Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೌದು ವಾಹನ ಚಲಾವಣೆ ವಿಚಾರಕ್ಕೆ ಗದಗ ರೋಡ್ ಸೇಂಟ್ ಜಾನ್ಸ್ ಚರ್ಚ್ ಮುಂದೆ ಇಬ್ಬರು ಯುವಕರು ಚಲಿಸುತ್ತಿದ್ದ ಬಸ್ ನಿಲ್ಲಿಸಿ ಗ್ಲಾಸ್ ಒಡೆದು ಬಸ್ಸಿನಲ್ಲಿ ಹತ್ತಿ ಅವಾಚ್ಯ ಶಬ್ದಗಳಿಂದ ಡ್ರೈವರ್ ನನ್ನು ನಿಂದಿಸಿ ಚಾಲಕನಿಗೆ...
Gadag News: ಗದಗ: ಗದುಗಿನಲ್ಲಿ ಮಾತನಾಡಿರುವ ಕೋಡಿಮಠ ಸ್ವಾಮೀಜಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿರುವ ಸ್ವಾಮೀಜಿ, ಅರಸನ ಅರಮನೆಗೆ ಕಾರ್ಮೋಡ ಕವಿದಿತು, ಎರಡು ತಿಂಗಳ ಹಿಂದೆ ಈ ಮಾತು ಹೇಳಿದ್ದೆ. ಕೇಂದ್ರ ಹಾಗೂ ರಾಜ್ಯಕ್ಕೆ ಅಪಾಯ ಆಗುತ್ತೆ. ಕೇಂದ್ರದಲ್ಲಿ ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದ್ರು....
Health Tips: ಮಳೆಗಾಲ ಶುರುವಾಗಿದೆ. ಜ್ವರ, ಕೆಮ್ಮು, ನೆಗಡಿ ದಾಳಿ ಮಾಡೋಕ್ಕೆ ರೆಡಿಯಾಗಿದೆ. ಇಂಥ ಸಮಯದಲ್ಲಿ ನಾವು ಕೂಡ ಆ ದಾಳಿ ಎದುರಿಸಲು ಸಿದ್ಧರಾಗಿರಬೇಕು. ಅಂದ್ರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಬೇಕು. ಹಾಗಾದ್ರೆ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಬೇಕು ಅಂದ್ರೆ ನಾವು ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ಹಳೆಯ ಕಾಲದಲ್ಲಿ, ಅಥವಾ ನಮ್ಮ...
Political News: ಸಂಸದ ತೇಜಸ್ವಿ ಸೂರ್ಯ ಹಳದಿ ಲೈನ್ ಮೆಟ್ರೋದಲ್ಲಿಂದು ಪ್ರಯಾಣಿಸಿದ್ದು, ಪ್ರಯಾಣಿಕರ ಖುಷ ನೋಡಿ ಸಂಭ್ರಮಿಸಿದ್ದಾರೆ.
ಫರ್ಸ್ಟ್ ಡೇ, ಫರ್ಸ್ಟ್ ಶೋ ನಿಂದಲೇ ಹೌಸ್ ಫುಲ್! ನಮ್ಮ ಮೆಟ್ರೋ ಹಳದಿ ಮಾರ್ಗ ಸಂಚಾರದ ಮೊದಲ ದಿನದಂದು, ಸಾವಿರಾರು ಪ್ರಯಾಣಿಕರೊಂದಿಗೆ ನಾನೂ ಪ್ರಯಾಣಿಸಿದೆ. ವಿದ್ಯಾರ್ಥಿಗಳು, ಐಟಿ ವೃತ್ತಿಪರರು, ಬೊಮ್ಮಸಂದ್ರದ ಕಾರ್ಖಾನೆಯ ಕಾರ್ಮಿಕರು, ಗಾರ್ಮೆಂಟ್ಸ್ ಕಾರ್ಮಿಕರು ಮತ್ತು...
Political News: ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್.ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಂಗ್ಯವಾಡಿದ್ದಾರೆ.
ಚುನಾವಣಾ ಆಯೋಗದ ವಿರುದ್ಧ ಬಾಲಿಶತನದ ಆರೋಪ ಮಾಡುವ ಮೂಲಕ ನಗೆ ಪಾಟಲಿಗೀಡಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದ್ಯ ಹತಾಶ ಮನಸ್ಥಿತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ 'ಇದ್ದಿದ್ದು ಇದ್ದಂಗೆ ಹೇಳಿ' ಕಾಂಗ್ರೆಸ್...
Political News: ಬೆಂಗಳೂರಿನಲ್ಲಿಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೇ ಸಿಂಹಪಾಾಲು ಎಂದಿದ್ದಾರೆ.
ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಬೆಂಗಳೂರು ಮೆಟ್ರೋ ರೈಲು ಅನ್ನು ಪ್ರಾರಂಭ ಮಾಡಿದರು. ಮೆಟ್ರೋ ರೈಲು ಯೋಜನೆಯ ವೆಚ್ಚದಲ್ಲಿ ಶೇ.50 ರಷ್ಟು ಕೇಂದ್ರ ಸರ್ಕಾರ ಮತ್ತು ಶೇ.50 ರಷ್ಟು ರಾಜ್ಯ ಸರ್ಕಾರ ಒದಗಿಸಬೇಕು ಎಂಬುದು ಒಪ್ಪಂದ. ಆದರೆ, ರಾಜ್ಯ...
Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ.
https://youtu.be/IPsJ_lvTHDs
ರಾಧಾ ಕಲ್ಯಾಣದ ಬಳಿ ನಟಿ ಚಿತ್ರಾಲ್‌ಗೆ ಅವಕಾಶಗಳು ಕಡಿಮೆಯಾದವು. ಹೀಗೆ ಅವಕಾಶ ಕಡಿಮೆಯಾದಾಗ, ಕೆಲಸಕ್ಕಾಗಿ ಚಿತ್ರಾಲ್ ತುಂಬಾ ಪರಿತಿಪಿಸಿದ್ದರು. ಸಿರಿಯಲ್ ನೋಡುವುದನ್ನೇ...
Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ.
https://youtu.be/wHyeBqZ0mlc
ಕೃಷ್ಣ ರುಕ್ಮಿಣಿ ಸಿರಿಯಲ್‌ನಲ್ಲಿ ಚಿತ್ರಾಲ್ ರುಕ್ಮಿಣಿ ಪಾತ್ರ ಮಾಡುತ್ತಿದ್ದರು. ಈ ವೇಳೆ ಅದೇ ಸಿರಿಯಲ್‌ನಲ್ಲಿ ತಾಯಿ ಪಾತ್ರದಲ್ಲಿ ಹಿರಿಯ ನಟಿ ರೇಖಾ...
Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ.
https://youtu.be/ZYZkLIenwJw
ಚಿತ್ರಾಲ್ ರಂಗಸ್ವಾಮಿ ಮುಂಗಾರುಮಳೆ ಸಿನಿಮಾದಲ್ಲಿ ನಟನೆ ಮಾಡಿದ್ರು. ಆದರೆ ಅದಾದ ಬಳಿಕ ಅವರಿಗೆ ಯಾವ ಅವಕಾಶವೂ ಸಿಗಲಿಲ್ಲ. ಆಗಲೇ ಸಿನಿರಂಗದಲ್ಲಿ ಚಾನ್ಸ್...
Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ.
https://youtu.be/TeXdizDEwv8
ಚಿತ್ರಾಲ್ ತಮ್ಮ ಹೆಸರಿನ ಬಗ್ಗೆ ಹೇಳುತ್ತ. ಚಿತ್ರಾಲ್ ಅನ್ನೋದು 1 ಪಾಕ್ ನದಿಯ ಹೆಸರು. ನನಗೆ ಮಸಲ್ ಇರುವುದರಿಂದ ನಾನು ಕೂಡ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....