Beauty tips:
ಸಾಮಾನ್ಯವಾಗಿ ಮುಖವು ಸುಂದರವಾಗಿ ಕಾಣಬೇಕು ಎಂದು ಪ್ರತಿಯೊಬ್ಬರು ಬಯಸುತ್ತಾರೆ, ಯುವತಿಯರಂತೂ ಸೌಂದರ್ಯ ವರ್ಧಕಗಳನ್ನು ಬಳಸಿ ಹೆಚ್ಚು ಸುಂದರವಾಗಿ ಕಾಣಲು ಮೇಕಪ್ ಮಾಡಿಕೊಳ್ಳುತ್ತಾರೆ. ಜತೆಗೆ ತುಟಿ ಸುಂದರವಾಗಿ ಕಾಣಲು ಲಿಪ್ಸ್ಟಿಕ್ ಹಚ್ಚುತ್ತಾರೆ. ಆದರೆ ನೈಸರ್ಗಿಕವಾಗಿ ನಿಮ್ಮ ತುಟಿ ಸುಂದರವಾಗಿ ಕಾಣುವಂತೆ ಮಾಡಲು ನಾವೂ ಹೇಳುವ ಈ ಟಿಪ್ಸ್ ಅನ್ನು ಫಾಲೋ ಮಾಡಿ .
ನಿಮ್ಮ ತುಟಿಗಳು...