ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಅ.30 ಗುಲ್ಬರ್ಗಾದಲ್ಲಿ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಘೋಷಣೆ ಹಿಂದುಳಿದ ವರ್ಗದ ಪರ ಇದ್ದೇವೆ ಅಂತ ಮತ ಕೇಳಿದ್ದಾರೆ. ಕಾಂಗ್ರೆಸ್‌ನವರು ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಏನೇನು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದಕ್ಕೆ ಬಹಿರಂಗ...
ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ.
ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...
ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.
ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ.
ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್...
ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು.
ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಐತಿಹಾಸಿಕ ದಸರಾ ಮಹೋತ್ಸವವು, ಅಕ್ಟೋಬರ್ 9ರಂದು ಅತ್ಯಂತ ಅದ್ಧೂರಿಯಾಗಿ ನಡೆಯಿತು. ಮೊಟ್ಟ ಮೊದಲ ಬಾರಿಗೆ ಇಡೀ ವಿಧಾನಸಭಾ ಕ್ಷೇತ್ರ ಒಟ್ಟಾಗಿ ಸೇರಿ ಈ ಹಬ್ಬವನ್ನು ವೈಭವದಿಂದ ಆಚರಿಸಿದರು.
ಈ ಉದ್ಘಾಟನಾ ಸಮಾರಂಭವು ವಿದ್ಯಾರಣ್ಯಪುರದಲ್ಲಿರುವ NTI ಆಟದ ಮೈದಾನದಲ್ಲಿ ನೆರವೇರಿತು. ಇಲ್ಲಿ ನಿರ್ಮಿಸಿದ್ದ...
ಹಾಸನ: ಹಾಸನ ಜಿಲ್ಲೆಯ ಅರಿಸೀಕೆರೆ ತಾಲೂಕಿನ ವಡಗೆರಹಳ್ಳಿ ಗ್ರಾಮದಲ್ಲಿ, ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪ್ರವೀಣ್ (28), ರಾಜ (30) ಮೃತ ದುರ್ದೈವಿಗಳು. ಪ್ರವೀಣ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ರಾಜ ಆಟೋ ಚಾಲಕನಾಗಿದ್ದ.
ನಿನ್ನೆ ಸಂಜೆ ಗಣಪತಿ ವಿಸರ್ಜನೆ ವೇಳೆ ಗ್ರಾಮದ ಹಲವರು ಕೆರೆಗೆ ಇಳಿದಿದ್ದರು....
ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಬಿಜೆಪಿ ಸರ್ಕಾರ ರಾಜಕೀಯದ ದ್ವೇಷದ ಮೇಲೆ ಹಿಂದೆ ಐದು ವರ್ಷ ಅಧಿಕಾರಕ್ಕೆ ಬಂದಾಗ, ಈಗ ಮೂರು ವರ್ಷ ಅಧಿಕಾರಕ್ಕೆ ಬಂದಾಗ, ದುಡ್ಡಿಗೋಸ್ಕರ ಸಂಪೂರ್ಣ ಅಭಿವೃದ್ಧಿ ನಾಶ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
‘ನಾ ಬರಲ್ಲಾ...
ಬೆಂಗಳೂರು, ಅ.07: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು.
ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು.
ಶಶಾಂಕ್ ನಿರ್ದೇಶನದ ನೂತನ...
ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.
ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...
ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ...