https://www.youtube.com/watch?v=SXbu2GPEQmk
ಪ್ರತಿಯೊಬ್ಬ ವ್ಯಕ್ತಿಯ ಬೆರಳಚ್ಚು ಕೂಡ ವಿಶಿಷ್ಟವಾಗಿರುವ ಕಾರಣ, ಅದನ್ನು ನಕಲು ಮಾಡಲು ಯಾರಿಗೂ ಸಾಧ್ಯವಿಲ್ಲ ಎಂವ ಮಾಹಿತಿ ಇದೆ. ಇದೇ ಕಾರಣಕ್ಕಾಗಿ ನಾವೆಲ್ಲರೂ ನಮ್ಮ ಬ್ಯಾಂಕ್ ಖಾತೆಗಳು, ಡಿವೈಸ್ ಗಳು ಹಾಗೂ ಇತರೆ ಸೂಕ್ಷ್ಮ ದಾಖಲೆಗಳ ರಕ್ಷಣೆಗೆ 'ಫಿಂಗರ್ ಪ್ರಿಂಟ್' ಗಳನ್ನೇ ಬಳಸುತ್ತೇವೆ. ಆದರೆ ನಮ್ಮ ಫಿಂಗರ್ ಪ್ರಿಂಟ್ ಗಳನ್ನು ಕಳ್ಳರು ಕದ್ದುಬಿಟ್ಟರೆ?
ಹೌದು ಇದು...
ಶಾಲಾ- ಕಾಲೇಜುಗಳಿಗೆ ಫೋನ್ ತೆಗೆದುಕೊಂಡು ಬರಬಾರದು ಅನ್ನೋ ನಿಯಮವಿದೆ. ಆ ನಿಯಮವನ್ನ ಮೀರಿ, ಶಾಲೆಗೆ ಫೋನ್ ತೆಗೆದುಕೊಂಡು ಬಂದಿದ್ದಕ್ಕೆ, ಅವರ ಫೋನನ್ನೆಲ್ಲ ತೆಗೆದುಕೊಂಡು, ಬೆಂಕಿಗೆ ಹಾಕಿದ ಘಟನೆ ನಡೆದಿದೆ. ಇಂಡೋನೇಷಿಯಾದ ಶಾಲೆಯೊಂದರಲ್ಲಿ ಈ ಘಟನೆ ನೆಡದಿದ್ದು, ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಈ ಘಟನೆ ಇಂಡೋನೆಷಿಯಾದ ಯಾವ ಶಾಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿಲ್ಲ....
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...