Thursday, October 2, 2025

Philippines Earthquake

ಫಿಲಿಪೈನ್ಸ್‌ನಲ್ಲಿ ಭೂಕಪಂದಿಂದ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆ!

ಮಂಗಳವಾರ ರಾತ್ರಿ ಫಿಲಿಪೈನ್ಸ್‌ನ ಸೆಬು ದ್ವೀಪದಲ್ಲಿ 6.9 ತೀವ್ರತೆಯ ಭೀಕರ ಭೂಕಂಪ ಸಂಭವಿಸಿದೆ. ಪ್ರಬಲ ಭೂಕಪಂದಿಂದ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 379ಕ್ಕೂ ಅಧಿಕ ಮರುಕಂಪನಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ...

ಫಿಲಿಪೈನ್ಸ್‌ನಲ್ಲಿ 379 ಬಾರಿ ಮತ್ತೆ ಕಂಪಿಸಿದ ಭೂಮಿ!

ಫಿಲಿಪೈನ್ಸ್‌ನಲ್ಲಿ ಭೀಕರ ದುರಂತ ಸಂಭವಿಸಿದೆ. ಫಿಲಿಪೈನ್ಸ್‌ನ ಸೆಬು ದ್ವೀಪದಲ್ಲಿ ಮಂಗಳವಾರ ಸಂಭವಿಸಿದ 6.9 ತೀವ್ರತೆಯ ಭೀಕರ ಭೂಕಂಪದಲ್ಲಿ ಹಲವಾರು ಜನ ಮೃತಪಟ್ಟಿದ್ದಾರೆ. ಸದ್ಯ ಮೃತ ಪಟ್ಟವರ ಸಂಖ್ಯೆ 31ಕ್ಕೆ ಏರಿಕೆ ಕಂಡಿದೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 379ಕ್ಕೂ ಅಧಿಕ ಮರುಕಂಪನಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಕಠಿಣ ಪರಿಸ್ಥಿತಿಯಲ್ಲಿ ನಡೆಯುತ್ತಿದೆ. ಅಮೆರಿಕದ ಭೂಗರ್ಭಶಾಸ್ತ್ರೀಯ...
- Advertisement -spot_img

Latest News

ಅಕ್ಟೋಬರ್ 15ರವರೆಗೆ ಮುಂಗಾರು ವಿಸ್ತರಣೆ – ಈ ಬಾರಿ ಯಾಕಿಷ್ಟು ಮಳೆ ಗೊತ್ತಾ!?

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....
- Advertisement -spot_img