Sunday, August 16, 2026

pm modi

Hubli News: ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ಹಾಕಬೇಡಿ; ರೈತರ ಮನವಿ

Hubli News: ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದರು. ಕೃಷಿ ಚಟುವಟಿಕೆಗಳಿಗೆ ಬಳಸುವ ಟ್ರ್ಯಾಕ್ಟರ್‌ಗಳಿಗೆ ಅನಗತ್ಯ ದಂಡ ವಿಧಿಸಲಾಗುತ್ತಿದೆ ಎಂದು ರೈತರು ಆರೋಪಿಸಿದರು. ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು...

Hubli News: ಶಾಸಕ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನಕ್ಕೆ ನೀಡಬೇಕೆಂದು ಒತ್ತಾಯ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ನಗರದ ಬಂಕಾಪೂರ ಚೌಕದಲ್ಲಿ ವಿನೂತನ...

ಬೆಂಗಳೂರು ಕಸ ವಿಲೇವಾರಿ ಬಗ್ಗೆ ಧ್ವನಿ ಎತ್ತಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರಿನಲ್ಲಿ ಕಸ ವಿಲೇವಾರಿ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಬೆಂಗಳೂರಿನಲ್ಲಿ ಹಲವು ದಿನಗಳಿಂದ ಕಸ ವಿಲೇವರಿಯಾಗದೇ, ನಗರ ಅಶುದ್ಧವಾಗುತ್ತಿರುವ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ. ಸುಮಾರು 300 ಕಸ ವಿಲೇವಾರಿ ವಾಹನಗಳು ಪ್ರತಿದಿನ ಕರ್ತವ್ಯಕ್ಕೆ ಗೈರಾಗುತ್ತಿವೆ...

Hubli News: ಫ್ಲೈಓವರ್ ಕಾಮಗಾರಿ ವೇಳೆ ವೃದ್ಧೆ ಮೇಲೆ ಬಿದ್ದ ಕಬ್ಬಿಣದ ರಾಡ್

Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ ಮೇಲೆ ಬೃಹತ್ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿಯ ಹೊಸೂರು ವೃತ್ತದ ಕೆನೆರಾ ಹೋಟೆಲ್ ಮುಂಭಾಗದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಸಾರ್ವಜನಿಕರ ಸುರಕ್ಷತೆ...

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರು ಎಕ್ಸ್ ಖಾತೆಯಲ್ಲಿ ನೀಡಿದ ಸ್ಪಷ್ಟತೆ ಇಂತಿದೆ.. ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನೀಡಿರುವ ಮನವಿಗಳನ್ನು...

ಕೊಪ್ಪಳ ದಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೃಹತ್ ಪ್ರತಿಭಟನೆ

Koppala News: ಕೊಪ್ಪಳ:- ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳಲಾಯಿತು ಕೇಂದ್ರ ಸರ್ಕಾರದ ಮಿತಿಮೀರಿದ ಬೆಲೆ ಏರಿಕೆ ವಿರುದ್ಧ ಕೊಪ್ಪಳ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಮುಖಂಡರು ಮತ್ತು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದ ಅಶೋಕ ವೃತ್ತ ಮತ್ತು ಬಸವೇಶ್ವರ ವೃತ್ತದ ಬಳಿ ಬೃಹತ್...

Exclusive: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ.

Haveri Exclusive News: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ ನಡೆದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಶಿವಪುರ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಅರಣ್ಯ ಭೂಮಿಯಲ್ಲಿ ಗಿಡ ಕಡಿಯುತ್ತಿದ್ದಾರೆಂದುದುಂಡಸಿ ವಲಯದ ಅರಣ್ಯ ಸಿಬ್ಬಂದಿ ಜಮೀನಿಗೆ ಬಂದಿದ್ದು, ಅಲ್ಲಿದ್ದ ರೈತರು, ಯಾವ ಗಿಡವನ್ನೂ ಕಡಿದಿಲ್ಲ, ಬೇಲಿ ಹಾಕಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ...

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು ಕಡವೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ. ಇಲಾಖೆಯ ಶ್ವಾನದಳ ಸ್ಥಳಕ್ಕೆ ಬಂದಿದ್ದು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿತ್ತು.ಶಿರಸಿ ವಲಯ ಅರಣ್ಯಾಧಿಕಾರಿ ಗಿರೀಶ ನಾಯ್ಕ್ ಪ್ರಕರಣ...

Dharwad News: ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸ್ ತಲಾಷ್

Dharwad News: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಧಾರವಾಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯಾದ್ಯಂತ ರೌಡಿಶೀಟರ್‌ಗಳ ಮೇಲೆ ನಿಗಾ ಇಟ್ಟು, ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ...

ಬೊಕ್ಕಸ ಬರಿದಾಗಿದ್ದಕ್ಕೆ ಈ ನಡೆ: ಇದು ನಾಡಿನ ಜತೆಗೆ ಕಾಂಗ್ರೆಸ್ ಮಾಡುತ್ತಿರುವ ದ್ರೋಹ: ಸಿ.ಟಿ.ರವಿ

Political News: ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಜಾರಿಗೆ ತರುವಾಗ 'ಅವರಿಗೂ ಫ್ರೀ, ಇವರಿಗೂ ಫ್ರೀ, ಕಾಕಾ ಪಾಟೀಲ್ ಹೆಂಡತಿಗೂ ಫ್ರೀ' ಎನ್ನುತ್ತಾ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img