Monday, September 9, 2024

plastic ban

Plastic Ban: ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಹಾಸನ : ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಗರಸಭೆ ಅಧಿಕಾರಿಗಳು  ಪ್ಲಾಸ್ಟಿಕ್ ಬಳಕೆ ಮತ್ತುಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಅಂಗಡಿ ಮಾಲೀಕರಿಗೆ ಶಾಕ್ ನೀಡಿದ್ದಾರೆ. ನಗರದ ಹಾಸನಾಂಬ ವೃತ್ತ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಸುಮಾರು ಎರಡು ಟ್ರ್ಯಾಕ್ಟರ್‌ಗೂ ಹೆಚ್ಚು ಪ್ಲಾಸ್ಟಿಕ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಕೊಂಡಿದ್ದಾರೆ.  ಪ್ಲಾಸ್ಟಿಕ್...

ಗ್ರೀನ್ ಕ್ಯಾಂಪಸ್ ಸಂರಕ್ಷಣೆಗೆ ಪ್ಲಾಸ್ಟಿಕ್ ಬಳಕೆ ಸಿಷೇಧ ಹೇರಿದ ಬೆಂಗಳೂರು ವಿವಿ

bengalore news.. ಗ್ರೀನ್ ಕ್ಯಾಂಪಸ್ ಸಂರಕ್ಷಣೆಗೆ ಪ್ಲಾಸ್ಟಿಕ್ ಬಳಕೆ ಸಿಷೇಧ ಹೇರಿದ ಬೆಂಗಳೂರು ವಿವಿ ಯೆಸ್ ಬೆಂಗಳೂರಿಮ ವಿಶ್ವವಿದ್ಯಾಲಯದಲ್ಲಿರುವ ಜ್ಞಾನಭಾರತಿ ಆವರಣ ಗಿಡ ಮರಗಳಿಂದ ಕೂಡಿದ್ದು ಸದಾ ಹಚ್ಚ ಹಸಿರಾಗಿರುತ್ತದೆ. ಸ್ವಚ್ಛ ಗಾಳಿ, ತಂಪು ವಾತಾವರಣದಿಂದ ಕೂಡಿರುವ ಬೆಂಗಳೂರು ವಿವಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾಳಾಗುತ್ತಿದೆ. ಹಾಗಾಗಿ ಸುಮಾರು ೧೨ ಸಾವಿರ ಎಕರೆ ಪ್ರದೇಶದ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು...

ಬೇಕಾಬಿಟ್ಟಿ ಫ್ಲೆಕ್ಸ್ ಗೆ ಬಿತ್ತು ಕಡಿವಾಣ..!

https://www.youtube.com/watch?v=YC7SRombsjw ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...

ನಿಷೇಧ ಇದ್ದರ ಪ್ಲಾಸ್ಟಿಕ್ ಮಾರಾಟ ಅಂಗಡಿಗಳ ಮೇಲೆ ದಾಳಿ..!

ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಲೋಟಗಳನ್ನು ಮಾರಟ ಹಾಗೂ ಬಳಸುತ್ತಿದ್ದ ಮಾಂಸದಂಗಡಿ, ಬೇಕರಿ ಹಾಗೂ ಹೋಟೆಲ್ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದರು. ಟಿ.ಬಿ. ವೃತ್ತದಲ್ಲಿರುವ ಮಂಜುನಾಥ ಹೋಟೆಲ್ , ಎಸ್ಎನ್ಎಸ್ ಬೇಕರಿ, ಅನ್ನಪೂರ್ಣೇಶ್ವರಿ ಹೋಟೆಲ್ ಗಳ ಮೇಲೆ ದಾಳಿ ಮಾಡಿದ ಪೌರಾಯುಕ್ತ ಶಿವಶಂಕರ್ ನೇತೃತ್ವದ ಅಧಿಕಾರಿಗಳ ತಂಡ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿತು . ಆರೂವರೆ...
- Advertisement -spot_img

Latest News

ಕುಟುಂಬದೊಂದಿಗೆ ಸಂಭ್ರಮದ ಗಣೇಶ ಚತುರ್ಥಿ ಆಚರಿಸಿದ ನಟಿ ಸನ್ನಿಲಿಯೋನ್

Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...
- Advertisement -spot_img