Wednesday, August 26, 2026

pm modi

Davanagere: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

Davanagere: ದಾವಣಗೆರೆ: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ...

ನಮ್ ಬಾಸ್.. ಡಿ‌ ಬಾಸ್.. ಷುಗರ್ ಡ್ಯಾಡಿ.. ಷುಗರ್ ಮಮ್ಮಿ ಇಲ್ಲ..: ನಟಿ ಅಮೂಲ್ಯಾ ಗೌಡ ವಿಶೇಷ ಸಂದರ್ಶನ

Sandalwood: ಕಿರುತೆರೆ ನಟಿ ಅಮೂಲ್ಯಾ ಗೌಡ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ನೆಚ್ಚಿನ ನಟನಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಮಾತನಾಡಿದ್ದಾರೆ. ತಮ್ಮ ಕಾಲಪಯಣದ ಬಗ್ಗೆ ಮಾತನಾಡಿರುವ ಅಮೂಲ್ಯ, ಬರೀ ನಟನೆ ಮಾತ್ರವಲ್ಲದೇ, ವಾಯ್ಸ್ ಡಬ್ಬಿಂಗ್, ಅಸಿಸ್ಟೆಂಟ್ ಡೈರೆಕ್ಟರ್ ಹೀಗೆ ಹಲವರು ಕೆಲಸಗಳನ್ನು ಮಾಡುತ್ತಿದ್ದಾರೆ. ಬಾಲ್ಯದಲ್ಲಿ ಮನೆಯಲ್ಲಿದ್ದಾಗ ಸಪ್ಪೆಯಾಗಿರುತ್ತಿದ್ದ ಅಮೂಲ್ಯ, ಶಾಲೆಗೆ ಹೋದಾಗ ಬಿಂದಾಸ್ ಆಗಿರುತ್ತಿದ್ದರಂತೆ. ನೃತ್ಯ,...

Maharashtra: ಶಾಲೆಗೆ ಹೋಗಲು ಸರಿಯಾದ ಸಮಯಕ್ಕೆ ಬಸ್ ಬರುವುದಿಲ್ಲವೆಂದು ಕುದುರೆ ಹತ್ತಿದ ಬಾಲಕ

Maharashtra: ಸಮಯಕ್ಕೆ ಸರಿಯಾಗಿ ಬಸ್ ಬರಲಿಲ್ಲ ಅಂದ್ರೆ ನಾವು ನೀವೆಲ್ಲ ಯಾವುದಾದರೂ ವೆಹಿಕಲ್ ಹತ್ತಿನೋ, ಬೇರೆ ಬಸ್ ಹತ್ತಿನೋ, ಅಥವಾ ಬಸ್ ಬರೋ ತನಕ ಕಾದೋ, ಹೋಗುತ್ತೇವೆ. ಆದ್ರೆ ಇಲ್ಲೋರ್ವ ಬಾಲಕ ಹಾಗಲ್ಲ. ಶಾಲೆಗೆ ಹೋಗುವ ಸಮಯಕ್ಕೆ ಸರಿಯಾಗಿ ಬಸ್ ಬರುವುದಿಲ್ಲವೆಂದು, ಕುದುರೆ ಏರಿ, ಶಾಲೆಗೆ ಹೋಗುತ್ತಾನೆ. ಮಹಾರಾಷ್ಟ್ರದ ಸೋಲ್ಹಾಪುರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ...

Hubli News: ಸಿಎಂ, ಡಿಸಿಎಂ ಅವರೇ ಪರಸ್ಪರ ವ್ಯಾಪಾರ ಮಾಡೋಕೆ ಶುರು ಮಾಡಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮೋಹನ ಭಾಗವತ್ ಅವರ 75ಕ್ಕೆ ವರ್ಷ ನಿವೃತ್ತಿ ಆಗಬೇಕು ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಯಾವುದೋ ಜನರಲ್ ನಲ್ಲಿ ಮಾತನಾಡಿದ್ದು ಲಿಂಕ್ ಮಾಡ್ತಾ ಇದ್ದಾರೆ. ಅದರ ಬಗ್ಗೆ ಈಗಾಗಲೇ ಹೇಳಿದ್ದೇನೆ, ಮತ್ತೆ ಹೇಳಲ್ಲ ಎಂದು ಜೋಶಿ ಹೇಳಿದ್ದಾರೆ. ಇಡಿ ದಾಳಿ...

Spiritual: ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು ಕಾರಣವೇನು..?

Spiritual: ನೀವು ಹಿಂದೂ ದೇವರುಗಳಲ್ಲಿ ಯಾವ ದೇವರು ಸುಂದರನೆಂದು ನೋಡಿದಾಗ, ನಿಮಗೆ ಅಲಂಕಾರ ಪ್ರಿಯನಾದ ಕೃಷ್ಣನೇ ನೆನಪಿಗೆ ಬರಬಹುದು. ಆಭರಣ ಧರಿಸಿ, ಪಿತಾಂಬರ, ಹಾರ, ಕೊಳಲು ಇವೆಲ್ಲವೂ ಶ್ರೀಕೃಷ್ಣ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಆದರೆ ಅವನ ಅಂದವನ್ನು ದುಪ್ಪಟ್ಟು ಮಾಡುವ ವಸ್ತು ಅಂದ್ರೆ ಅದು ನವಿಲುಗರಿ. ಹಾಗಾದ್ರೆ ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು...

Political News: ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ

Political News: ಕೆಲ ದಿನಗಳ ಹಿಂದೆ ರಂಭಾಪುರಿ ಶ್ರೀಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳಿಂದ ಜನ ಸೋಮಾರಿಗಳಾಗುತ್ತಿದ್ದಾರೆ. ಫ್ರೀ ಯೋಜನೆ ಬದಲು, ಕೆಲಸ ಮಾಡಲು ಅವಕಾಶ ನೀಡಿ. ಉದ್ಯೋಗ ಹೆಚ್ಚಿಸಿ ಅಂತಾ ಹೇಳಿದ್ದರು. ಈ ಬಗ್ಗೆ ಹಲವರು ಹಲವು ರೀತಿಯ ಪ್ರತಿಕ್ರಿಯೆ ನೀಡಿದ್ದರು, ಕಾಂಗ್ರೆಸ್‌ ಹಲವು ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಬಿಜೆಪಿಗರು...

Political News: ಸಿಎಂ, ಡಿಸಿಎಂ ಆದಮೇಲೆ ಬಿಜೆಪಿಗರಿಗೆ ಅತೀ ಹೆಚ್ಚು ಪ್ರೀತಿ ಇರೋದು ನನ್ನ ಮೇಲೆ: ಪ್ರಿಯಾಂಕ್‌ ಖರ್ಗೆ

Political News: ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ಸಿಗರ ಇತಿಹಾಸವನ್ನು ತಿಳಿಯಿರಿ. ನಮ್ಮವರು ಸ್ವಾತಂಂತ್ರಕ್ಕಾಗಿ ಜೈಲಿಗೆ ಹೋಗಿದ್ದಾರೆ. ಬಿಜೆಪಿಗರು ಯಾಕೆ ಜೈಲಿಗೆ ಹೋಗಿದ್ದಾರೆಂದು ತಿಳಿಯಿರಿ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಜನರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಬಿಜೆಪಿ- ಆರ್‌ಎಸ್‌ಎಸ್‌ ಅವರಿಗೆ ಅವರ ಇತಿಹಾಸವೇ ತಿಳಿದಿಲ್ಲ. ಬಿಜೆಪಿಗರಿಗೆ ಡಿಕೆಶಿ...

Recipe: Tea Time Snacks ಚೀಸ್ ಬಾಲ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಬೇಯಿಸಿದ ಆಲೂಗಡ್ಡೆ, ಅರ್ಧ ಸ್ಪೂನ್ ತರಿತರಿಯಾಗಿ ಪುಡಿ ಮಾಡಿದ ಕಾಳುಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಸ್ಪೂನ್ ಗರಂ ಮಸಾಲೆ, 4ರಿಂದ 5 ಸ್ಪೂನ್ ಕಡಲೆ ಹುಡಿ, ಉಪ್ಪು, 1 ಕಪ್ ತುರಿದ ಚೀಸ್, ಕರಿಯಲು ಎಣ್ಣೆ. ಮಾಡುವ ವಿಧಾನ: ಮಿಕ್ಸಿಂಗ್ ಬೌಲ್‌ನಲ್ಲಿ ಆಲೂಗಡ್ಡೆಯನ್ನು ಮ್ಯಾಶ್ ಮಾಡಿ,...

Spiritual: ಗಣೇಶನ ಪೂಜೆ ಮಾಡುವಾಗ ತುಳಸಿ ಬಳಕೆ ಮಾಡದಿರಲು ಕಾರಣವೇನು..?

Spiritual: ಗಣೇಶನಿಗೆ ನೀವು ಲಾಡು, ಪಂಚಕಜ್ಜಾಯ, ಕಡುಬು ಹೀಗೆ ಹಲವು ನೈವೇದ್ಯ ಮಾಡುವುದನ್ನು ನೋಡಿರುತ್ತೀರಿ. ಅಲ್ಲದೇ, ಹಲವು ಹೂವುಗಳಿಂದ ಅಲಂಕಾರ ಮಾಡಿರುವುದನ್ನೂ ನೋಡಿರುತ್ತೀರಿ. ಗರಿಕೆ ಹಾಕಿ ಆರಾಧಿಸುವುದನ್ನೂ ನೀವು ನೋಡಿರುತ್ತೀರಿ. ಆದರೆ ಗಣೇಶನಿಗೆ ಎಂದಿಗೂ ಯಾರೂ ತುಳಸಿ ಹಾಕಿದ್ದನ್ನು ನೀವು ನೋಡಿರುವುದಿಲ್ಲ. ಹಾಗಾದ್ರೆ ಗಣೇಶನಿಗೆ ಏಕೆ ತುಳಸಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಯಾವುದೇ ಪೂಜೆ...

Bellary News: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬಸ್: ಕರೆಂಟ್ ಇಲ್ಲದ ಕಾರಣ ಪ್ರಯಾಣಿಕರು ಸೇಫ್

Bellary News: ಬಳ್ಳಾರಿ: ಬಳ್ಳಾರಿಯಲ್ಲಿ ಬಸ್ ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುಗೋಡಿನಿಂದ ಬಳ್ಳಾರಿಗೆ ಸಾಗಿದ್ದ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕುರುಗೋಡು ತಾಲೂಕು ಕೋಳುರು ಬಸ್ ಸ್ಟಾಪ್ ಬಳಿ ಈ ಘಟನೆ ನಡೆದಿದೆ. ಕುರುಗೋಡು ಡಿಪೋಗೆ ಸೇರಿದ ಕೆಎ-34,ಎಫ್-2016 ಸರ್ಕಾರಿ ಬಸ್ ಕಂಬಕ್ಕೆ ಗುದ್ದಿದ್ದು, ಇದರ ಪರಿಣಾಮ ಕಂಬ ತುಂಡಾಗಿ 3 ಕಂಬ ಬಸ್...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img