Saturday, February 21, 2026

pm modi

ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಜಾರಕಿಹೊಳಿ ಪ್ಲ್ಯಾನ್‌: ಅಂಜಲಿ ನಿಂಬಾಳ್ಕರ್ ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ !

Political News: ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್‌ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪ್ಲ್ಯಾನ್‌ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತ ದೆಹಲಿ ಅಂಗಳಕ್ಕೆ ತಲುಪಿದೆ. ಇದೆಲ್ಲದರ ನಡುವೆ ಲೋಕೋಪಯೋಗಿ ಸಚಿವ ಸತೀಶ...

ಕೋರ್ಟ್‌ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ಗಳಿಗೆ ಸಿಸಿಬಿ ಶಾಕ್

Bengaluru News: ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ. ವಾರೆಂಟ್ ಜಾರಿ ಮಾಡಿದ್ದರೂ ಸಹ...

ಹಾಸನಾಂಬೆಯ ದರ್ಶನ ಪಡೆದ ಸಿಎಂ: ಹೆಚ್ಡಿಕೆ, ಯತ್ನಾಳ್ ವಿರುದ್ಧ ವಾಗ್ದಾಳಿ

Hassan Political News: ಇಂದು ಹಾಸನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಹಾಸನಾಂಬೆಯ ದರ್ಶನ ಪಡೆದರು. ಹಾಸನಾಂಬೆಯ ದರ್ಶನ ಮಾಡಿದ ಸಿದ್ದರಾಮಯ್ಯರಿಗೆ, ಸಚಿವ ರಾಜಣ್ಣ , ಶಾಸಕ ಕೆ.ಎಂ.ಶಿವಲಿಂಗೇಗೌಡ ಸಾಥ್ ನೀಡಿದರು. ಈ ವೇಳೆ ಅರ್ಚಕರ ಬಳಿ ಹಾಸನಾಂಬೆಯ ಕುರಿತು ಸಿಎಂ ಮಾಹಿತಿ ಪಡೆದರು. ಇನ್ನು ಸಿಎಂ ಸಿದ್ದರಾಮಯ್ಯರನ್ನು ನೋಡಲು, ಅಭಿಮಾನಿಗಳು ಕಾರ್ಯಕರ್ತರು ಮುಗಿಬಿದ್ದಿದ್ದರು. ಇವರನ್ನು ತಡೆಯಲು...

ಅನುಮಾನಕ್ಕೆ ಬಾಣಂತಿ ಪತ್ನಿಯನ್ನೇ ಕೊಂದ ಪತಿ: ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪೊಲೀಸಪ್ಪ

Devanahalli: ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪೊಲೀಸ್ ಗಂಡನಿಂದಲೇ 11 ದಿನಗಳ ಬಾಣಂತಿ ಪತ್ನಿಯ ಕೊಲೆ ನಡೆದಿದೆ. ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್ ತಮ್ಮ ಬಾಣಂತಿ ಹೆಂಡತಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಅನುಮಾನ ಹಾಗೂ ಸೈಕೋ ವರ್ತನೆಯಿಂದ ಕೊಲೆ ನಡೆದಿದೆ ಎಂಬ ಆರೋಪ...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗೇಟ್ ಮೇಲೆಯೇ ಬಟ್ಟೆ ಒಣ ಹಾಕಿದ ಮಹಿಳೆ, ಫೋಟೋ ವೈರಲ್

Hubballi News: ಹುಬ್ಬಳ್ಳಿ: ವರ್ಷದ ಹಿಂದೆ ಸುವರ್ಣ ವಿಧಾನ ಸೌಧದ ಆವರಣದ ಪ್ರವೇಶದ್ವಾರದ ಮೆಟ್ಟಿಲಿನ ಮೇಲೆ ಶಾವಿಗೆ, ಸಂಡಿಗೆ, ಹಪ್ಪಳ ಒಣ ಹಾಕಿದ್ದ ವಿಡಿಯೋ ಭಾರೀ ಸದ್ದು ಮಾಡಿತ್ತು. ಇದೀಗ ಇದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಗೇಟ್‌ ಮೇಲೆ ಮಹಿಳೆಯೊಬ್ಬರು ಬಟ್ಟೆಗಳನ್ನು ಒಣಗಿಸಲು ಹಾಕಿರುವ ಫೋಟೋ ಸಾಮಾಜಿಕ...

ಚಿತ್ರದುರ್ಗ, ದಾವಣಗೆರೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ತಂಡದಿಂದ ಬರ ಅಧ್ಯಯನ

Chithradurga News: ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಇಂದು ಬಿಜೆಪಿ ವತಿಯಿಂದ ಬರ ಅಧ್ಯಯನ ಮಾಡಲಾಯಿತು. ಮಾಜಿ ಸ್ಪೀಕರ್ ವಿಶ್ವೇಶ್ವರಹೆಗ್ಡೆ ಕಾಗೇರಿರವರ ತಂಡದಿಂದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಾಯಕನಹಟ್ಟಿ ಮಂಡಲದಲ್ಲಿ ಹಾಗೂ ಚಳಕೆರೆ ತಾಲೂಕಿನಲ್ಲಿ ಇಂದು ಬರ ಅಧ್ಯಯನ ಮಾಡಿದರು. ಈ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ...

‘ಕೇವಲ ಗ್ಯಾರಂಟಿಗಳಿಗೆ ಹಣ ಹೊಂದಿಸೋದೇ ಆಗ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡ್ತಿಲ್ಲ’

Vijayanagara News: ವಿಜಯನಗರ: ರಾಜ್ಯ ಸರ್ಕಾರವೂ ಹಣ ಕೊಡದದೇ, ಇತ್ತ DMF KMERC ಹಣವೂ ಇಲ್ಲದೇ ಕ್ಷೇತ್ರದ ಅಭಿವೃದ್ಧಿ ಹೇಗೆ ಮಾಡೋದು ಅಂತ ಶಾಸಕರು ಅಳಲು ತೋಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ವಿಧಾನ ಸಭೆ ಕ್ಷೇತ್ರದ ಬಿಜೆಪಿ ಶಾಸಕ ಕೃಷ್ಣನಾಯಕ್ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯದಲ್ಲಿ ಒಂದು ಕಡೆ ಬರಗಾಲ, ಮತ್ತೊಂದು ಕಡೆ...

ಕೆಇಎ ಪರೀಕ್ಷೆ ಅಕ್ರಮ ಹಗರಣ ಕಿಂಗ್ ಪಿನ್ ಕಾಂಪೌಂಡ್ ಹಾರಿ ಪರಾರಿ

Kalaburagi News: ಕಲಬುರ್ಗಿ : ಕೆಇಎ ಪರೀಕ್ಷೆ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಯಾರು ಎಂದು ಗೊತ್ತಾಗಿದೆ. ಆರೋಪಿ ಕಾಂಪೌಂಡ್‌ ಹಾರಿ, ಎಸ್ಕೇಪ್ ಆಗುತ್ತಿರುವ ದೃಶ್ಯದ ಸಿಸಿಟಿವಿ ಫೂಟೇಜ್ ಲಭ್ಯವಾಗಿದ್ದು, ಆರ್.ಡಿ.ಪಾಟೀಲ್ ಆರೋಪಿಯಾಗಿದ್ದಾನೆ. ನಗರದ ಹಳೆ ಜೇವರ್ಗಿ ರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್ ನಲ್ಲಿ ಕಿಂಗ್ ಪಿನ್ ಬಚ್ಚಿಟ್ಟುಕೊಂಡಿದ್ದ. ಪೊಲೀಸರು ಬಂಧಿಸಲು ಹೋದಾಗ, ಈಗ ಕಾಂಪೌಂಡ್...

ಜಗದೀಶ್ ಶೆಟ್ಟರ್ ಇಂತಹ ಹಲ್ಕಾ ಕೆಲಸ ಬಿಡಬೇಕು: ಶೆಟ್ಟರ್ ವಿರುದ್ಧ ಯತ್ನಾಳ್ ವಾಗ್ದಾಳಿ

Chamaraj Nagar News: ಚಾಮರಾಜನಗರ: ಚಾಮರಾಜನಗರದಲ್ಲಿ ಇಂದು ಮಾತನಾಡಿದ ಬಿಜೆಪಿ ಹಿರಿಯ ನಾಯಕ, ಶಾಸಕ ಯತ್ನಾಳ್ ಹರಿಹಾಯ್ದಿದ್ದಾರೆ. ಆಪರೇಷನ್ ಹಸ್ತ ವಿಚಾರದ ಬಗ್ಗೆ ಮಾತನಾಡಿದ ಯತ್ನಾಳ್,  ಜಗದೀಶ್ ಶೆಟ್ಟರ್ ಇಂತಹ ಹಲ್ಕಾ ಕೆಲಸ ಬಿಡಬೇಕು. ಗ್ರಾಮ ಪಂಚಾಯತಿ ಸದಸ್ಯನಾಗಲು ಯೋಗ್ಯವಿಲ್ಲದವನನ್ನು ಬಿಜೆಪಿ ಸಿಎಂ ಮಾಡಿತ್ತು. ಮಂತ್ರಿ ಸ್ಥಾನ ಸೇರಿದಂತೆ ಹಲವಾರು ಹುದ್ದೆ ನೀಡಿತ್ತು. ಆ ವ್ಯಕ್ತಿ...

ಹಾಸನಾಂಬೆಯ ದರ್ಶನ ಪಡೆದ ಕುಮಾರಸ್ವಾಮಿ ದಂಪತಿ

Hassan News: ಹಾಸನ : ಹಾಸನದಲ್ಲಿ ಹಾಸನಾಂಬೆಯ ಜಾತ್ರಾ ಮಹೋತ್ಸವ ಶುರುವಾಗಿದ್ದು, ಇಂದು ಮಾಜಿ ಸಿಎಂ ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ ಜೊತೆಗೂಡಿ, ದೇವಿಯ ದರ್ಶನ ಮಾಡಿದರು. ನಿನ್ನೆಯಷ್ಟೇ ಪ್ರಜ್ವಲ್ ರೇವಣ್ಣ, ಕುಮಾರಸ್ವಾಮಿಯವರು ನಾಳೆ ದೇವಿಯ ದರ್ಶನಕ್ಕೆ ಹಾಸನಕ್ಕೆ ಬರಲಿದ್‌ದಾರೆಂದು ಹೇಳಿದ್ದರು. ಅದರಂತೆ ಇಂದು ಕುಮಾರಸ್ವಾಮಿಯವರು ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ತಾಯಿಯ ದರ್ಶನ ಮಾಡಿದ್ದಾರೆ. ಅಲ್ಲದೇ ದೇವಿಗೆ,...
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img