Health Tips: ಹೆಣ್ಣು ಮಕ್ಕಳು ಋತುಮತಿಯಾದ ಬಳಿಕ ಅವರಿಗೆ ಪ್ರತೀ ತಿಂಗಳು ಕಾಡುವ ಆರೋಗ್ಯ ಸಮಸ್ಯೆ ಎಂದರೆ, ಋತುಚಕ್ರ ಸಮಸ್ಯೆ. ಈ ದಿನಗಳು ಹತ್ತಿರ ಬಂದಾಗ, ಹೆಚ್ಚು ಕೋಪ, ಕಿರಿಕಿರಿ, ಸುಸ್ತು, ಕೈ ಕಾಲು ನೋವು, ಇತ್ಯಾದಿ ತೊಂದರೆಗಳಾಗುತ್ತದೆ. ಆದರೆ ಇದೆಲ್ಲ ಒಂದು ಹಂತದಲ್ಲಿದ್ದರೆ, ಅದು ಸಮಸ್ಯೆ ಎನ್ನಿಸುವುದಿಲ್ಲ. ಆದರೆ ಇವೆಲ್ಲವೂ ಅಗತ್ಯಕ್ಕಿಂತ ಹೆಚ್ಚಾಗಿದ್ರೆ...
Health Tips: ಓರ್ವ ಹೆಣ್ಣಿನ ಆರೋಗ್ಯ ಉತ್ತಮವಾಗಿದ್ದರೆ, ಆಕೆ ಸರಿಯಾದ ಸಮಯಕ್ಕೆ ಮುಟ್ಟಾಗುತ್ತಾಳೆ. ಮತ್ತು ಸರಿಯಾದ ಸಮಯಕ್ಕೆ ಆಕೆಯ ಮುಟ್ಟು ನಿಲ್ಲುತ್ತದೆ. ಹಾಗಾದ್ರೆ 40 ವರ್ಷದೊಳಗೆ ಮುಟ್ಟು ನಿಲ್ಲುತ್ತಾ..? ಮುಟ್ಟು ನಿಂತ ಬಳಿಕ ಹಾರ್ಟ್ ಅಟ್ಯಾಕ್ ಆಗತ್ತಾ..? ಈ ಎಲ್ಲ ಪ್ರಶ್ನೆಗಳಿಗೆ ವೈದ್ಯರೇ ಉತ್ತರಿಸಿದ್ದಾರೆ ನೋಡಿ..
https://www.youtube.com/watch?v=nCf8UAKCDxI
ಓರ್ವ ಹೆಣ್ಣಿಗೆ 40 ವರ್ಷ ದಾಟಿದ ಬಳಿಕವೇ ಮುಟ್ಟು...
Health tips: ಎಲ್ಲ ಹೆಣ್ಣು ಮಕ್ಕಳಿಗೆ ಮುಟ್ಟಿನ ನೋವು ಒಂದೇ ರೀತಿ ಇರುವುದಿಲ್ಲವೋ, ಅದೇ ರೀತಿ ಅವರು ಮುಟ್ಟಾಗುವ ವಯಸ್ಸು ಕೂಡ ಬೇರೆ ಬೇರೆ ಇರುತ್ತದೆ. ಅದರಲ್ಲೂ ಇಂದಿನ ಕಾಲದ ಮಕ್ಕಳು ಬೇಗ ಮುಟ್ಟಾಗುತ್ತಿದ್ದಾರೆ. ಹೈಸ್ಕೂಲ್ ದಾಟಿದ ಮೇಲೆ ಋತುಮತಿಯಾಗಬೇಕಿದ್ದ ಹೆಣ್ಣು ಮಕ್ಕಳು, 5ನೇ ಕ್ಲಾಸಿಗೆ ಮೈನೆರೆಯುತ್ತಿದ್ದಾರೆ. ಹಾಗಾದ್ರೆ ಹೆಣ್ಣು ಮಕ್ಕಳು ಬೇಗ ಮುಟ್ಟಾಗಲು...
Health Tips: ಸಾಮಾನ್ಯವಾಗಿ ಸರಿಯಾದ ಸಮಯಕ್ಕೆ ಮುಟ್ಟಾಗುವುದು. ಮೂರು ದಿನ ಹೆಚ್ಚು ಬ್ಲೀಡಿಂಗ್ ಆಗಿ ನಾಲ್ಕನೇ ದಿನದಿಂದ ಬ್ಲೀಡಿಂಗ್ ಕಡಿಮೆಯಾಗುತ್ತ ಬಂದರೆ, ಅದು ನಾರ್ಮಲ್ ಪಿರಿಯಡ್ಸ್ ಆಗುತ್ತದೆ. ಅದೇ ಸರಿಯಾದ ಸಮಯಕ್ಕೆ ಮುಟ್ಟಾಗದೇ, ವಾರಗಟ್ಟಲೇ ಗ್ಯಾಪ್ ಆಗಿ, ಬ್ಲೀಡಿಂಗ್ ಕೂಡ ಅತೀಯಾದರೆ, ಅದು ಅಬ್ನಾರ್ಮಲ್ ಪಿರಿಯಡ್ಸ್ ಆಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಡಾ.ವಿದ್ಯಾ...
Health Tips: ನಾವು ಈ ಮೊದಲು ನಿಮಗೆ ಸಮಯಕ್ಕೆ ಸರಿಯಾಗಿ ಮುಟ್ಟಾಗದಿರಲು ಕಾರಣವೇನು ಅಂತಾ ಹೇಳಿದ್ದೆವು. ಇದೀಗ ಸಮಯಕ್ಕೆ ಸರಿಯಾಗಿ ಮುಟ್ಟಾಗಲು ಏನು ಮಾಡಬೇಕು ಎಂದು ಹೇಳಲಿದ್ದೇವೆ.
ಮೈ ತೂಕ ಹೆಚ್ಚಾಗಿದ್ದರೆ ಕಡಿಮೆ ಮಾಡಿಕೊಳ್ಳಿ. ಕಡಿಮೆ ಇದ್ದಲ್ಲಿ ಸರಿ ಮಾಡಿಕೊಳ್ಳಿ. ಆಯಾ ವಯಸ್ಸಿಗೆ ಸರಿಯಾಗಿ ಮೈತೂಕವಿರುವುದು, ಆರೋಗ್ಯಕರ ವ್ಯಕ್ತಿಯ ಲಕ್ಷಣ. ಹಾಗಾಗಿ ನಿಮ್ಮ ವಯಸ್ಸಿಗೆ ತಕ್ಕಂತೆ...
Health Tips: ಮುಟ್ಟು ಎಂದರೆ, ಹೆಣ್ಣಿನ ದೊಡ್ಡ ಆರೋಗ್ಯ ಸಮಸ್ಯೆ. ಹಾಗಾಗಿಯೇ ಪುರುಷರು ಹೆಣ್ಣು ಮುಟ್ಟಾದಾಗ, ಆಕೆಯೊಂದಿಗೆ ಸಮಾಧಾನದಿಂದ ನಡೆದುಕೊಳ್ಳಬೇಕು ಎಂದು ಹೇಳುವುದು. ಇನ್ನು ಎಲ್ಲ ಹೆಣ್ಣು ಮಕ್ಕಳು ಬೇರೆ ಬೇರೆ ರೀತಿಯಲ್ಲಿ ಮುಟ್ಟಿನ ನೋವನ್ನು ಅನುಭವಿಸುತ್ತಾರೆ. ಕೆಲವರಿಗೆ ಮಕ್ಕಳಾದ ಬಳಿಕ ಸಿಕ್ಕಾಪಟ್ಟೆ ಹೊಟ್ಟೆ ನೋವು ಬರುತ್ತದೆ. ಇನ್ನು ಕೆಲವರಿಗೆ ಮಕ್ಕಳು ಹುಟ್ಟುವವರೆಗಷ್ಟೇ ಹೊಟ್ಟೆ...
Health tips: ಮುಟ್ಟಿನ ಸಂದರ್ಭದಲ್ಲಿ ಹಲವು ಹೆಣ್ಣು ಮಕ್ಕಳು ನರಕಯಾತನೆ ಅನುಭವಿಸುತ್ತಾರೆ. ಹೊಟ್ಟೆ ನೋವು, ಸೊಂಟ ನೋವು, ಕೈ ಕಾಲು ನೋವು, ವಾಂತಿ, ಸರಿಯಾಗಿ ಮಲವಿಸರ್ಜನೆಯಾಗದಿರುವುದು, ಹೀಗೆ ಹಲವು ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಇದೊರಂದಿಗೆ ಕೆಲವರಿಗೆ ಮುಟ್ಟಾಗುವ ಮುನ್ನ ಕಿಬ್ಬೊಟ್ಟೆ ನೋವಾಗುತ್ತದೆ. ಅದಕ್ಕೆ ಕಾರಣವೇನೆಂದು ಡಾ.ಕಿಶೋರ್ ವಿವರಿಸಿದ್ದಾರೆ.
ಮುಟ್ಟಿನ ನೋವು ಅಂದ್ರೆ, ಹೇಳಿಕೊಳ್ಳಲಾಗದ, ವಿವರಿಸಲಾಗದ, ವಿವರಿಸಿದರೂ...
Spiritual: ಹಿಂದೂ ಧರ್ಮದಲ್ಲಿ ಮುಟ್ಟಾದ ಹೆಣ್ಣು ಮಕ್ಕಳು ದೇವರ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು, ದೇವಸ್ಥಾನಕ್ಕೆ ಹೋಗಬಾರದು, ದೇವರ ನಾಮ ಹೇಳಬಾರದು. ದೇವರ ಪೂಜೆ ಮಾಡಬಾರದು ಅನ್ನೋ ನಿಯಮವಿದೆ. ಹಾಗಾದರೆ ಇದಕ್ಕೆ ಇರುವ ಕಾರಣವೇನು..? ಯಾಕೆ ಮುಟ್ಟಾದ ಹೆಣ್ಣು ಮಕ್ಕಳು, ದೇವರ ಕಾರ್ಯದಲ್ಲಿ ಭಾಗಿಯಾಗಬಾರದು ಅಂತಾ ತಿಳಿಯೋಣ ಬನ್ನಿ..
ಭಾರತೀಯ ಪೂರ್ವಜರು, ಈ ಲೋಕದ ಭವಿಷ್ಯದ ಬಗ್ಗೆ ಯೋಚನೆ...
Spiritual: ಹಿಂದೂಗಳಲ್ಲಿರುವ ಹಲವು ಪದ್ಧತಿಗಳಲ್ಲಿ, ಹೆಣ್ಣು ಋತುಮತಿಯಾದಾಗ ಅನುಸರಿಸುವ ಕೆಲ ಪದ್ಧತಿಗಳು ಕೂಡ ಒಂದು. ಅದರಲ್ಲಿ ಮುಟ್ಟಾದ ಹೆಣ್ಣು ಮಕ್ಕಳು ಮೂರು ದಿನ ಮೈಲಿಗೆಯಾಗಿದ್ದು, ನಾಲ್ಕನೇಯ ದಿನ ಶುದ್ಧವಾಗುತ್ತಾರೆ. ಹಾಗಾದರೆ ಯಾಕೆ ಋತುಮತಿಯಾದ ಶುರುವಾದದ ಮೂರು ದಿನ ತಲೆ ಸ್ನಾನ ಮಾಡಬಾರದು ಅಂತಾ ತಿಳಿಯೋಣ ಬನ್ನಿ..
ಮುಟ್ಟಾದ ಶುರುವಿನ ಮೂರು ದಿನ ತಲೆ ಸ್ನಾನ ಮಾಡಬಾರದು...
ಋತುಚಕ್ರವಾದಾಗ, ಹೆಣ್ಣು ಎಂಥ ನೋವು ಅನುಭವಿಸುತ್ತಾಳೆಂದು ಅವಳಿಗೆ ಮಾತ್ರ ಗೊತ್ತಿರುತ್ತದೆ. ಕೆಲವು ಹೆಣ್ಣು ಮಕ್ಕಳಿಗೆ ಕೆಲವು ರೀತಿಯ ನೋವುಗಳಿರುತ್ತದೆ. ಕೆಲವರಿಗೆ ಹೊಟ್ಟೆ ನೋವಾದರೂ, ಇನ್ನು ಕೆಲವರಿಗೆ ಕಾಲು ನೋವು. ಮತ್ತೆ ಕೆಲವರಿಗೆ ಬೆನ್ನು ನೋವು, ಸೊಂಟ ನೋವು. ಹೀಗೆ ಹಲವು ರೀತಿಯ ನೋವು ಅನುಭವಿಸಬೇಕಾಗುತ್ತದೆ. ನೋಡುವವರಿಗೆ ಅದು ಸಾಮಾನ್ಯ ನೋವು ಎನ್ನಿಸಿದರೂ, ಅದೆಂಥ ಜೀವ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...