ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ನಿಧಿಯಲ್ಲಿ ಪರಿಹಾರ ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್, ಆಗಿದ್ದು ಇದರಲ್ಲಿನ ಫಂಡ್ ಭಾರತದ ಏಕೀಕೃತ ನಿಧಿಗೆ ಸೇರೋದಿಲ್ಲ ಅಂತ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಪಿಎಂ ಕೇರ್ಸ್ ನಲ್ಲಿ ಸಂಗ್ರಹವಾಗಿರೋ ನಿಧಿಯ ಕುರಿತಾಗಿ ಪಾರದರ್ಶಕತೆ ಬೇಕು. ಅಲ್ಲದೆ ಪ್ರಧಾನ ಮಂತ್ರಿ,...