Thursday, August 13, 2026

pm modi

Haveri News: ಹಾವೇರಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಸಿಗುವ ವಿಶ್ವಾಸ – ಸೈಯದ್ ಅಜ್ಜಂಪೀರ್ ಖಾದ್ರಿ.

Haveri News: ಹಾವೇರಿ ಜಿಲ್ಲೆಗೆ ಮತ್ತ``ಂದು ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಸೈಯದ್ ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ ಅವರು, ಬಸವರಾಜ ಶಿವಣ್ಣನವರಿಗೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಜಿಲ್ಲೆಯ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಖಾದ್ರಿ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಾಜಕೀಯವಾಗಿ ಮಹತ್ವದ...

Koppala News: ಸಚಿವ ಶಿವರಾಜ್ ತಂಗಡಗಿ- ರೈತರ ನಡುವೆ ಮಾತಿನ ಚಕಮಕಿ

Koppala News: ಸಚಿವ ಶಿವರಾಜ್ ತಂಗಡಗಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮಕ್ಕೆ ಭೇಟಿ ನೀಡಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕ``ಂಡ ಘಟನೆ ನಡೆದಿದೆ. ಕಾರಟಗಿ ತಾಲೂಕಿನ ಮೈಲಾಪುರ ಬಳಿ ಇರುವ ಕಾಲುವೆ ಕಳೆದ ಐದಾರು ತಿಂಗಳ ಹಿಂದೆ ಕುಸಿದಿರುವ ಕಾಲುವೆ ಪರಿಶೀಲನೆ ಮಾಡಲು ತೆರಳಿದ ಶಿವರಾಜ್ ತಂಗಡಗಿ ತಡೆದು ರೈತರು...

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ. ಆದ್ರೆ, ಜನರ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡು ಮೌಢ್ಯತೆಯ ಜಾಲ ಬೀಸುವವರು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ದೇವರ ಹೆಸರಿನಲ್ಲಿ ಭಕ್ತರ ನಂಬಿಕೆಗೆ ಕನ್ನ ಹಾಕಿ, ಸಮಸ್ಯೆಗಳಿಗೆ ಪರಿಹಾರ ನೀಡುವ ನೆಪದಲ್ಲಿ...

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣದ ಜಾರಕಿಹೊಳಿ ಫೌಂಡೇಶನ್‌ನ ಬುದ್ಧ ವಿಹಾರದಲ್ಲಿ ನಡೆಯಿತು. ಶಿಬಿರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 371ಜೆ ಕಲಂಗೆ ಸಂಬಂಧಿಸಿದ ಅಭ್ಯರ್ಥಿಗಳು ಹಾಗೂ...

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದಾಗಿದೆ. ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಗೌರವ ಹಾಗೂ ವಿಶ್ವಾಸದ ವಾತಾವರಣ ನಿರ್ಮಾಣವಾಗಬೇಕು. ಅರಣ್ಯ ಸಂರಕ್ಷಣೆ ಎಷ್ಟು ಮುಖ್ಯವೋ, ಜನರ ಹಕ್ಕುಗಳು ಮತ್ತು ಗೌರವವೂ ಅಷ್ಟೇ ಮುಖ್ಯ....

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕುಷ್ಟಗಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಬೆಳೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಪ್ರವಾಸದ ವೇಳೆ ವಿವಿಧ...

Dharwad News: ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಸಚಿವ ಲಾಡ್ ಸೂಚನೆ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ...

Political News: ಧಾರವಾಡದಲ್ಲಿ ಬೆಳೆ ಹಾನಿ; ಸಚಿವ ಸಂತೋಷ್ ಲಾಡ್ ಬರ ವೀಕ್ಷಣೆ

Dharwad News: ಧಾರವಾಡ ಜಿಲ್ಲೆಯ ಹಲವೆಡೆ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಹಿನ್ನೆಲೆಯಲ್ಲಿ ಸಚಿವ ಸಂತೋಷ್ ಲಾಡ್ ಬರ ವೀಕ್ಷಣೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ ಎಂದರು. ಧಾರವಾಡ ಜಿಲ್ಲೆಯಲ್ಲಿ ಶೇಕಡಾ 96ರಷ್ಟು ಬೆಳೆ ಹಾನಿಯಾಗಿದೆ ಎಂದು ತಿಳಿಸಿದ ಅವರು, ಸುಮಾರು 42 ಸಾವಿರ...

ಭಾವೈಕ್ಯ ರಕ್ತ ತುಲಾಭಾರ ಮೂಲಕ ಗಮನ ಸೆಳೆದ ಶಾಸಕ ಶ್ರೀನಿವಾಸ ಮಾನೆ ಜನ್ಮದಿನ ಆಚರಣೆ

Haveri News: ಹಾನಗಲ್ : ತಾಲೂಕಿನ ಶಾಸಕ ಶ್ರೀನಿವಾಸ ಮಾನೆ ಅವರ 52ನೇ ಜನ್ಮದಿನದ ಅಂಗವಾಗಿ ಬುಧವಾರ ಹಾನಗಲ್‌ನಲ್ಲಿ ಆಯೋಜಿಸಿದ್ದ ಭಾವೈಕ್ಯ ರಕ್ತ ತುಲಾಭಾರ ಹಾಗೂ ಬೃಹತ್ ರಕ್ತದಾನ ಶಿಬಿರಗಳು ವಿಶೇಷ ಗಮನ ಸೆಳೆದವು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳ ಸಮ್ಮುಖದಲ್ಲಿ ನಡೆದ ತುಲಾಭಾರ ಕಾರ್ಯಕ್ರಮ ಧಾರ್ಮಿಕ ಸೌಹಾರ್ದತೆ, ಸಾಮರಸ್ಯ ಮತ್ತು ಭಾವೈಕ್ಯದ...

Sirsi News: 21,682 ರೂ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಾಹನ ಸಮೇತ ವಶ

Sirsi News: ಶಿರಸಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವೊಂದನ್ನು ಶಿರಸಿ ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಗರದಲ್ಲಿ ನಡೆದಿದೆ. ಸೈಯದ್ ಎಂಬಾತ ತನ್ನ ಓಮಿನಿಯಲ್ಲಿ ಆರು ಕ್ವಿಂಟಲ್ 43 ಕೆಜಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಬನವಾಸಿ ಕಡೆಗೆ ಸಾಗಿಸುತ್ತಿರುವ ವೇಳೆಯಲ್ಲಿ ರಾಮನಬೈಲ್ ಕ್ರಾಸ್ ಎದುರು ಬನವಾಸಿ ರಸ್ತೆಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಅಕ್ಕಿಯ ಮೌಲ್ಯ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img