ಆಗಸ್ಟ್ 3ರಂದು ರಕ್ಷಾ ಬಂಧನ ಹಬ್ಬವಿದ್ದು, ಈ ದಿನದ ಸ್ಪೆಶಲ್ ಆಗಿ ಪಾಕಿಸ್ತಾನದ ಮಹಿಳೆಯೊಬ್ಬರು ಪ್ರಧಾನಿ ರನೇಂದ್ರ ಮೋದಿಗೆ ರಾಖಿಯನ್ನ ಕಳುಹಿಸಿದ್ದಾರೆ.
ಪಾಕಿಸ್ತಾನ ಮಹಿಳೆ ಖಮರ್ ಮೊಹ್ಸಿನ್ ಶೈಖ್ ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಳುಹಿಸಿದ್ದಾರೆ. ಇನ್ನು ಖಮರ್ ಅವರು ಇದೇ ಮೊದಲ ಬಾರಿಯೇನು ರಾಖಿ ಕಳುಹಿಸುತ್ತಿಲ್ಲ. ಬದಲಾಗಿ ಕಳೆದ 25 ವರ್ಷಗಳಿಂದ ಮೋದಿಗೆ ರಾಖಿ...
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದೆಹಲಿ, ಮುಂಬೈ ಸಾಲಿಗೆ ಕರ್ನಾಟಕವೂ ಸೇರಿಕೆಯಾಗುವ ಎಲ್ಲಾ ಲಕ್ಷಣಗಳಿದ್ದು, ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 80ರ ಗಡಿ ದಾಡಿದೆ. ಈ ಕಾರಣಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ನಮ್ಮ ರಾಜ್ಯದಲ್ಲಿ ಅಧಿಕವಾಗುವ ಮುನ್ನವೇ ಅದನ್ನ ತಡೆಯುವ ನಿಟ್ಟಿನಲ್ಲಿ ಜಾರ್ಖಂಡ್ ರಾಜ್ಯ ಕಠಿಣ ಕ್ರಮವನ್ನ ಕೈಗೊಂಡಿದೆ.
ಆ ಕಠಿಣ ಕ್ರಮವೇನೆಂದರೆ, ...
ಧಿಡೀರನೇ ಲಡಾಕ್ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಲ್ಲಿನ ಸೈನಿಕರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಅಲ್ಲಿನ ಸೈನಿಕರನ್ನು ಕುರಿತು ಭಾಷಣ ಮಾಡಿದರು. ಅಷ್ಟೇ ಅಲ್ಲದೇ, ಮೊನ್ನೆ ನಡೆದ ಚೀನಾ- ಭಾರತ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನ ಕೂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
https://youtu.be/YagvfaAfT40
ಗಲ್ವಾನ್ ಕಣಿವೆಯಲ್ಲಿ ಗಾಯಗೊಂಡ ಸೈನಿಕರಿನ್ನಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸ್ಥಳಕ್ಕೆ ಇಂದು...
ಭಾರತ ಮತ್ತು ಚೀನಾ ಗಡಿವಿವಾದ ಮುಂದುವರಿದಿದ್ದು, ಮೊನ್ನೆ ಮೊನ್ನೆ ತಾನೇ ಚೀನಾ ಕ್ಯಾತೆ ತೆಗೆದು ನಮ್ಮ ಭಾರತೀಯ ಯೋಧರ ಸುದ್ದಿಗೆ ಬಂದಿತ್ತು. ಭಾರತದ ಸೈನಿಕರು ಹುತಾತ್ಮರಾಗಲು ಕಾರಣರಾಗಿತ್ತು. ಇದಕ್ಕೆ ತಕ್ಕ ಪ್ರತಿಕ್ರಿಯೆ ಕೊಟ್ಟ ಭಾರತೀಯ ಸೈನಿಕರು ಚೀನಾದ 40 ಸೈನಿಕರನ್ನು ಸದೆಬಡೆದಿದ್ದಾರೆ.
ಆದ್ರೆ ಇಂದು ಪ್ರಧಾನಿ ನರೇಂದ್ರ ಮೋದಿ ಸಡನ್ ಆಗಿ ಲಡಾಕ್ ಪ್ರದೇಶಕ್ಕೆ...
ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದು, ಲಾಕ್‌ಡೌನ್ ಮತ್ತು ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ಗರೀಬ್ ಕಲ್ಯಾಣ್ ಯೋಜನೆಯನ್ನ ವಿಸ್ತರಿಸುವ ಮೂಲಕ ಬಡವರಿಗೆ ಶುಭಸುದ್ದಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಪ್ರಧೀನಿ ಮೋದಿ, ಕೊರೊನಾ ಮಹಾಮಾರಿಯೊಂದಿಗೆ ಹೋರಾಡುತ್ತ, ಅನ್‌ಲಾಕ್ -2ಗೆ ಪ್ರವೇಶಿಸಿದ್ದೇವೆ. ಕೊರೊನಾ ಸಾವಿನ ಬಗ್ಗೆ ಹೇಳುವುದಾದರೆ ಭಾರತವು ಕಡಿಮೆ ಪ್ರಮಾಣದಲ್ಲಿದೆ....
ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ 2,67,000 ರೂ. ಸಬ್ಸಿಡಿ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಇಂದು ನಾವು ತಿಳಿಸಿಕೊಡಲಿದ್ದೇವೆ.
ಕೊರೊನಾ ಮಹಾಮಾರಿಯಿಂದ ದೇಶವೇ ತತ್ತರಿಸಿ ಹೋಗಿದ್ದು, ಈ ಕಾರಣಕ್ಕೆ ಪ್ರಧಾನಿ ಮೋದಿ 20 ಲಕ್ಷ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೇ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಮ ವರ್ಗದವರನ್ನ ಗಮನದಲ್ಲಿಟ್ಟುಕೊಂಡು ಇನ್ನೊಂದು ಮಹತ್ವದ...
ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...