Sunday, May 26, 2024

pm modi

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ ನೆನಪುಗಳನ್ನು ಸಹ ಸಿಎಂ ಮೆಲುಕು ಹಾಕಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ...

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ

Political News: ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,   ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು...

ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..

Movie News: ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿರುವ ನಟಿ ಕಸ್ತೂರಿ ಶಂಕರ್, ಆರ್‌ಸಿಬಿಯನ್ನು ಟ್ರೋಲ್ ಮಾಡಿದ್ದಾರೆ. ಇದಕ್ಕೆ ಆರ್‌ಸಿಬಿ ಫ್ಯಾನ್ಸ್ ಕೂಡ ಚೆನ್ನಾಗಿ ರಿಪ್ಲೈ ಕೊಟ್ಟಿದ್ದಾರೆ. ಮೊನ್ನೆ ಚೆನ್ನೈ ಮತ್ತು ಆರ್‌ಸಿಬಿ ಮಧ್ಯೆ ನಡೆದ ಮ್ಯಾಚ್‌ನಲ್ಲಿ ಚೆನ್ನೈ ಸೋಲೊಪ್ಪಿಕೊಂಡಿತ್ತು. ಈ ಕಾರಣಕ್ಕಾಗಿ ಚೆನ್ನೈ ಆಟಗಾರ ತುಷಾರ್ ದೇಶಪಾಂಡೆ ಉರಿದುಕೊಂಡು, ಆರ್‌ಸಿಬಿ ಸೋಲುವುದನ್ನೇ ಕಾದು, ಆರ್‌ಸಿಬಿ...

‘ಮಂಜುಮ್ಮೆಲ್ ಬಾಯ್ಸ್‌’ ವಿರುದ್ಧ ಇಳಯರಾಜ ನೊಟೀಸ್: ಬಾತ್‌ರೂಮ್‌ನಲ್ಲಿ ಹಾಡಿದ್ರೂ ದುಡ್ಡು ಕೇಳಬಹುದು ಎಂದು ಟ್ರೋಲ್

Movie News: ಮಂಜುಮ್ಮೆಲ್ ಬಾಯ್ಸ್ ಸಿನಿಮಾದಲ್ಲಿ ಕಣ್ಮಣಿ ಎಂಬ ಇಳಯರಾಜ ಅವರು ರಚಿಸಿದ ಹಾಡನ್ನ ಹಾಡಲಾಗಿದ್ದು, ಈ ಕಾರಣಕ್ಕೆ, ಇಳಯರಾಜ ಸಿನಿಮಾ ತಂಡದ ವಿರುದ್ಧ ನೊಟೀಸ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಇಳಯರಾಜ, ಟೈಟಲ್ ಕಾರ್ಡ್‌ನಲ್ಲಿ ನನ್ನ ಹೆಸರಿರುವ ಕಾರಣ, ನಾನು ಅನುಮತಿ ನೀಡಿದ್ದೇನೆ ಎಂದರ್ಥವಲ್ಲ. ಈ ಸಿನಿಮಾದಲ್ಲಿ ನಾನು ರಚಿಸಿದ ಹಾಡನ್ನು ಹಾಕಲು ನನ್ನ...

ಬಾಂಗ್ಲಾ ಸಂಸದ ಅನ್ವರುಲ್ ಹ*ತ್ಯೆಗೂ ಮುನ್ನ ನಡೆದಿತ್ತು ಈ ಶಾಕಿಂಗ್ ಘಟನೆ

National Political News: ನಿನ್ನೆಯಷ್ಟೇ ಬಾಂಗ್ಲಾದೇಶದ ಸಂಸದ ಅನಾರೋಗ್ಯ ನಿಮಿತ್ತವಾಗಿ ಚಿಕಿತ್ಸೆ ಪಡೆಯಲು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಆದರೆ ಅನ್ವರುಲ್ ಕೆಲ ದಿನಗಳಲ್ಲಿ ನಾಪತ್ತೆಯಾಗಿ, ಮತ್ತೆ ಶವವಾಗಿ ಪತ್ತೆಯಾಗಿದ್ದರು ಎಂಬ ಸುದ್ದಿಯ ಬಗ್ಗೆ ಹೇಳಿದ್ದವು. ಪೊಲೀಸರ ವಿಚಾರಣೆ ಬಳಿಕ ತಿಳಿದು ಬಂದ ಸುದ್ದಿಯೆಂದರೆ, ಸಂಸದ ಅನ್ವರುಲ್ ಸಾವಿಗೂ ಮುನ್ನ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು. ಹತ್ಯೆ ಮಾಡಿರುವ...

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹ*ತ್ಯೆಗೆ ಶರಣು

Madhya pradesh: ತಾಯಿ ತನ್ನನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ತಾಯಿ ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಬೇಧಘಾಟ್‌ಗೆ ಪ್ರವಾಸಕ್ಕೆ ಹೊರಟಿದ್ದಳು. ಈ ವೇಳೆ ಮಗಳು ತಾನೂ ಬರುತ್ತೇನೆ ಎಂದು ಹಠ ಮಾಡಿದ್ದಾಳೆ. ಆದರೆ ತಾಯಿ ಕಾರಣ ಕೊಟ್ಟು, ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾಳೆ. ಐದನೇ ತರಗತಿ...

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ವಿದೇಶಾಂಗ ಸಚಿವಾಲಯ

Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ. ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...

ಮದುವೆ ದಿನ ಮುದ್ದಾಗಿ ಕಾಣಲು ಸರ್ಜರಿ ಮಾಡಿಸಿಕೊಂಡಿದ್ದ ಯುವತಿ ಸಾವು

International News: ತನ್ನ ಮದುವೆ ದಿನ ಸಿಂಗಾರಗೊಂಡು, ಮುದ್ದು ಮುದ್ದಾಗಿ ಕಾಣಬೇಕಿದ್ದ ವಧು, ಸಾವಿನ ಮನೆ ಸೇರಿದ್ದಾಳೆ. ಈ ಸಾವಿಗೆ ಕಾರಣ, ಬರೀ 8 ಕೆಜಿ ತೂಕ ಇಳಿಸಿಕೊಳ್ಳಲು ಈಕೆ ಮಾಡಿಸಿಕೊಂಡ ಸರ್ಜರಿ. ಬ್ರೆಜಿಲ್‌ನಲ್ಲಿ ಈ ಘಟನೆ ನಡೆದಿದ್ದು ಲಾರಾ ಫರ್ನಾಂಡೀಸ್ ಕೋಸ್ಟಾ(31) ಎಂಬ ಯುವತಿ ಮೃತಪಟ್ಟಿದ್ದಾಳೆ. ಇದೇ ವರ್ಷ ಸೆಪ್ಟೆಂಬರ್ 7ರಂದು ಮ್ಯಾಥ್ಯೂಸ್ ಜೊತೆ...

ಬೀಜಗೊಬ್ಬರ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ, ರೈತರು ಸದುಪಯೋಗಪಡಿಸಿಕೊಳ್ಳಬೇಕು: ಡಿಸಿ ದಿವ್ಯಪ್ರಭು

Dharwad News: ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಪತ್ರಿಕಾಗೋಷ್ಠಿ ನಡೆಸಿದ್ದು, ಮಳೆಯ ಬಗ್ಗೆ ಮಾತನಾಡಿದ್ದಾರೆ. ಕಳೆದ ಒಂದು ವಾರದಲ್ಲಿ ಮಳೆ ಹೆಚ್ಚಳವಾಗಿದೆ. ಮೇ 16ರಿಂದ ಮೇ 22ರವೆಗೆ ವಾಡಿಕೆಯಷ್ಟು 16 mm ಮಳೆ ಆಗಬೇಕಿತ್ತು. ಆದರೆ ಒಂದು ವಾರದಲ್ಲಿ47.3 mm ಮಳೆಯಾಗಿದೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರಿನ ಸಮಸ್ಯವಿಲ್ಲ, ಜಿಲ್ಲೆಯಲ್ಲಿ 8 ತಾಲೂಕುಗಳಲ್ಲಿ 4 ತಾಲೂಕಿನಲ್ಲಿ...

ರಾಜ್ಯದ ಮದ್ಯಪ್ರಿಯರಿಗೆ ಬಿಗ್‌ ಶಾಕ್‌ – ಜೂನ್‌ ಮೊದಲ ವಾರ ಎಣ್ಣೆ ಸಿಗೋದಿಲ್ಲ; ಏಕೆ ಗೊತ್ತೆ?

Bengaluru News: ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಶಾಕ್‌ ಪ್ರೀಯರಿಗೆ ಬಿಗ್ ಶಾಕ್ ಒಂದು ಕಾದಿದೆ. ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ (Liquor) ಸಿಗೋದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರು ಈ ತಿಂಗಳಾಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬಹುದಾಗಿದೆ. ರಾಜ್ಯದಲ್ಲಿ ನಡೆಯುತ್ತಿರೋ...
- Advertisement -spot_img

Latest News

ಹೆಚ್.ಡಿ.ಕುಮಾರಸ್ವಾಮಿ ಪೆನ್‌ಡ್ರೈವ್ ಪಿತಾಮಹ: ಕೆ.ಎನ್.ರಾಜಣ್ಣ

Bengaluru News: ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ರಾಜಣ್ಣ, ಕುಮಾರಸ್ವಾಮಿಯವರೇ ಪೆನ್‌ಡ್ರೈವ್ ಪಿತಾಮಹ. ಅವರೇ ಮೊದಲು ಪೆನ್‌ಡ್ರೈವ್ ಇದೆ ಎಂದು ಜೇಬಿನಿಂದ ತೆಗೆದು ತೋರಿಸಿದ್ದು ಎಂದಿದ್ದಾರೆ. ಅಲ್ಲದೇ, ಪೆನ್‌ಡ್ರೈವ್...
- Advertisement -spot_img