Manglore News:
ಪಿಎಫ್ಐ ಮತ್ತು ಉಗ್ರಚಟುವಟಿಕೆಗೆ ಕುರಿತು ಎನ್‌ಐಎ ತೀವ್ರ ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ ವಿವಿಧ ಕಡೆ ಉಗ್ರಚಟುವಟಿಕೆಗಳಿಗೆ ತರಬೇತಿ ನಡೆಸಲಾಗುತ್ತಿದೆ ಎಂಬ ಮಾಹಿತಿಯ ಆಧಾರದಲ್ಲಿ ದಾಳಿ ಮಾಡಿರುವ ಎನ್ಐಎ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಟ್ರಸ್ಟಿ ಓರ್ವನನ್ನು ಬಂಧಿಸಿದ್ದು ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನು ಈ ಹಾಲ್ ನಲ್ಲಿ...
State News:
ಕಳೆದ ಹಲವು ದಿನಗಳಿಂದ ಪಿಎಫ್ಐ ಸಂಘಟನೆ ನಿಷೇಧ ಮಾಡುವಂತೆ ಸಾಕಷ್ಟು ಒತ್ತಾಯ ಮಾಡಿಕೊಂಡು ಬಂದಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಇದೀಗ ಕೇಂದ್ರ ಸರಕಾರ ಪಿಎಫ್ಐ ಸಂಘಟನೆಯನ್ನ ಬ್ಯಾನ್ ಮಾಡಿರೋದಕ್ಕೆ ಅತೀವ ಸಂತಸವಾಗಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಪಿಎಫ್ಐ ಬ್ಯಾನ್ ಮಾಡಿದ್ದಕ್ಕೆ ಸಾವಿರ ಸಾವಿರ ಸಾವಿರ ಪ್ರಣಾಮಗಳು, ಧನ್ಯವಾದಗಳು ಎಂದು...
National News:
ದೇಶಾದ್ಯಂತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಸರಕಾರ ಅವುಗಳ ಅಧಿಕೃತ ವೆಬ್‌ಸೈಟ್‌ನ್ನು ಬ್ಲಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್...
State News:
‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್‌ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಬಲವಾದ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳದ ಕಾರ್ಯಕರ್ತರಿಂದ (Bajrang Dal) ಬೃಹತ್ ಪ್ರತಿಭಟನೆ ಮಾಡಿದರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ ಕ್ರಾಸ್ ರಸ್ತೆ (D Cross Road) ತಡೆದ ಪ್ರತಿಭಟನಾಕಾರರು ಪ್ರತಿಭಟನೆ (Protest) ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ...
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ್ರು.
https://www.youtube.com/watch?v=-CJ94YWPedw
ತಾಲೂಕು ಕಚೇರಿ ವೃತ್ತದಿಂದ ಆರಂಭವಾದ ಪ್ರತಿಭಟನೆ ತಾಲೂಕು ಕಚೇರಿವರೆಗೆ ಸಾಗಿತು. ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಗಲಾಟೆಗೆ ಕಾರಣರಾದ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನ ನಿಷೇಧಿಸುವಂತೆ ತಹಶೀಲ್ದಾರ್ಗೆ ಪತ್ರ ನೀಡುವ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...