ಮುಂಬೈ:ಆರ್.ಅಶ್ವಿನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ ಪ್ಲೇ ಆಫ್ ಪ್ರವೇಶಿಸಿದೆ. ಜೊತೆಗೆ ಮೊದಲ ಪ್ಲೇ ಆಫ್ ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಣಸಲಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ...
ಮುಂಬೈ:ಐಪಿಎಲ್ನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಆರ್ಸಿಬಿ ಇಂದಿನ ಡು ಆರ್ ಡೈ ಮ್ಯಾಚ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಇಂದಿನ ವಾಂಖೆಡೆ ಮೈದಾನದಲ್ಲಿ ನಡೆಯುವ ಪಂದ್ಯ ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದೆ. 13 ಪಂದ್ಯಗಳನ್ನಾಡಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
https://www.youtube.com/watch?v=Ol1gLbBsLBw
ಇಂದಿನ ಪಂದ್ಯವನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಈ...
ಮುಂಬೈ:15ನೇ ಆವೃತ್ತಿಯ ಐಪಿಎಲ್ ನಿರ್ಣಾಯಕ ಘಟ್ಟ ತಲುಪಿದೆ. ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ವಿರುದ್ಧ ಗೆದ್ದ ಪರಿಣಾಮ ಆರ್ಸಿಬಿ ಟಾಪ್ 4ರಿಂದ ಹೊರ ಬಿದ್ದಿದೆ.
ಗುಜರಾತ್ ಟೈಟಾನ್ಸ್ ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದೆ. ಇನ್ನು ಲಕ್ನೊ ಹಾಗೂ ರಾಜಸ್ಥಾನ ರಾಯಲ್ಸ್ ತಂಡ ತಂಡಗಳು ಪ್ಲೇ ಆಫ್ ಪ್ರವೇಶಿಸೋದು ಖಚಿತವಾಗಿದೆ. ಇನ್ನು ನಾಲ್ಕನೆ ಸ್ಥಾನಕ್ಕೆ ಯಾವ ತಂಡ...
ಪುಣೆ: ರಶೀದ್ ಖಾನ್ ಅವರ ಅಮೋಘ ಸ್ಪಿನ್ ಮ್ಯಾಜಿಕ್ ಹಾಗೂ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಲಕ್ನೊ ವಿರುದ್ಧ 62 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಟೈಟಾನ್ಸ್ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆದಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...