ಪಿಎಂ-ಕಿಸಾನ್ ಯೋಜನೆಯ ಮುಂದಿನ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಪ್ರಮುಖ ಹಾಗೂ ಉಪಯುಕ್ತ ಮಾಹಿತಿ. ವಾರ್ಷಿಕ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವ ಈ ಜನಪ್ರಿಯ ಯೋಜನೆಯಡಿ, ಈಗಾಗಲೇ 23ನೇ ಕಂತಿನ ಹಣವು ಜೂನ್ 20ರಂದು ಬಿಡುಗಡೆಯಾಗಿದ್ದು, ಈಗ ಕೋಟ್ಯಂತರ ರೈತರ ಕಣ್ಣು 24ನೇ ಕಂತಿನ ಮೇಲಿದೆ.
ಸಾಮಾನ್ಯವಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಕಂತಿನ...
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ ಪ್ರೋತ್ಸಾಹಧನ ಮುಂದುವರೆಯಬೇಕಾದರೆ ಅರ್ಹ ರೈತರು ಪ್ರತಿವರ್ಷ ಕಡ್ಡಾಯವಾಗಿ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಬೇಕು ಎಂದು ಕೃಷಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ, 2019ರ ಫೆಬ್ರವರಿ 1ಕ್ಕಿಂತ ಮುಂಚೆ ಭೂ...
ಮಾಜಿ ಪ್ರಧಾನಿಗಳಾದ ಜವಹರಲಾಲ್ ನೆಹರೂ, ಇಂದಿರಾಗಾಂಧಿ ಕೂಡ ಹೇರದಂತಹ ನಿರ್ಬಂಧಗಳನ್ನು ಕಾಂಗ್ರೆಸ್ ಸರ್ಕಾರ ಆರ್‌ಎಸ್‌ಎಸ್ ಪಥ ಸಂಚಲನದ ಮೇಲೆ ಹೇರಿದೆ. ಆದರೂ ಎಲ್ಲ ಕಡೆ ಯಶಸ್ವಿಯಾಗಿ...