Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಫ್ಲಾಸ್ಟಿಕ್ ಮಾರಾಟವಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ರಾಜಾರೋಷವಾಗಿ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ಮಾರುತ್ತಿದ್ದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.
ಪ್ಲಾಸ್ಟಿಕ್ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ...
Hubli News: ಹುಬ್ಬಳ್ಳಿ: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್‌ಗಳ ಬಳಕೆ ಎಗ್ಗಿಲ್ಲದೆ ನಡೆದಿದೆ. ಈ ಹಿಂದೆ ಸರ್ಕಾರ 2016ರ ಮಾ.11ರಿಂದ ಜಾರಿಗೆ ಬರುವಂತೆ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕೆ, ಸಾಗಣೆ, ಸಂಗ್ರಹ ಮತ್ತು ಮಾರಾಟ ನಿಷೇಧಿಸಿ ಅಧಿಸೂಚನೆ ಹೊರಡಿಸಿತ್ತು. ಆರಂಭದಲ್ಲಿ ಅಧಿಕಾರಿಗಳ ದಾಳಿ ಮತ್ತು ದಂಡ ಪ್ರಯೋಗದಿಂದಾಗಿ ಪ್ಲಾಸ್ಟಿಕ್ ಬಳಕೆ ಹಾವಳಿ...
Banglore News : ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಬಿಬಿಎಂಪಿ ಮಾರ್ಷಲ್‌ಗಳು ದಾಳಿ ನಡೆಸುತ್ತಲೇ ಇದ್ದಾರೆ. ಆದರೂ ಪಾಸ್ಟಿಕ್ ಬಳಕೆಯ ಮಾಫಿಯಾಕ್ಕೆ ಇನ್ನೂ ಕಡಿವಾಣ ಬಿದ್ದಿಲ್ಲ. ದಾಳಿಗಳು ಕೂಡ ದಂಡಕ್ಕೆ ಸೀಮಿತವಾಗಿಯೇ ಉಳಿದುಕೊಂಡಿದೆ. ಆದ್ರಿಂದ ಏಕ ಬಳಕೆ ಪ್ಲಾಸ್ಟಿಕ್ ಹಾವಳಿ ದ್ವಿಗುಣವಾಗುತ್ತಲೇ ಇದೆ.
ದಾಳಿಯ ವೇಳೆ ನಿಂದನೆ, ಅಪಮಾನ ಸಾಮಾನ್ಯ. ಆದರೂ ಅವುಗಳನ್ನು ಸಹಿಸಿಕೊಂಡು...
ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್...
ನವದಹಲಿ: ಮೋದಿ ಸರ್ಕಾರ ಮಂಡಿಸಿರೋ 2ನೇ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಿರೋ ಕೇಂದ್ರ ಕೆಲ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ.
ಪ್ರಸಕ್ತ ಸಾಲಿನ ಆಯ ವ್ಯಯ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳ್ಳಿ ಆಭರಣಗಳ ಮೇಲೆ ಶೇ. 2.5ರಷ್ಟು ತೆರಿಗೆ ಏರಿಕೆ ಮಾಡಲಾಗಿದ್ದು, ಗೋಡಂಬಿ, ಕಾರು, ಬೈಕ್ ಬೆಲೆ ಕೂಡ...