ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಸೈಕಲ್ ಜಾಥಾ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಲ್ಲೇಶ್ವರಂನ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳ ಮುಖಂಡರು ಈ ಜಾಥಾದಲ್ಲಿ ಭಾಗಿಯಾಗಿದ್ದರು. ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ...
ದೇಶದಲ್ಲಿ ಇಂದು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆದರೆಈ ಎರಡೂ ತೈಲಗಳ ಬೆಲೆ ಸ್ಥಿರವಾಗಿದೆ. ಯಾವುದೇ ಬದಲಾವಣೆಯನ್ನು ಕಂಡಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಮಾತ್ರ ಈ ಮಧ್ಯೆ ಪೆಟ್ರೋಲ್ ಬೆಲೆ ಲೀಟರ್‌ಗೆ ಶೇ.30 ರಿಂದ ಶೇ19.40 ಕ್ಕೆ ಇಳಿಸಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಹೀಗೆ ಪ್ರಮುಖ...
ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ.
ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ. ಇಳಿಕೆಯಾಗಿದೆ. ಪೆಟ್ರೋಲ್ ಮೇಲಿನ...
ಬೆಂಗಳೂರು: ದೀಪಾವಳಿ ಹಿಂದಿನ ದಿನ ಇಂಧನ ದರದಲ್ಲಿ ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 15 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ಸ್ಥಿರವಾಗಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿದ್ರು, ಇದರ ಬೆನ್ನಲೆ ರಾಜ್ಯ ಸರಕಾರವೂ ಡೀಸೆಲ್...
www.karnatakatv.net: ಸತತವಾಗಿ 7 ನೇ ದಿನವು ಏರಿಕೆಯಾದ ಇಂಧನ ಬೆಲೆ 100 ಗಡಿ ದಾಟಿ ಮುನ್ನುಗ್ಗುತ್ತಿದೆ. 35-40 ಪೈಸೆ ಪ್ರತಿ ಲೀಟರ್ ನಂತೆ ಇಂಧನ ದರದಲ್ಲಿ ಏರಿಕೆ ಕಾಣುತ್ತಿದೆ.
ಪ್ರತಿನಿತ್ಯ ಇಂಧನ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ದಿನೇ ದಿನೇ ಗಾಯದ ಮೇಲೆ ಬರೆ ಏಳೆದಂತಾಗಿದೆ. ಇಂದು ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು,...
www.karnatakatv.net : ಇಂದು ಮತ್ತೆ ತೈಲ ದರ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುವದರಿಂದ ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ.
ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿರುವದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ. ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ...
ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸದಿದ್ರೆ ಅ. 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಪೆಟ್ರೋಲ್ –ಡೀಸೆಲ್ ಮೇಲೆ ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ನಷ್ಟದಲ್ಲಿದೆ. ಹೀಗಾಗಿ ಕೂಡಲೇ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು ಇಲ್ಲವಾದಲ್ಲಿ ಇದೇ ತಿಂಗಳ 23ರಂದು ಸಭೆ...