Sunday, August 16, 2026

pm modi

Recipe: ಪ್ರೋಟಿನ್ ಲಡ್ಡು ರೆಸಿಪಿ: ಪ್ರತಿ ದಿನ 1 ಲಡ್ಡು ತಿಂದರೆ ಆಗುವ ಆರೋಗ್ಯ ಲಾಭವೇನು..?

Recipe: ಬೇಕಾಗುವ ಸಾಮಗ್ರಿ: 1 ಕಪ್ ಹುರಿದ ಶೇಂಗಾ, 1 ಕಪ್ ಹುರಿಗಡಲೆ (ಹುರಿದ ಕಪ್ಪು ಕಡಲೆ), ಬಾದಾಮಿ, ಗೇರುಬೀಜ, ಖರ್ಜೂರ, ಕುಂಬಳಕಾಯಿ ಬೀಜ, ಎಳ್ಳು, ತುರಿದ ಡ್ರೈಕೋಕೋನಟ್, ಎಲ್ಲವೂ 1 ಕಪ್ ಇರಲಿ. ಮತ್ತು ಇದನ್ನೆಲ್ಲ ನೀವು ಸಪರೇಟ್ ಆಗಿ ತುಪ್ಪದಲ್ಲಿ ಹುರಿದಿರಬೇಕು. ಸಿಹಿ ಬೇಕಾದಷ್ಟು ಬೆಲ್ಲ, ಸ್ವಲ್ಪ ಏಲಕ್ಕಿ ಪುಡಿ. ಮಾಡುವ ವಿಧಾನ:...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಆಗಲಿದೆ ಅತ್ಯದ್ಭುತ ಆರೋಗ್ಯ ಪ್ರಯೋಜನ

Health Tips: ಕೆಲವರು ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದನ್ನು ನೋಡಿರುತ್ತೀರಿ. ಅಥವಾ ಹಸಿ ಬೆಳ್ಳುಳ್ಳಿ ತಿನ್ನುವುದನ್ನು ನೋಡಿರುತ್ತೀರಿ. ಅದರಲ್ಲೂ ಹಿಂದಿನ ಕಾಲದವರು ಹೆಚ್ಚಾಗಿ ಈ ಆರೋಗ್ಯ ಪದ್ಧತಿಯನ್ನು ಪಾಲಿಸುತ್ತಾರೆ. ಹಾಗಾದ್ರೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ. ಹೃದಯದ ಆರೋಗ್ಯಕ್ಕೆ ಉತ್ತಮ ಆಹಾರ: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ 2ರಿಂದ 3...

Political News: ಕೃಷ್ಣಭೈರೇಗೌಡರನ್ನು ನೋಡಿದ್ರೆ ಸಿಲ್ಕ್‌ಬೋರ್ಡ್ ನೆನಪಾಗತ್ತೆ: ನಿಖಿಲ್ ಕುಮಾರ್ ವ್ಯಂಗ್ಯ..!

Political News: ಕೃಷ್ಣಭೈರೇಗೌಡ ಅವರು ಹಲವು ದಿನಗಳ ನಂತರ ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ನನಗೆ ಈ ಖಾತೆ ಬೇಡವೆಂದು ಇದೀಗ, ಆಡಳಿತ ಶುರು ಮಾಡಿದ್ದರ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೃಷ್ಣಭೈರೇಗೌಡ ಅವರಿಗೆ ಅಭಿನಂದನೆಗಳು!, ಆದ್ರೆ ಅಧಿಕಾರ ವಹಿಸಿಕೊಳ್ಳೋಕೆ 12...

Haveri: ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಸಮಾಜಸೇವೆ ಮಾಡಿದ್ದಾರೆ?: ಮಾನೆ ಪ್ರಶ್ನೆ

Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಜನರ ಜೀವ ಉಳಿಸಿದ್ದಾರೆ ಎನ್ನುವುದನ್ನು ಹೇಳಿ. ಸರ್ಕಾರಿ ಶಾಲೆಗಳಿಗೆ ಕಲಿಯುವ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರೆ ತಿಳಿಸಲಿ. ಜನರ ಕಷ್ಟಕ್ಕೆ ಸ್ಪಂದಿಸದೆ ತಮ್ಮ ತಪ್ಪು ಮುಚ್ಚಿಕೊಳ್ಳಲು...

ನನ್ನ ಅಂತ್ಯಕ್ರಿಯೆ ಯಾವತ್ತೋ ಅಂದೆ ಹಾನಗಲ್ಲಿನಿಂದ ನನ್ನ ಬಿಳ್ಕೊಡುಗೆ: ಶಾಸಕ ಶ್ರೀನಿವಾಸ್ ಮಾನೆ

Haveri News: ಹಾವೇರಿ: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ನನ್ನ ಅಂತ್ಯಕ್ರಿಯೆ ಯಾವತ್ತೋ ಅಂದೆ ಹಾನಗಲ್ಲಿನಿಂದ ನನ್ನ ಬಿಳ್ಕೊಡುಗೆ. ಹಾನಗಲ್ ನನ್ನೂರು ಎಂದು ಅಪ್ಪಿ ಬಂದಿದ್ದೇನೆ ಎಂದಿದ್ದಾರೆ. ಜನ ಪ್ರೀತಿಯಿಂದ ನನ್ನ ಜೊತೆ ನಿಂತಿದ್ದಾರೆ ಅವರು ಒಪ್ಪುವ ರೀತಿ ಕೆಲಸ ಮಾಡುತ್ತಿದ್ದೇನೆ ಬೀಳ್ಕೊಡುಗೆಗೆ ನಾನು ಸರ್ಕಾರಿ...

RSS ಬಗ್ಗೆ ತಿಳಿದುಕೊಳ್ಳಲು ಪತ್ರ ಬರೆಯುವುದಕ್ಕಿಂತ ಶಾಖೆಗೆ ಭೇಟಿ ನೀಡುವುದು ಉತ್ತಮ ಮಾರ್ಗ: C.T.Ravi

Political News: ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ ಮೋಹನ್ ಭಾಗವತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಪ್ರಿಯಾಂಕ್ ಖರ್ಗೆ ಅವರಿಗೆ 1 ಬರಿ ಶಾಖೆಗೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ರವಿ...

Political News: ಸಚಿವ ಪ್ರಿಯಾಂಕ್ ಖರ್ಗೆ ನಡೆ ಹೈಕಮಾಂಡ್ ಮೆಚ್ಚಿಸುವ ಪ್ರಯತ್ನ: Basavaraj Bommai

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್‌ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ, ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಮಾಜಿ ಸಿಎಂ Basavaraj Bommai, ರಾಜ್ಯದ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಕುರಿತು ದಾಖಲೆಗಳನ್ನು ಕೇಳುವ ಮೂಲಕ, ತಾವು ರಾಜ್ಯದ ಗೃಹ ಸಚಿವರಾಗಿದ್ದೇವೆ ಎಂಬುದನ್ನು ಜನರಿಗೆ ತೋರಿಸುವ...

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ ತಯಾರಿಸಲಾಗತ್ತೆ. ಆದರೆ ಇದನ್ನು ನೆನೆಸಿ ಬೆಳಿಗ್ಗೆ ತಿಂಡಿಗೂ ಮುನ್ನ ಸೇವಿಸಿದರೆ, ನಮ್ಮ ದೇಹಕ್ಕೆ ಅತ್ಯುತ್ತಮ ಲಾಭ ಸಿಗಲಿದೆ. ಹಾಗಾದ್ರೆ ಆ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಶುಗರ್ ರೋಗಿಗಳಿಗೆ...

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ ಅದಕ್ಕೂ ಮುನ್ನವೇ ಮೋಹನ್ ಭಾಗವತ್ ಅವರು ಹಿಂದೂ ಧರ್ಮವೂ ನೋಂದಣಿಯಾಗಿಲ್ಲವೆಂದು ಹೇಳಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮೋಹನ್ ಭಾಗವತ್ ಅವರು, ಹಿಂದೂ ಧರ್ಮ...

ದೇಶದ್ರೋಹಿಗಳ ರಕ್ಷಕರಿಗೆ, ದೇಶ ವಿಭಜಕರ ಮಿತ್ರರಿಗೆ, RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: R.Ashok

Political News: RSS ನೋಂದಣಿ ಬಗ್ಗೆ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದ ಕಾರಣಕ್ಕೆ ಬಿಜೆಪಿ ನಾಯಕರು ಪ್ರಿಯಾಂಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ದೇಶ ವಿಭಜನೆಗೆ ಕಾರಣವಾದ ಮುಸ್ಲಿಂ ಲೀಗ್‌ನಂತಹ ಅತ್ಯಂತ ವಿಭಜನಕಾರಿ, ದೇಶ ವಿದ್ರೋಹಿ ಸಂಘಟನೆಯೊಂದಿಗೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img