Wednesday, November 19, 2025

pm modi

ಬಾಗಿಸುತ್ತೇನೆಂದು ಬೀಗಬೇಡಿ. ಬಾಗಿದ ಬಿಲ್ಲೇ ನಿಮ್ಮ ಸೊಕ್ಕು ಮುರಿಯುತ್ತದೆ: ಪ್ರಿಯಾಂಕ್‌ಗೆ ಸುನೀಲ್ ಕುಮಾರ್ ಟಾಂಗ್..

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ಮಾಡಬೇಕು ಎಂದು ಆಗಾಗ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚಿಗೆ ಈ ಹೇಳಿಕೆ ಮತ್ತೆ ನೀಡಿದ್ದು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಹೌದು. ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅದನ್ನು ನಿಗ್ರಹಿಸುವ ಅಧಿಕಾರ ಸಂವಿಧಾನ ಬದ್ಧವಾಗಿ ದತ್ತವಾಗಿದೆ ! ರಾಜ್ಯಾಡಳಿತ...

Tumakuru News: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಯುವಕನ ಬಂಧನ

Tumakuru News: ತುಮಕೂರು: ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುತಿಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಯುವಕನನ್ನು ಬಂಧಿಸಲಾಗಿದೆ. ತುಮಕೂರು ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕ ಯುವತಿ ಮೇಲೆ ಯುವಕ ಹಸ್ತಮೈಥುನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಕೆಎ 06- ಎಫ್ 1235 ನೊಂದಣಿಯ ಬಸ್...

Mandya: ಆತ ಯಾರು ಸರ್ಕಾರದ ಭವಿಷ್ಯ ಹೇಳೋಕೆ..?: ಬ್ರಹ್ಮಾಂಡ ಗುರೂಜಿ ವಿರುದ್ಧ ಕದಲೂರು ಉದಯ್ ಆಕ್ರೋಶ

Mandya: ಹಾಸನಾಂಬಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಗುರೂಜಿ, ದೇವಿ ದರ್ಶನದ ಬಳಿಕ, ಪ್ರತೀ ವರ್ಷ ಭವಿಷ್ಯ ನುಡಿಯುತ್ತಾರೆ. ಅದೇ ರೀತಿ ಈ ವರ್ಷವೂ ಗುರೂಜಿ ಭವಿಷ್ಯ ನುಡಿದಿದ್ದು, ಮುಂದೆ ದೇಶದ ಅಧಿಕಾರ ಸನ್ಯಾಸಿ ಕೈಗೆ ಸಿಗಲಿದೆ ಎಂದು ಹೇಳಿದ್ದಾರೆ. ಆದರೆ ಈ ಭವಿಷ್ಯದ ಹೇಳಿಕೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ...

Political News: ಯತ್ನಾಳ್ ಆ ಭ್ರಷ್ಟ ಕುಟುಂಬಕ್ಕೆ ಕೈ ಮುಗಿಯುವ ಅಗತ್ಯ ಇಲ್ಲ: ಬಿಎಸ್‌ವೈ ವಿರುದ್ಧ ವಾಗ್ದಾಳಿ

Political News: ಮಂಡ್ಯದ ಮದ್ದೂರಿಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಕೆರೆಗೋಡು ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ವಿಸರ್ಜನೆ ಮೆರವಣಿಗೆ ಸಮಾರಂಭದಲ್ಲಿ ಭಾಗವಹಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆಯಾದ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಉಚ್ಚಾಟನೆ ಮಾಡಿದೆ, ಜನರು ಮಾಡಿದ್ದಾರಾ? ಉಚ್ಚಾಟನೆ ಪಶ್ಚಾತ್ತಾಪ ಇಲ್ಲ. ಹಿಂದೂ ಮತಗಳು ವಿಭಜನೆ ಆಗಬಾರದು‌. ಹೊಸ...

Mandya News: ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ಮುಸ್ಲೀಮಿಕರಣ ಮಾಡಲು ನಿಂತಿದೆ: ಯತ್ನಾಳ್

Mandya News: ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಶಾಸಕ ಯತ್ನಾಳ್ ಭೇಟಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಅವರಿಗೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ವಾಗತ ಮಾಡಲಾಯಿತು. ಈ ವೇಳೆ ಅವರ ಜತೆ ಹಿಂದೂಪರ ಸಂಘಟನೆಗಳ ಕೂಡ ಸಾಥ್ ನೀಡಿದ್ದರು. ಈ ವೇಳೆ ಮಾತನಾಡಿದ...

Mandya News: ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಸಾಕು ನಾಯಿ ಹೊತ್ತೊಯ್ದ ಚಿರತೆ

Mandya News: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ. ಮಂಡ್ಯದ ಕೆ ಆರ್ ಪೇಟೆ ತಾ ಹೀರಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಿರಳಹಳ್ಳಿ ಜಯರಾಮ್ ಎಂಬುವವರ ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ. ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ...

Health Tips: ಊಟ ಹೋಗ್ಬೇಕಾ? ಉಸಿರು ಹೋಗ್ಬೇಕಾ?: ಭಗವದ್ಗೀತೆ ರೋಗ ನಿವಾರಿಸುತ್ತೆ!

Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಇರುವ ಆರೋಗ್ಯ ಸಮಸ್ಯೆ ಅಂದ್ರೆ, ಅದು ಗ್ಯಾಸ್ಟಿಕ್ ಸಮಸ್ಯೆ. ಈ ಸಮಸ್ಯೆ ಕಾಮನ್ ಆಗಿದ್ದರೂ, ಇದು ಗಂಭೀರ ಸಮಸ್ಯೆ ಅಂತಾರೆ ವೈದ್ಯರು. https://youtu.be/xvpDuVfPMIg ಶ್ವಾಸಕೋಶದ ಸಮಸ್ಯೆ ಬಗ್ಗೆ ಈಗಾಗಲೇ ವೈದ್ಯರಾಗಿರುವ ಡಾ.ಭವ್ಯ ಅವರು ವಿವರಿಸಿದ್ದಾರೆ. ನಮಗೆ ಶೀತ, ಕೆಮ್ಮು ಬಂದಾಗ, ಶ್ವಾಸಕೋಶದ ಸಮಸ್ಯೆ ಕಾಣಿಸಬಹುದು. ಅದೇ ರೀತಿ ಸ್ಮೋಕ್ ಮಾಡಿದಾಗ,...

ಅಲ್ಲಿ ಹಿಂದಿ ವಿರೋಧಿಸುತ್ತೀರಿ, ಇಲ್ಲಿ ಹಿಂದಿ ಮಾತನಾಡುತ್ತೀರಿ.. ಏನಿದು?: ನಿರೂಪಕಿಯ ಪ್ರಶ್ನೆಗೆ ರಿಷಬ್ ಜಾಣ ಉತ್ತರವಿದು..

Sandalwood: ಸದ್ಯ ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ನಮ್ಮ ಕನ್ನಡ ಸಿನಿಮಾ ಕಾಂತಾರ ಭಾಗ 1. ಕಳೆದ ಬಾರಿ ಕನ್ನಡದಲ್ಲಿ ಮಾತ್ರ ಕಾಂತಾರ ಸಿನಿಮಾ ರಿಲೀಸ್ ಮಾಡಲಾಗಿತ್ತು. ಆದರೆ ಅದು ತಾನಾಗಿಯೇ ಪ್ಯಾನ್ ಇಂಡಿಯನ್ ಸಿನಿಮಾ ಆಯಿತು. ಅದಾದ ಬಳಿಕ ಭಾರತೀಯರೆಲ್ಲರೂ ಕಾಂತಾರ ಭಾಗ 1ಕ್ಕಾಗಿ ಕಾತುರದಿಂದ ಕಾದಿದ್ದರು. ಇದೀಗ ಕಾಂತಾರ...

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ!: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ರೇಸ್‌ನಲ್ಲಿ ಇದ್ದವರು ಹೌದು. ಆದರೆ ನನಗೆ ಸಿಎಂ ಆಗುವ ಆತುರವೇನಿಲ್ಲ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು...

Mandya News: ದೇವೇಗೌಡರ ಆರೋಗ್ಯದ ಬಗ್ಗೆ ಸಚಿವ ಚಲುವರಾಯಸ್ವಾಮಿ ಹೇಳಿದ್ದು ಹೀಗೆ..

Mandya News: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಕಳೆದ ಒಂದು ತಿಂಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಮಳೆಯಿಂದ ಬೆಳೆ ಹಾನಿ ಆಗಿದೆ‌. ಸಿಎಂ ಜೊತೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಅಲ್ಲದೇ, ಮಂಡ್ಯದಲೂ ಭಾರೀ ಮಳೆಗೆ ಶ್ರೀರಂಗಪಟ್ಟಣ ದಸರಗುಪ್ಪೆ ಸೇರಿ ಹಲವೆಡೆ ಹಾನಿಯಾಗಿದೆ. ಕೆ.ಹೆಚ್.ಬಿ ಕಾಲೋನಿಗೂ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img