Tumakuru News: ತುಮಕೂರು: ಈಗ ಚಿನ್ನದ ಬೆಲೆ ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ ಯಾರದ್ದಾದ್ರೂ ಚಿನ್ನ ಕಳೆದು ಹೋದ್ರೆ, ಅದು ಸಿಗೋದು ಡೌಟ್ ಅನ್ನೋ ರೇಂಜ್‌ಗೆ. ಆದರೆ ತುಮಕೂರಿನಲ್ಲಿ ಓರ್ವ ವ್ಯಕ್ತಿ ತನಗೆ ಸಿಕ್ಕ ಚಿನ್ನವನ್ನು, ಪೋಲೀಸರಿಗೆ ನೀಡಿ, ಪ್ರಾಮಾಣಿಕತೆ ಮೆರೆದಿದ್ದಾನೆ.
10 ವರ್ಷಗಳಿಂದ ತುಮಕೂರು ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ರಾಜಶೇಖರ್...
Koppala News: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠದಲ್ಲಿ ಇಂದು 17ನೇ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು.
ಈ ಅಂಗವಾಗಿ ಮಳೆ ಮಲ್ಲೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳ ನೇತೃತ್ವದಲ್ಲಿ ಭವ್ಯ ಪಾದಯಾತ್ರೆ ಜರುಗಿತು. ಬೆಳಿಗ್ಗೆ 6 ಗಂಟೆಗೆ ಸಾವಿರಾರು ಭಕ್ತರು...
Bidar News: ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಬಗಿ ಗ್ರಾಮದ ಬಳಿ ಗಾಂಜಾ ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಜಂಬಗಿ ಗ್ರಾಮದ ಶ್ರೀ ದತ್ತ ಮಂದಿರದ ಸಮೀಪ ವಾಹನ ತಪಾಸಣೆ ನಡೆಸಿದ ವೇಳೆ ಬೈಕ್ ಮೇಲೆ ಇಬ್ಬರು ವ್ಯಕ್ತಿಗಳು ಚೀಲಗಳಲ್ಲಿ ಸುಮಾರು 38 ಕೆಜಿ 950 ಗ್ರಾಂ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ....
Belagavi News: ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಆಸ್ತಿ ಆಸೆಗಾಗಿ ವ್ಯಕ್ತಿಯೊಬ್ಬ ತಾನು ಪ್ರೀತಿಸುತ್ತಿದ್ದ ಮಹಿಳೆಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೌದು, ಅಥಣಿ ಪಟ್ಟಣದ ಸಮೀಪವಿರುವ ಕಬ್ಬಿನ ತೋಟವೊಂದು ಈಗ ರಕ್ತಸಿಕ್ತವಾಗಿದ್ದು, ಸುಜಾತಾ ಪವಾರ್ ಎಂಬ 34 ವರ್ಷದ ಮಹಿಳೆ ಈ ಕೃತ್ಯಕ್ಕೆ ಬಲಿಯಾಗಿದ್ದಾರೆ.
ಮೃತ ಸುಜಾತಾ ಹಾರೂಗೇರಿಯಲ್ಲಿದ್ದ ತನ್ನ ಗಂಡನ ಜೊತೆ ಮುನಿಸಿಕೊಂಡು...
Tumakuru: ಮದುವೆಯಾಗಿ 3 ತಿಂಗಳಾಗುವ ಮುನ್ನವೇ ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಬಲಿ ಪಡೆದಿರುವ ಘೋರ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
ಗುಜರಿ ವ್ಯಾಪಾರಿ ಮನ್ಸೂರ್ ಪಾಷಾ ಕೊಲೆ ಪ್ರಕರಣಕ್ಕೆ ಈಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಈತನ ಪತ್ನಿ ಫರ್ಜಾನಳೇ ಕೊಲೆಯ ಮಾಸ್ಟರ್ ಮೈಂಡ್ ಅನ್ನೋದು ತನಿಖೆಯಲ್ಲಿ ಬಯಲಾಗಿದೆ ಚಿಕ್ಕಮಗಳೂರಿನ ಧನರಾಜ್...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು ಅಂತಾ ತಿಳಿಯೋಣ ಬನ್ನಿ..
https://youtu.be/3u_wWf7OgIk
ಲೋ ಬಿಪಿ ಇರಲಿ, ಹೈ ಬಿಪಿ ಇರಲಿ, ನಾವು ಹೆಚ್ಚು ನೀರು ಕುಡಿಯಬೇಕು. ದೇಹ ನಿರ್ಜಲೀಕರಣ ಆಗಲು ಬಿಡಬಾರದು. ಲೋ ಬಿಪಿ ಇದ್ದಾಗ, ತಲೆ...
ಬಿಪಿ ಬಂದಾಗ, ಆರೋಗ್ಯದಲ್ಲಿ ಹಲವು ಸಮಸ್ಯೆ ಎದುರಾಗುತ್ತದೆ. ಮರೆವಿನ ಖಾಯಿಲೆ, ಹೃದಯ ಸಂಬಂಧಿ ಸಮಸ್ಯೆ, ಉಸಿರಾಟದ ಸಮಸ್ಯೆ ಸೇರಿ, ಹಲವು ಸಮಸ್ಯೆಗಳು ಉದ್ಭವಿಸುತ್ತದೆ.
https://youtu.be/sUP7RChSjHM
ಹೈ ಬಿಪಿ ಇದ್ದಾಗ ಹೆಚ್ಚು ಮೆರೆವು ಸಂಭವಿಸುತ್ತದೆ ಅಂತಾರೆ ವೈದ್ಯರು. ಬಿಪಿ ಹೆಚ್ಚಾದಾಗ, ನಮ್ಮ ಮೆದುಳಿಗೆ ರಕ್ತ ಸಂಚಾರ ಕಡಿಮೆಯಾಗುತ್ತದೆ. ರಕ್ತಸಂಚಾರದ ಮೇಲೆ ಭಾರ ಬಿದ್ದು, ಸಣ್ಣ ಸಣ್ಣ ಕ್ಲಾಟ್ಸ್ ಉಂಟಾಗುತ್ತದೆ....
Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಂಡ್ಯ ಜಿಲ್ಲಾ ನ್ಯಾಯಾಧೀಶರ ಮೇಲ್‌ಗೆ ಈ ಸಂದೇಶ ಬಂದಿದ್ದು, ಸದ್ಯ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಪರಿಶೀಲನೆ ನಡೆದಿದೆ.
ಕಳೆದ...
Bollywood News: ನಟಿ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೋಹೇಲ್ ಖತುರಿಯಾ ಜತೆಗಿನ 4 ವರ್ಷದ ವೈವಾಹಿಕ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 2022ರಲ್ಲಿ ಇವರಿಬ್ಬರೂ ಅದ್ಧೂರಿಯಾಗಿ ವಿವಾಹವಾಗಿದ್ದರು.
ಸೋಹೇಲ್ ಹನ್ಸಿಕಾ ಅವರ ಸ್ನೇಹಿತೆ ರಿಂಕಿಯ ಪತಿಯಾಗಿದ್ದು, ರಿಂಕಿ ಮತ್ತು ಸೋಹೇಲ್ 12 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಬಳಿಕ ರಿಂಕಿಯಿಂದ ವಿಚ್ಛೇದನ ಪಡೆದು, ಹನ್ಸಿಕಾ...
Political News: ರಾಜ್ಯದ 230 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸಮಸ್ಯೆ ಉಂಟಾಗಿದ್ದು, ಅಲ್ಲಿದ್ದ ತಜ್ಞ ವೈದ್ಯರನ್ನ ಬೇರೆ ಆಸ್ಪತ್ರೆಗಳಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಬಂದಿದೆ. ಹೀಗಾಗಿ ಸಮುದಾಯ ಕೇಂದ್ರಗಳನ್ನು ನಂಬಿದ್ದ ಜನರು, ಇದೀಗ ದೂರದ ಆಸ್ಪತ್ರೆಯನ್ನು ಹುಡುಕಿ ಹೋಗಬೇಕಿದೆ..
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆಗೇ...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...