ದೆಹಲಿ: ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಅಥವಾ ಧ್ವನಿಯನ್ನು ಅವರ ಅನುಮತಿ ಇಲ್ಲದೆ ಬಳಸಬಾರದು ಎಂದು ನಟನ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇಂದು ತೀರ್ಪು ನೀಡಿದೆ. ನಟನ ಅನಧಿಕೃತ ವಿಷಯವನ್ನು ತಕ್ಷಣವೇ ತೆಗೆದು ಹಾಕುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹತಿ ತಂತ್ರಜ್ಞಾನ ಸಚಿವಾಲಯು ಮತ್ತು ಟೆಲಿಕಾಂ ಸೇವಾ ಪೂರೈಕೆದಾರರಿಗೆ ನ್ಯಾಯಾಲಯ ಆದೇಶಿಸಿದೆ....