Sunday, August 23, 2026

pm modi

Hubli News: ಸಾಣೇಹಳ್ಳಿ ಶ್ರೀಗಳ ಬಗ್ಗೆ ಶ್ರೀ ಫಕ್ಕೀರ‌ ದಿಂಗಾಲೇಶ್ವರ ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಸಾಣೇಹಳ್ಳಿ ಶ್ರೀಗಳು ರಾಜ್ಯದಲ್ಲಿ ಜನ, ಜಾತಿ ಗಣತಿ ವಿಷಯ ಆರಂಭವಾದಾಗಿನಿಂದ ವೀರಶೈವ ಲಿಂಗಾಯತರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ. ಅವರು ತಮ್ಮ ಹಿರಿಯ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಬೇಕಿತ್ತು. ಆದರೆ ನಿವೃತ್ತ ಐಎಎಸ್ ಅಧಿಕಾರಿಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವುದು ದುರದೃಷ್ಟಕರ ಎಂದು ಶಿರಹಟ್ಟಿಯ ಫಕ್ಕೀರೇಶ್ವರ ಪೀಠದ ಶ್ರೀ ಫಕ್ಕೀರ‌ ದಿಂಗಾಲೇಶ್ವರ ಸ್ವಾಮೀಜಿ ಟೀಕಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಈ...

Horoscope: ಈ ರಾಶಿಯವರು ನಿಷ್ಠಾವಂತ ಪತಿಯಾಗುವರು

Horoscope: ಕೆಲ ಪುರುಷರು ಸಂಗಾತಿಯ ಜತೆ ಎಷ್ಟೇ ಕೋಪತಾಪ ಇದ್ದರೂ, ಅದನ್ನು ಆಚೆ ಹೇಳಿಕ``ಳ್ಳುವುದಿಲ್ಲ. ಏಕೆಂದರೆ, ಅವರು ಪತ್ನಿಯ ಬಗ್ಗೆ ಉತ್ತಮ ಅಭಿಪ್ರಾಯ ಇಟ್ಟುಕ``ಂಡಿರುತ್ತಾರೆ. ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಾರೆ. ಬೇರೆ ಮಹಿಳೆಯ ಯೋಚನೆ ಎಂದಿಗೂ ಮಾಡುವುದಿಲ್ಲ. ನಿಮಗೂ ಇಂಥ ಲಾಯಲ್ ಹಸ್ಬಂಡ್ ಬೇಕಾದ್ರೆ ನೀವು ಈ ರಾಶಿಯವರ ಗುಣ ಪರಿಶೀಲಿಸಬಹುದು. ಹಾಗಾದ್ರೆ ಯಾವ ರಾಶಿಯವರು...

Horoscope: ಸಾಂಪ್ರದಾಯಿಕ ಉಡುಪು ಧರಿಸಲು ಇಷ್ಟಪಡುವವರು ಈ ರಾಶಿಯವರು

Horoscope: ಇಂದಿನ ಕಾಲದಲ್ಲಿ ಸಾಂಪ್ರದಾಯಿಕ ಉಡುಪು ಧರಿಸುವವರ ಸಂಖ್ಯೆ ಕಡಿಮೆಯಾಗಿದೆ. ಎಲ್ಲೋ ಕೆಲವರು ಮಾತ್ರ, ಸಾಂಪ್ರದಾಾಯಿಕ ಉಡುಪುಗಳಿಗೆ ಮಹತ್ವ ನೀಡುತ್ತಾರೆ. ಇನ್ನು ಕೆಲವರು ಸಾಂಪ್ರದಾಯಿಕ ಉಡುಪಿನ ಹೆಸರಿನಲ್ಲೂ ಸ್ಟೈಲ್ ಮಾಡುತ್ತಿದ್ದಾರೆ. ಆದರೆ ಯಾವ ಫ್ಯಾಷನ್ ಬರಲಿ, ನಾವು ಸೀರೆ, ಚೂಡಿದಾರ್ ಅತೀ ಹೆಚ್ಚು ಇಷ್ಟಪಡುತ್ತೇವೆ ಅಂತಾರೆ ಈ ರಾಶಿಯವರು. ಹಾಗಾದ್ರೆ ಯಾವ ರಾಶಿಯವರಿಗೆ ಸಾಂಪ್ರಾದಾಯಿಕ...

ಹಾಸನ ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ

ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್‌ ಮತ್ತು...

Health Tips: ತುಪ್ಪ ಸೇವಿಸುವ ಮುನ್ನ ಈ ವಿಷಯಗಳನ್ನು ಅರಿಯಿರಿ

Health Tips: ತುಪ್ಪದ ಸೇವನೆಯಿಂದ ದೇಹದ ತೂಕ ಹೆಚ್ಚಾಗುತ್ತದೆ. ಅದು ಆರೋಗ್ಯಕ್ಕೆ ಉತ್ತಮವಲ್ಲ ಅನ್ನೋ ಭ್ರಮೆ ಹಲವರಲ್ಲಿ ಇತ್ತು. ಆದರೆ ಇದೀಗ ತುಪ್ಪದ ಲಾಭವೇನು ಅನ್ನೋದು ಹಲವರಿಗೆ ತಿಳಿದಿದೆ. ಆದರೆ ನಾವು ಅದನ್ನು ಸರಿಯಾದ ರೀತಿಯಲ್ಲಿ ಸೇವಿಸಬೇಕು. ತಪ್ಪಾದ ರೀತಿಯಲ್ಲಿ ಸೇವಿಸಿದಾಗ ಮಾತ್ರ, ನಮ್ಮ ದೇಹದ ತೂಕ ಹೆಚ್ಚಾಗುತ್ತದೆ. ಹಾಗಾದ್ರೆ ತುಪ್ಪದ ಸೇವನೆ ಹೇಗೆ...

News: ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ

News: ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ, ಮಹೇಶ್ ಅವರನ್ನು ಮೂಡಬಿದಿರೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್‌ಐ ಕೃಷ್ಣಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದ್ದು, ಸೋಮವಾರದವರೆಗೆ ಕೋರ್ಟ್...

ಭಗವದ್ಗೀತೆಯ ಈ 5 ಅಂಶಗಳನ್ನು ಅರಿತರೆ ಜೀವನವೇ ಬದಲಾಗುತ್ತದೆ

Spiritual: ಭಗವದ್ಗೀತೆಯಲ್ಲಿ ಬರುವ ಶ್ಲೋಕಗಳು ನಮ್ಮ ಜೀವನವನ್ನು ಉತ್ತಮವಾಗಿಸಲು ಉಪಯುಕ್ತವಾಗಿದೆ. ಹಾಗಾಗಿ ನಾವು ಅದರ ಅರ್ಥವನ್ನು ತಿಳಿದಿರಬೇಕು. ಆಗ ಜೀವನ ಸುಲಭವಾಗುತ್ತದೆ. ಹಾಗಾದ್ರೆ ನಾವು ಭಗವದ್ಗೀತೆಯ ಯಾವ ವಿಚಾರಗಳನ್ನು ತಿಳಿದರೆ, ಜೀವನ ಚೆನ್ನಾಗಿರುತ್ತದೆ ಅಂತಾ ತಿಳಿಯೋಣ ಬನ್ನಿ.. ಕರ್ಮ ಮಾಡು ಅದರ ಫಲ ನನಗೆ ಬಿಡು: ಭಗವದ್ಗೀತೆಯಲ್ಲಿ ಕೃಷ್ಣ ಕರ್ಮಣ್ಯವಾಧಿಕಾರಸ್ಥೆ ಮಾ ಫಲೇಶು ಕದಾಚನಾ ಎಂದು...

Political News: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿ ಪುಣ್ಯ ಕಟ್ಟಿಕೊಳ್ಳಿ: ಡಿಸಿಎಂಗೆ ಆರ್.ಅಶೋಕ್ ವ್ಯಂಗ್ಯ

Political News: ಬೆಂಗಳೂರಿನ ಬಳಗೆರೆ ರಸ್ತೆ ಬಳಿ ರಸ್ತೆ ಗುಂಡಿ ಬಿದ್ದು, ವಾಹನಗಳು ವಾಲಿದ್ದು, ವಾಹನದಲ್ಲಿರುವವರೆಲ್ಲ, ಬಾಗಿಲ ಮೂಲಕ ಆಚೆ ಹಾರಬೇಕಾಯಿತು. ಸ್ವಲ್ಪ ಬ್ಯಾಲೆನ್ಸ್ ತಪ್ಪಿದ್ದರೂ, ಅಪಘಾತವಾಗುವ ಎಲ್ಲ ಸಂಭವವಿತ್ತು. ಆದರೆ ವಾಹನ ಚಾಲಕರ ಮುನ್ನೆಚ್ಚರಿಕೆಯಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ...

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ದಾರಿ ಹುಡುಕುತ್ತಿದೆ‌: ವಿಜಯೇಂದ್ರ

Political News: ರಾಜ್ಯದಲ್ಲಿ 3.65 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯದ ಆರ್ಥಿಕ ಸ್ಥಿತಿ ದಿಕ್ಕು ತಪ್ಪಿದ್ದು, ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ದಾರಿ ಹುಡುಕುತ್ತಿದೆ‌ ಎಂದು ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು,...

Chikkodi: ಡಿಸಿಸಿ ಬ್ಯಾಂಕ್ ಚುನಾವಣೆ: ಬೆಳಗಾವಿ ರಣರಂಗ; ಕಾನೂನು ವ್ಯವಸ್ಥೆ ಕುಸಿತ

Chikkodi: ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆ ದಿನೇ ದಿನೇ ಶಾಂತಿದಾಯಕ ಪ್ರಕ್ರಿಯೆಯಿಂದ ದೂರ ಸರಿದು ಗಲಾಟೆ ಮತ್ತು ಹಿಂಸಾಚಾರದ ವೇದಿಕೆ ಆಗುತ್ತಿದೆ. ಕಳೆದ ಒಂದು ವಾರದಿಂದ ಚುನಾವಣೆ ಪೂರ್ವ ಸಭೆಗಳು ಜಗಳ, ಬಡಿದಾಟ, ಜೈಕಾರ ಕೂಗಾಟಗಳಿಂದ ಅಶಾಂತ ವಾತಾವರಣಕ್ಕೆ ತಿರುಗಿವೆ. ಹೆಂಡತಿ ಗಂಡನ ಕೊರಳಪಟ್ಟಿ ಹಿಡಿದು ಹೊಡೆದಾಡಿದ ಘಟನೆ ಜನರ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img