Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ.
ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...
Political News: ಸಚಿವರಾದ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸುವುದನ್ನು ಮತ್ತು ಅದರ ವಿರುದ್ಧ ಪ್ರಶ್ನೆ ಕೇಳುವುದನ್ನು ಮುಂದುವರಿಸಿದ್ದು, ನಾವು RSSನಿಂದ ಅಕೌಂಟೆಬಲಿಟಿಯನ್ನು ಕೇಳಿದರೆ ಮೈ ಮೇಲೆ ಚೇಳು ಬಿದ್ದವರಂತೆ ಆಡುವುದೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದಿರುವ ಅವರು, ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ...
Political News: ಬಿಹಾರದಲ್ಲಿ ಚುನಾವಣೆ ಸಮೀಪಿಸಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ಕರ್ನಾಟಕದಿಂದ ಬಿಹಾರಕ್ಕೆ ಹೋಗಿರುವ ಕಾಂಗ್ರೆಸ್ ನಾಯಕರು, ಅಲ್ಲಿ ಹಲವು ಭರವಸೆಗಳನ್ನು ನೀಡಿ ಪ್ರಚಾರ ಮಾಡಿದ್ದಾರೆ.
ರಾಜ್ಯದಲ್ಲಿರುವ ಬಿಹಾರಿ ಮತದಾರರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಸೈಟ್ ನೀಡುವುದಾಗಿ ಹೇಳಿದ್ದು, ಈ ಕಾರಣಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್, 'ನಮ್ಮ ತೆರಿಗೆ, ನಮ್ಮ ಹಕ್ಕು' ಎಂದು ಗಂಟಲು ಹರಿದುಕೊಳ್ಳುವ ಕಾಂಗ್ರೆಸ್ಸಿಗರೇ.....
Political News: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯನವರೇ ಪ್ರತಿಕ್ರಿಯಿಸಿದ್ದಾರೆ.
ಬಿಹಾರದ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು. ಬಿಹಾರದಲ್ಲಿನ ಅಧಿಕಾರ...
Tumakuru News: ತುಮಕೂರು: ನಕಲಿ ಮದ್ಯ ಸೇವಿಸಿದ ಹಿನ್ನೆಲೆ ಕರ್ನಾಟಕ- ಆಂಧ್ರ ಗಡಿ ಗ್ರಾಮಸ್ಥರು ಅನಾರೋಗ್ಯಕ್ಕೀಡಾಗಿ, ಆಸ್ಪತ್ರೆಗೆ ಸೇರುವ ಸ್ಥಿತಿ ಬಂದಿದೆ.
ತುಮಕೂರು ಜಿಲ್ಲೆ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ಮಧುಗಿರಿಯ ತೆರಿಯೂರು- ಚಿಕ್ಕದಾಳವಟ್ಟ ಗ್ರಾಮದ 10 ಮಂದಿ ಅಸ್ವಸ್ಥರಾಗಿದ್ದು, ಆಂಧ್ರದ ಚೌಲೂರು ಗ್ರಾಮದ 5...
Political News: ಬೆಂಗಳೂರು, ನವೆಂಬರ್ 1: ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ.
ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಸಂತೋಷ್ ಲಾಡ್ ಫೌಂಡೇಶನ್‌ಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿರುವ ಫೌಂಡೇಶನ್...
Political News: ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ರೈತರ ಕಷ್ಟವನ್ನು ಕೇಳುವುದು ಬಿಟ್ಟು ರಾಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿರುವ ಸರ್ಕಾರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ಕಬ್ಬು ಬೆಳೆಗಾರರು ಬೀದಿಗಿಳಿದು...
Mahabharat: ಭಾಗ 1ರಲ್ಲಿ ನಾವು ದುರ್ಯೋಧನನ ಜಾತಕದ ಸ್ಥಿತಿ ಬದಲಾಗಲು ಕಾರಣವೇನು..? ಅನ್ನೋ ಬಗ್ಗೆ ತಿಳಿದಿದ್ದೆವು. ಇದೀಗ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವನ್ನು ಕಾಣುವ ಸ್ಥಿತಿ ಬಂದಿದ್ದೇಕೆ..? ಎನ್ನುವ ಬಗ್ಗೆ ತಿಳಿಯೋಣ.
ಮಕ್ಕಳ ಮುಂದೆ ತಂದೆಯ ಸಾವಾದರೆ ಅದು ಸಾಮಾನ್ಯ ಎನ್ನಬಹುದು. ಆದರೆ ತಂದೆಯ ಮುಂದೆ ಮಕ್ಕಳ ಸಾವಾದರೆ..?.. ಅಂಥ ಸ್ಥಿತಿಯನ್ನು ಯಾರೂ ಬಯಸುವುದಿಲ್ಲ....
Mahabharat: ಭಾರತದ ಮಹಾಕಾವ್ಯ ಎಂದರೆ ರಾಮಾಯಣ ಮತ್ತು ಮಹಾಭಾರತ. ಈ ಮಹಾಕಾವ್ಯಗಳಲ್ಲಿ ನಾವಿಂದು ಮಹಾಭಾರತ ಯುದ್ಧದ ವೇಳೆ ನಡೆದಿದ್ದ ಹಲವು ಕುತೂಹಲಕಾರಿ ಘಟನೆಗಳ ಬಗ್ಗೆ ಹೇಳಲಿದ್ದೇವೆ.
ಜಾತಕದ ದಿಕ್ಕೇ ಬದಲಾಯಿತು..
ಮಹಾಭಾರತ ಯುದ್ಧ ಶುರುವಾಗುವ ಮುನ್ನ ಕೌರವರ ಕಡೆಯ ಹಿರಿಯರೆಲ್ಲ ಸೇರಿ, ಜ್ಯೋತಿಷಿಗಳ ಬಳಿ ದುರ್ಯೋಧನನ ಜಾತಕ ತೋರಿಸಿ, ಮಹಾಭಾರತ ಯುದ್ಧದಲ್ಲಿ ದುರ್ಯೋಧನ ಗೆಲ್ಲುವನೇ ಎಂದು ಕೇಳಿದರಂತೆ....
Mandya News: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಪುಂಡತನ ತೋರಿರುವ ಎಂಇಎಸ್ ಪುಂಡರ ವಿರುದ್ದ ಮಂಡ್ಯದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಭಾಷೆ, ಜನ ರಕ್ಷಣೆಗೆ ಸೂಕ್ತ ಕ್ರಮ ಕೈಗ``ಳ್ಳಲಾಗುತ್ತದೆ. ಭಾಷೆ ಮೇಲೆ ಆಕ್ರಮಣ ಮಾಡುವುದು ನಿರಂತರವಾಗಿ ನಡೆಯುತ್ತಿದೆ. ನೆಲ, ಜಲ, ಭಾಷೆ ಮೇಲೆ ಈ ರೀತಿ ದಬ್ಬಾಳಿಕೆ ನಡೆದರೆ, ಇದಕ್ಕೆ ತಿಲಾಂಜಲಿ ಹೇಳಲು...
Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್‌ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ನೀರು ಕುಡಿಯಲು...