ಸದ್ಯ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಅದು ಉಕ್ರೇನ್ ಮತ್ತು ರಷ್ಯಾದ ಯುದ್ಧದ ಸುದ್ದಿ. ಉಕ್ರೇನ್‌ನಲ್ಲಿ ಸಾವು ನೋವು ಸಂಭವಿಸುತ್ತಿದ್ದು, ಇಡೀ ಪ್ರಪಂಚವೇ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂಥ ಸಂದರ್ಭದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ವಿವಾಹ ಸಮಾರಂಭ ಏರ್ಪಟ್ಟಿದ್ದು, ಇಂಥ ಪರಿಸ್ಥಿತಿಯಲ್ಲೂ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಇಷ್ಟು ದಿನ ರಷ್ಯಾ ಪಡೆ...