Health Tips: ಪ್ಲಾಸ್ಟಿಕ್ ಸರ್ಜರಿ ಅಂದ ತಕ್ಷಣ ನಮ್ಮ ನೆನಪಿಗೆ ಬರೋದು,ಆ್ಯಸಿಡ್ ದಾಳಿಗೆ ಒಳಗಾದವರು. ಆದರೆ ಪ್ಲಾಸ್ಟಿಕ್ ಸರ್ಜರಿ ಬರೀ ಆ್ಯಸಿಡ್ ದಾಳಿಗೆ ಒಳಗಾದವರಿಗೆ ಅಷ್ಟೇ ಅಲ್ಲ. ಸುಟ್ಟ ಗಾಯವಾದವರಿಗೂ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತದೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಬೆಂಕಿಯಿಂದ ಮೈ ಕೈ ಸುಟ್ಟುಕೊಳ್ಳುತ್ತಾರೆ. ಅಂಥವರಿಗೆ ತಲೆಯಿಂದ ಕಾಲಿನವರೆಗೂ ಪ್ಲಾಸ್ಟಿಕ್ ಸರ್ಜರಿ ಮಾಡುವ ವ್ಯವಸ್ಥೆ...