Gadag News: ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಕನ್ನಡ ಸಂಭ್ರಮ-50" ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು.
ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ "ಅರಿಶಿನ-ಕುಂಕಮ" ಬಣ್ಣದ ಬಾವುಟಗಳು, ಕಲಶಗಳು ಮತ್ತು ಕನ್ನಡ ಶಾಲುಗಳನ್ನು ಹೊದ್ದ ಕನ್ನಡ ಕಾರ್ಯಕರ್ತರ ಜಯಘೋಷಗಳ ನಡುವೆ ಮೆರವಣಿಗೆಯಲ್ಲಿ ತೆರಳಿದರು.
ಗದಗಿನ ಮುಖ್ಯರಸ್ತೆಗಳಲ್ಲಿ ಸಾಗಿದ...
Bengaluru News: ಬೆಂಗಳೂರು: ಎಚ್. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಯನ್ನು (Caste Census) ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದ ವಿರೋಧ ವ್ಯಕ್ತಗೊಂಡಿವೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದದಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು...
political News: ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲದಲ್ಲೂ ರಾಜಕಾರಣಿಗಳ ಮೋಜು ಮಸ್ತಿ ಪ್ರವಾಸ ಬೇಕಿತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ರಾಜ್ಯ ಲೆಕ್ಕ ಪತ್ರ ಸಮಿತಿಯ 20 ಸದಸ್ಯರಿಂದ ದೆಹಲಿ ಯಾತ್ರೆ ಶುರುವಾಗಿದ್ದು, ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧ್ಯಯನದ ಹೆಸರಿನಲ್ಲಿ 3 ಕೋಟಿ ರೂಪಾಯಿ ವೆಚ್ಚದ ಪ್ರವಾಸ ಬೇಕಿತ್ತಾ? ಆ ಹಣವನ್ನು ಯಾವುದಾದರೂ...
Mysuru News: ಮೈಸೂರು : ಹುಣಸೂರಿನಲ್ಲಿ ಕನ್ನಡ ರಾಜ್ಯೋತ್ಸವದ ದಿನ ಅನ್ನದಾನ ಮಾಡುವ ವಿಚಾರಗಿ ಗಲಾಟೆ ನಡೆದಿದ್ದು, ಪುರಸಭೆ ಸದಸ್ಯ ಮಂಜು ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಕರಣ ಸಂಬಂಧ ಮೂವರ ವಿರುದ್ಧ ಎಫ್ಐಅರ್ (FIR) ದಾಖಲಾಗಿದೆ. ಗಾಯಗೊಂಡ ಪುರಸಭೆ ಸದಸ್ಯ ಮಂಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಕಾರು ಸ್ಟ್ಯಾಂಡ್ ಸಂಘಟನೆಯ...
Political News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಟ್ಟಗಿಯೇ ಇದ್ದೇವೆ. ಆದರೆ ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರು ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
Political News: ಹುಬ್ಬಳ್ಳಿ : ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಅಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿ ಬಂದಿವೆ. ಇದರಲ್ಲಿ ಬಿಪಿಎಲ್...
Political News: ಹುಬ್ಬಳ್ಳಿ: ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟದ ಸಂಶಯ ಬರುತ್ತಿದೆ. ಈ ಬಗ್ಗೆ ಇಲಾಖೆಯಿಂದ ತನಿಖೆ ಕಾರ್ಯ ನಡೆಸಲಾಗುವುದು. ಇದರ ಜತೆಗೆ ಇಂದಿನಿಂದ ಪಡಿತರ ಕಾರ್ಡ್ ಅನುಮತಿ ನೀಡುವ ಪ್ರಕ್ರಿಯೆ ಕಾರ್ಯ ಆರಂಭವಾಗಿದ್ದು, ಬಾಕಿ ಇರುವ 2.95 ಲಕ್ಷ ಹೊಸ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು...
crime news: ಬೆಂಗಳೂರು: ಮನೆಯಲ್ಲಿ ರಂದು ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ.
ಐಶ್ವರ್ಯ ಪತಿ...
ಮೆಹಬೂಬ್ ನಗರ (ತೆಲಂಗಾಣ): ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಇನ್ಸ್ಟೆಕ್ಟರ್ ಒಬ್ಬರ ಮರ್ಮಾಂಗಕ್ಕೆ ಚೂರಿಯಿಂದ ಚುಚ್ಚಿ ಕತ್ತರಿಸಿದ ಘಟನೆ ತೆಲಂಗಾಣ ರಾಜ್ಯ ಮೆಬಬೂಬ್ ನಗರ ಜಿಲ್ಲೆಯಲ್ಲಿ ನಡೆದಿದೆ. ಒಂದೇ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ನಡುವಿನ ಗಲಾಟೆ ಇದಾಗಿದ್ದರೂ, ಪ್ರಕರಣ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ಮೆಹಬೂಬ್ನಗರ ಠಾಣೆಯ ಇನ್ಸ್ಪೆಕ್ಟರ್ ಇಫ್ತಿಕಾರ್...
Sports news: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಅನುಭವಿ ವೇಗಿ ಮೊಹಮ್ಮದ್ ಶಮ್ಮಿ ಅವರು, ಪಂದ್ಯದಿಂದ ಪಂದ್ಯಕ್ಕೆ ತಮ್ಮ ಘಾತಕ ಬೌಲಿಂಗ್ ದಾಳಿ ಮೂಲಕ ವಿಕೆಟ್ ಕಿತ್ತು ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಗುರುವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಂಕಾ ವಿರುದ್ಧದ ಪಂದ್ಯದಲ್ಲಿಯೂ 5 ವಿಕೆಟ್ ಕಿತ್ತು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ...