ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.ಮಾಣೀಕ್ ಷಾ ಪೆರೆಡ್ ಮೈದಾನದಲ್ಲಿ ಜನರನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣ ಮಾಡಿದರು.
ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...