ಹುಬ್ಬಳ್ಳಿ:ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಹಾಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸೌಲಭ್ಯ ವಂಚಿತವಾಗಿದೆ ಎಂದು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಎದುರು ಸಮಾವೇಶಗೊಂಡ ಕಾರ್ಯಕರ್ತರು ಬೇಕೇ ಬೇಕು ನ್ಯಾಯ ಬೇಕು ಎಂದು ಅನುದಾನ ಬಿಡುಗಡೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗಿ...