ಹುಬ್ಬಳ್ಳಿ: ಎಷ್ಟೇ ಎಚ್ಚರಿಕೆ ನೀಡಿದ್ದರೂ ಕದ್ದು ಮುಚ್ಚಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12 ಆರೋಪಿಗಳನ್ನ ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ನೇತೃತ್ವದಲ್ಲಿ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ರೇವಡಿಹಾಳದಲ್ಲಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ಏಳು ಆರೋಪಿಗಳನ್ನ ಬಂಧಿಸಿ 16 ಸಾವಿರ...