ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು .
https://youtu.be/oxMWqTCkS1I
ಹೈದರಾಬಾದ್ ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿದ್ದು, ೨೦ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಆ...