Saturday, February 21, 2026

pm modi

ಕ್ವಾರ್ಟರ್‌ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಆರೋಪಿ ಬಂಧನ..!

Bengaluru News: ಬೆಂಗಳೂರು: ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್ಗಳನ್ನು ತೆಗೆದು ಮಾರಾಟ ಮಾಡಿ ಬೈಕ್ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು. ಕ್ವಾರ್ಟರ್‌ ಎಣ್ಣೆಗಾಗಿ...

ಟೆಲಿಕಾಂ ಅಧಿಕಾರಿಗಳ ಹೆಸರಲ್ಲಿ ಧೋಖಾ

Hubballi News: ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ 6.10 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ...

ವರ್ಗಾವಣೆ ಮಾಡಿರುವ ಅಧಿಕಾರಿಗಳ ಸೇವಾ ವಿವರ ನೀಡುವಂತೆ ಸಂತೋಷ್ ಲಾಡ್ ಟಿಪ್ಪಣಿ.

Political News: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಸಚಿವರ ಗಮನಕ್ಕೇ ತಾರದೇ 40 ಮಂದಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಅಧಿಕಾರಿಗಳು ಸಚಿವರಿಗೂ ಮಾಹಿತಿ ನೀಡದೇ ಸಿಎಂ ಸಚಿವಲಾಯದ ಅಧಿಕಾರಿಗಳು ವರ್ಗಾವಣೆ ಪಟ್ಟಿಯನ್ನು ಸಿದ್ಧಪಡಿಸಿರುವುದು ಸಚಿವ ಸಂತೋಷ್ ಲಾಡ್ ಕೋಪಕ್ಕೆ ಕಾರಣವಾಗಿದೆ. ಸಚಿವ ಸಂತೋಷ್ ಲಾಡ್ ಅವರ ಶಿಫಾರಸುಗಳನ್ನೇ ಕಸದ ಬುಟ್ಟಿಗೆ ಹಾಕಿರುವ ಸಿಎಂ...

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಸಂಪಿಗೆಹಳ್ಳಿ ಠಾಣೆ ಪೊಲೀಸ್

Bengaluru News: ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾತಿ ನಿಂದನೆ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು....

ಹಾವೇರಿಯಲ್ಲಿ ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದ ಕಟುಕ: ಮಾಡಿದ ತಪ್ಪಾದರೂ ಏನು?

Haveri: ಹಾವೇರಿ: ಹಾವೇರಿಯಲ್ಲಿ ವ್ಯಕ್ತಿಯೊಬ್ಬ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಣ್ಣನ ಹೆಂಡತಿ ಸಂಬಂಧದಲ್ಲಿ ಅತ್ತಿಗೆಯಾದರೂ ತಾಯಿಯ ಸ್ಥಾನ ನೀಡುತ್ತೇವೆ. ಯಾವುದೇ ವ್ಯಕ್ತಿಗೆ ಅಣ್ಣನ ಮಕ್ಕಳು ತನಗೂ ಮಕ್ಕಳು ಎಂಬ ಭಾವನೆ ಇರುತ್ತದೆ. ಅಣ್ಣನ ಮಕ್ಕಳೂ ಪ್ರೀತಿಯಿಂದ ಚಿಕ್ಕಪ್ಪ...

ಕೋಲಾರದಲ್ಲಿ ಮತ್ತೆ ಹರಿದ ನೆತ್ತರು: 17 ವರ್ಷದ ಬಾಲಕನ ಭೀಕರ ಕೊಲೆ

Kolar crime news: ಕೋಲಾರ: ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಶ್ರೀನಿವಾಸ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ಪೇಟೆಚಾಮನಹಳ್ಳಿ ಬಡಾವಣೆಯ ಸರ್ಕಾರಿ ಶಾಲೆಯ ಆವರಣದಲ್ಲೇ 17 ವರ್ಷದ ಹುಡುಗನನ್ನು ಬರ್ಬರ ಹತ್ಯೆ (Murder Case) ಮಾಡಿರುವುದು ಕಂಡುಬಂದಿದೆ. ಕಾರ್ತಿಕ್ ಸಿಂಗ್ (17) ಕೊಲೆಯಾದ ಹುಡುಗ. ಪ್ರಥಮ‌ ಪಿಯುಸಿ ಓದುತ್ತಿದ್ದ ಬಾಲಕನನ್ನು ಯುವಕರ...

ಮೂರು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ, ಜಿಲ್ಲೆಯಾದ್ಯಂತ ಹೈ ಅಲರ್ಟ್

Chikkamagaluru: ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ‌ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ. ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು...

ಬೆಂಗಳೂರಿನ ಈ ಅಪಾರ್ಟ್ಮೆಂಟ್ನಲ್ಲಿ ನಾಯಿಯನ್ನು ಸಾಕಲು 10 ಸಾವಿರ ರೂ. ಕೊಡಬೇಕಂತೆ!

Bengaluru: ಬೆಂಗಳೂರು: ಅಪಾರ್ಟ್ಮೆಂಟ್ಗಳಲ್ಲಿ ನಾನಾ ಥರದ ಶುಲ್ಕಗಳು ಇರುತ್ತವೆ. ಆದರೆ ಇಲ್ಲೊಂದು ಅಪಾರ್ಟ್ಮೆಂಟ್ನ ಸಂಗತಿ ಕೇಳಿ ಸಾರ್ವಜನಿಕರು ದಂಗಾಗಿದ್ದು, ಬಳಿಕ ಅಪಾರ್ಟ್ಮೆಂಟ್ನವರು ತೀವ್ರ ಅಸಮಾಧಾನವನ್ನೂ ಎದುರಿಸುವಂತಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇಟ್ಟಿನ ಮಹಾವೀರ್ ಅಪಾರ್ಟ್ಮೆಂಟ್ನ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ಆರ್ಡಬ್ಲ್ಯುಎ) ನಿಯಮ ಸಾರ್ವಜನಿಕರು ಮಾತ್ರವಲ್ಲದೆ ಪ್ರಾಣಿಹಕ್ಕು ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದೆ. ನಾಯಿ ಸಾಕಣೆ ಹಿನ್ನೆಲೆಯಲ್ಲಿ ಇಲ್ಲಿ...

ವಿಶ್ವಕಪ್‌ನಿಂದಲೇ ಹಾರ್ದಿಕ್‌ ಪಾಂಡ್ಯ ಔಟ್: ಕನ್ನಡಿಗನಿಗೆ ಒಲಿದ ಸ್ಥಾನ

Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಈಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್‌ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್‌ ಪಾಂಡ್ಯ...

100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಮನೆಗಳ್ಳನ ಬಂಧನ

Bengaluru: ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಗಳನ್ನು ಬಂಧಿಸಲಾಗಿದೆ. 100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಕಾರ್ತಿಕ್ಅಲಿಯಾಸ್ ಎಸ್ಕೇಪ್ ಕಾರ್ತೀಕ್ ಎಂಬಾತನನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಹೆಣ್ಣೂರು‌ ಪೊಲೀಸರು ಕಾರ್ತಿಕ್ ಬಂಧಿಸಿದ್ದರು. ಹೆಣ್ಣೂರು, ಗೋವಿಂದ ರಾಜನಗರ, ಕೊತ್ತನೂರು ಪೊಲೀಸ್ ಠಾಣೆ ಸೇರಿದಂತೆ ಪೊಲೀಸರು ಆರೋಪಿ ಬಂಧಿಸಿ...
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img