Sunday, August 30, 2026

pm modi

ʼಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯಕ್ಕೆ ಪೂರಕʼ: ರಾಜಶೇಖರ್ ಶಂಬಾಲ್

Bengaluru News: ಬೆಂಗಳೂರು: ಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಮಾಜಿ ಕರ್ನಾಟಕ ರಣಜಿ ಟ್ರೋಫಿ ಆಟಗಾರ ರಾಜಶೇಖರ್ ಶಂಬಾಲ್ ಹೇಳಿದರು. ನಗರದ ಹೂಡಿಯಲ್ಲಿರುವ ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಆರ್ಕಿಟೆಕ್ಚರ್‌ ಕಾಲೇಜುಗಳ ನಡುವೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ...

ರಾಮನಗರದಲ್ಲಿ ಬಾಲಕಿ ಹ*ತ್ಯೆ ಕೇಸ್‌ಗೆ ಬಿಗ್ Twist: ಅ*ತ್ಯಾಚಾರವಾಗಿಲ್ಲ ಎಂದು FSL ವರದಿಯಲ್ಲಿ ಬಹಿರಂಗ

Ramanagara News: ರಾಮನಗರದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿ, ರೈಲ್ವೆ ಹಳಿಯ ಬಳಿ ಬಿಸಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸಾವಿಗೆ ನ್ಯಾಯ ಕ``ಡಿಸಬೇಕು ಎಂದು ಬಾಲಕಿಯ ಮನೆಯವರು ಆಗ್ರಹಿಸಿದ್ದರು. ಆದರೆ ಇದೀಗ ಈ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದೆ. ಇದು ಹತ್ಯೆಯಾಗಿರುವುದಲ್ಲ, ಬದಲಾಗಿ ರೈಲ್ವೆ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಹಕ್ಕಿ...

Crime News: ಸಾಲ ವಾಪಸ್ ಕೇಳಿದ್ದಕ್ಕೆ ಸಾವಿಗೆ ಮುಹೂರ್ತವಿಟ್ಟ ಲೇಡಿ ಕಿಲ್ಲರ್

Somavarapete News: ತೆಗೆದುಕ``ಂಡಿದ್ದ ಸಾಲವನ್ನು ವಾಪಸ್ ಕೇಳಿದ್ದಕ್ಕೆ, ಸಾಲ ನೀಡುವುದಾಗಿ ಹೇಳಿ, ಕರೆಯಿಸಿಕ``ಂಡು ಹತ್ಯೆ ಮಾಡಿದ ಘಟನೆ ಮಡಿಕೇರಿಯ ಸೋಮವಾಾರಪೇಟೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಂಪತ್ ನಾಯರ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈ ಹಿನ್ನೆಲೆ ಮೂವರನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾನಗಲ್ ಗ್ರಾಮದ ಬಿ.ಎಂ.ಕಿರಣ್ (44), ಅವನ ಪತ್ನಿ ಸಂಗೀತಾ (35), ಮತ್ತು ಚೌಡ್ಲು ಗ್ರಾಮದ...

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಅನುಮಾನಾಸ್ಪದ ಸಾ*ವು ಕೇಸ್‌ಗೆ Twist

National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತಳಾದ ಕೇಸ್‌ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್‌ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್‌ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...

Dharwad News: ಅವಳಿನಗರದಲ್ಲಿ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬೆಲ್ಲದ್

Dharwad News: ಧಾರವಾಡ: ಅವಳಿನಗರದಲ್ಲಿ ಅನುಮಾನಸ್ಪದ ವ್ಯಕ್ತಿಗಳ ಓಡಾಟ ಹಿನ್ನೆಲೆ ಪತ್ರ ಬರೆದ ವಿಚಾರದ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದಾರೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದರು ಹೊರಗಿನ ಜನ ಓಡಾಡುತ್ತಿದಾರೆ ಅಂತಾ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಅದಾರ ಎಂದು ಹೇಳಿದರು. ಬಾಂಗ್ಲಾದೇಶದ...

Political News: ಕಾಂಗ್ರೆಸ್ ನಾಯಕರು ಪಾಕ್ ಏಜೆಂಟ್‌ಗಳು: ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಪಾಕಿಸ್ತಾನದ ಏಜೆಂಟರರು. ಅವರದ್ದೇ ಒಂದು ನಿಯೋಗ ಪಾಕಿಸ್ತಾನಕ್ಕೆ ಕೊಂಡೊಯ್ದು ಭಾರತ ದಾಳಿ ಮಾಡಿರುವ ಸ್ಥಳಗಳನ್ನು ನೋಡಿಕೊಂಡು ಬರಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪರೇಷನ್‌...

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ ಏರ್ಪಟ್ಟಿದೆ. ಮಾಜಿ ಶಾಸಕ ಅನ್ನದಾನಿಯವರನ್ನು ಹಾಡಿನ ಗಿರಾಕಿ ಎಂದು ಕರೆದಿದ್ದು, ಹಾಲಿ ಶಾಸಕ ನರೇಂದ್ರ ಸ್ವಾಮಿ ಅವರನ್ನು ಇಸ್ಪೀಟ್ ಗಿರಾಕಿ ಎಂದು ಸಾರ್ವಜನಿಕವಾಗಿಯೇ ವೇದಿಕೆಯಲ್ಲಿ ವಾಾಗ್ದಾಳಿ ನಡೆಸಲಾಗಿದೆ. ಇತ್ತೀಚೆಗೆ ಮಳವಳ್ಳಿಯಲ್ಲಿ...

Bagalakote News: ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾ*ವು

Bagalakote News: ಸಾವು ಹೇಗೆ, ಯಾವಾಗ, ಯಾವ ರೀತಿ ಬರುತ್ತದೆ ಅಂತಾ ಹೇಳಲು ಬರೋದಿಲ್ಲ. ಆರಾಮವಾಗಿ ಮಲಗಿದವರು ನಿದ್ರೆಯಲ್ಲೇ ಸಾವನ್ನಪ್ಪಬಹುದು. ಖುಷಿ ಖುಷಿಯಾಗಿ ನೃತ್ಯ ಮಾಡುತ್ತಿದ್ದವರು ಅಲ್ಲೇ ಕುಸಿದು ಬೀಳಬಹುದು. ಹೀಗೆ ಹಲವು ಘ’’ನೆಗಳು ನಡೆಯುವುದನ್ನು ನಾವು ನೀವು ನೋಡಿರುತ್ತೇವೆ. ಆದರೆ ಇದೀಗ ನಡೆದಿರುವ ಘ’’ನೆ ಬಗ್ಗೆ ನೀವು ಕೇಳಿದ್ರೆ, ಶಾಕ್ ಆಗ್ತೀರಿ. ಸಂಭ್ರಮದ ಮದುವೆ...

Chanakya Neeti: ಜೀವನ ಈ ರೀತಿಯಾಗಿದ್ದರೇ ಚೆಂದ ಎನ್ನುತ್ತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದ ಹಲವಾರು ನಿಯಮಗಳನ್ನು ಹೇಳಲಾಗಿದೆ. ಅದರಲ್ಲಿ ಜೀವನ ಹೇಗಿದ್ದರೆ ಉತ್ತಮ ಅಂತಲೂ ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ಚಾಣಕ್ಯರ ಪ್ರಕಾರ, ಜೀವನ ಹೇಗಿದ್ದರೆ ಚೆಂದ ಎಂದು ತಿಳಿಯೋಣ ಬನ್ನಿ.. ಜೀವನದಲ್ಲಿ ಸುಖ ದುಃಖಗಳೆರಡೂ ಇರಬೇಕು. ಚಾಣಕ್ಯರ ಪ್ರಕಾರ ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಬರೀ ಸುಖವನ್ನೇ ಎಂದಿಗೂ ಬಯಸಬಾರದು. ಬಂದ...

ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನದ ಭಾಷೆ ಬಳಕೆ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ದೇಶದ ಸೈನಿಕರಿಗೆ ಗೌರವ ಸಲ್ಲಿಸಲು ತಿರಂಗಯಾತ್ರೆ ಮಾಡಲಾಗುತ್ತಿದೆ. ಆಪರೇಷನ್ ಸಿಂಧೂರ್ ಬಗ್ಗೆ ಕೆಲ ಕಾಂಗ್ರೆಸ್ ನವರು ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಅನೇಕ ಭಯೋತ್ಪಾದಕ ಚಟುವಟಿಕೆಗಳು ನಡೆದಿದ್ದವು. ಆಗಿನವರು ಇಂತಹ ರಾಜಕೀಯ ಇಚ್ಚಾಶಕ್ತಿ ತೋರಿರಲಿಲ್ಲಾ ಎಂದು ಕೇಂದ್ರ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಚಿವ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img