Political News: ಕೆಲ ದಿನಗಳ ಹಿಂದೆ ಮಾಜಿ ಸಚಿವ ಶ್ರೀರಾಮುಲು ಮತ್ತು ಜನಾರ್ಧನ್ ರೆಡ್ಡಿ ಸೇರಿ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಗಲಾಟೆ ನಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಈ ಗಲಾಟೆಗೆ ಕಾರಣ ಕಾಂಗ್ರೆಸ್ ಆಡಳಿತ ವೈಖರಿ ಎಂದು ಆರೋಪಿಸಿ, ಇಂದು ಬಿಜೆಪಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ವಿರೋಧ ಪಕ್ಷದ ನಾಯಕ...
Political News: ಬೆಂಗಳೂರಿನಲ್ಲಿ ಮೆಟ್ರೋ ಬೆಲೆ ಅತೀ ಹೆಚ್ಚಾಗಿದೆ. ಅದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ, ತೇಜಸ್ವಿ ಸೂರ್ಯ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರು ಮೆಟ್ರೋ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣದರವನ್ನು ಪ್ರಯಾಣಿಕರ ಮೇಲೆ ಹೇರುತ್ತಿದೆ. ಜನಪ್ರತಿನಿಧಿಗಳ, ಸಾರ್ವಜನಿಕರ ಪ್ರಬಲ ವಿರೋಧದ ಮಧ್ಯೆಯೂ ಈಗಾಗಲೇ ಮೆಟ್ರೋ ದರವನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ...
Big boss Season 12: ಸದ್ಯ ಎಲ್ಲೆಲ್ಲೂ ಬಿಗ್‌ಬಾಸ್ ಕನ್ನಡ ಫಿನಾಲೆದೇ ಸುದ್ದಿ. ಈ ಬಾರಿ ಗಿಲ್ಲಿ ಗೆಲ್ಲಲ್ಲಿ ಅಂತಾ ಬೆಂಬಲಿಸುವವರು ಹೆಚ್ಚಾಗಿದ್ದರೂ, ಅಶ್ವಿನಿ ಮತ್ತು ರಕ್ಷಿತಾಗೂ ಹೆಚ್ಚಿನ ಬೆಂಬಲ ಸಿಗುತ್ತಿದೆ.
ಇದೀಗ ಬಿಗ್‌ಬಾಸ್ ಮಾಜಿ ಸ್ಪರ್ಧಿಯಾಗಿರುವ ಮಲ್ಲಮ್ಮ ಅವರು ರಕ್ಷಿತಾಗಾಗಿ ಬಟ್ಟೆಯನ್ನು ಗಿಫ್ಟ್ ಆಗಿ ನೀಡುತ್ತಿದ್ದಾರೆ. ಹಾಗಾಗಿ ಫ್ಯಾಷನ್ ಡಿಸೈನರ್ ಬಳಿ ಡ್ರೆಸ್ ಡಿಸೈನ್...
Political News: ರಾಜ್ಯದ ಕೆಲವು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನರ್ಸ್‌ಗಳಿಗೆ 3 ತಿಂಗಳಿಂದ ಸಂಬಳವಾಗಿಲ್ಲ. ಈ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಕಿಡಿಕಾರಿರುವ ನಿಖಿಲ್ ಕುಮಾರ್, ದಿನನಿತ್ಯ ರಾಜ್ಯದ ಜನರ ಸೇವೆ ಮಾಡುವ ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ ಭಾಗ್ಯಗಳ ಕಾಂಗ್ರೆಸ್...
Political News: ಸಂಕ್ರಾಂತಿ ವೇಳೆ ಕರಿ ಎರೆಯುವ ಪದ್ಧತಿ ಹಲವೆಡೆ ಇದೆ. ಚಿಕ್ಕ ಚಿಕ್ಕ ಮಕ್ಕಳಿಗೆ ದೃಷ್ಟಿ ತಾಕದೇ ಇರಲಿ ಎಂದು ಈ ಪದ್ಧತಿ ಮಾಡಲಾಗುತ್ತದೆ. ಅದೇ ರೀತಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮನೆಯಲ್ಲೂ ಈ ಪದ್ಧತಿ ಅನುಸರಿಸಿದ್ದು, ಪ್ರಹ್ಲಾದ್ ಜೋಶಿ ಅವರು ತಮ್ಮ ಮನೆ ಮಕ್ಕಳಿಗೆ ಕರಿ ಎರೆದು ಸಂಭ್ರಮಿಸಿದ್ದಾರೆ.
ಈ ಬಗ್ಗೆ...
Mandya News: ಮಂಡ್ಯ: ಮನರೇಗಾ ಯೋಜನೆಯ ರೂಪ ಬದಲಾಯಿಸಿ ಹೆಸರನ್ನೂ ಬದಲಿಸಲು ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರಕೈಗೊಂಡಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ತಜ್ಞ ಮನ್‌ಮೋಹನ್ ಸಿಂಗ್ ಅವರು ಜಾರಿಗೆ ತಂದ ಮನರೇಗಾ ಯೋಜನೆಯನ್ನು ಕಳೆದ ೨೦ ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತದೆ....
Mandya News: ಮಂಡ್ಯ: ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣ ಹಾಗೂ ಆತನ ಮಕ್ಕಳು ಸೇರಿ ತಮ್ಮನ ಹತ್ಯೆ ಮಾಡಿದ್ದಾರೆ.
35 ವರ್ಷದ ಯೋಗೇಶ್ ಮೃತ ವ್ಯಕ್ತಿಯಾಗಿದ್ದಾನೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಮಕ್ಕಳಾದ ಭರತ್, ದರ್ಶನ್ ರಿಂದ ಹತ್ಯೆಯಾಗಿದೆ. ಇದೇ ತಿಂಗಳ 21ರಂದು ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಆದರೆ ಸಹೋದರರ ಜತೆ...
Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಹೇಳಿಕೆ ನೀಡಿದ್ದಾರೆ.
ನಾನು ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ ಜನ, ಕುಮಾರಣ್ಣ ಮರಳಿ ರಾಜ್ಯ ರಾಜಕಾರಣಕ್ಕೆ ಬರಲಿ ಎಂದು ಮಾತನಾಡಿದ್ದಾರೆ. ಹಾಗಾಗಿ ಇದು ರಾಜ್ಯದ ಜನರ ಆಸೆಯಾಗಿದೆ. ಕಾಂಗ್ರೆಸ್ ಆಡಳಿತದ...
Davanagere: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ನಿರಂತರವಾಗಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಬಳ್ಳಾರಿ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿರುವ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ತಡೆಯಲು, ಹತ್ಯೆ ಯತ್ನ ನಡೆದಿದೆ. ಆದರೆ ದೇವರ ದಯೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.
ಅಲ್ಲದೇ ಈ ಘಟನೆ ಖಂಡಿಸಿ...
Political News: ಬೆಂಗಳೂರಿನಲ್ಲಿಂದು ಗವಿಗಂಗಾಧರೇಶ್ವರನ ದರ್ಶನ ಪಡೆದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮೈತ್ರಿ ವಿಚಾರವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಏನು ಹೇಳ್ತಾರೋ ಅದೇ ಅಂತಿಮ. 2028ರಲ್ಲಿ ಕ್ರಾಂತಿ ಆಗೇ ಆಗುತ್ತದೆ ಎಂದು ರೇವಣ್ಣ ಹೇಳಿದ್ದಾರೆ.
ಇನ್ನು ಗವಿಗಂಗಾಧರೇಶ್ವನ ದರ್ಶನದ ಬಗ್ಗೆ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...