ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು ಜೀವ...