ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಅಂದರ್-ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪೊಲೀಸರು ಎರಡು ಬೈಕ್ ಸಮೇತ ಐವರನ್ನು ವಶಕ್ಕೆ ಪಡೆದುಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಬಳಿ ನಡೆದಿದೆ.
ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ಟೀಂ, ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸುಳ್ಳದಲ್ಲಿ ನಡೆದ...