Political News: ದೆಹಲಿಯಲ್ಲಿ ನಡೆದಿರುವ ಸ್ಪೋಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಬಡತನ, ನಿರುದ್ಯೋಗವಲ್ಲ, ಅವರ ಮನಸ್ಥಿತಿ ಮತ್ತು ಧರ್ಮಾಂಧತೆಯೇ ಕಾರಣ ಎಂದಿದ್ದಾರೆ.
ಭಾರತದಲ್ಲಿ ಮುಸ್ಲಿಂಮರ ಪರಿಸ್ಥಿತಿ ಸರಿ ಇಲ್ಲಾ. ಬಡತನದಿಂದ ಜೀವನ ಮಾಡಬೇಕು. ಸಣ್ಣ ಸಣ್ಣ ದುಡಿಮೆ ಮಾಡಬೇಕು. ಇದೇ ಬಡತನದಿಂದಾಗಿ ಅವರು ಭಯೋತ್ಪಾದನೆಗೆ ಆಕರ್ಷಿತರಾಗುತ್ತಿದ್ದಾರೆ...
Political News: ದೆಹಲಿಯಲ್ಲಿ ನಡೆದ ಸ್ಪೋಟದ ಬಗ್ಗೆ ಸಿಎಂ ಸಿದ್ದರಾಮಯ್ಯ, ಚುನಾವಣೆ ಸಮಯದಲ್ಲೇ ಯಾಕೆ ದಾಳಿಯಾಗುತ್ತದೆ ಎಂದು ಪ್ರಶ್ನಿಸಿದ್ದರು. ಅಲ್ಲದೇ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಿಜವಾದ ದೇಶಭಕ್ತ ಭಾರತೀಯರಿಗೆ ಯಾವಾಗಲೂ 'ದೇಶ ಮೊದಲು', ಉಳಿದದ್ದೆಲ್ಲವೂ ನಂತರ ಎಂದಿದ್ದಾರೆ.
ದೆಹಲಿಯ...
Political news: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇವರ ನಿಧನಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ಜಿಲ್ಲೆಯ...
Political News: ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ. ಮೊದಲ...
Kannada Podcast : ಕನ್ನಡ ನಟಿ ತನೀಷಾ ಕುಪ್ಪಂಡ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಅವರ ತಾಯಿಯಿಂದಲೇ ಅವರು ಬಿರಿಯಾನಿ ತಿನ್ನೋದು, ತಾನು ದುಡಿದ ದುಡ್ಡಿನಲ್ಲಿ 1 ಭಾಗ ಆಹಾರಕ್ಕಾಗಿಯೇ ಮೀಸಲಿಡೋದು ಕಲಿತಿದ್ದಾರಂತೆ.
https://www.youtube.com/watch?v=deBA8YMdqFs
ತನೀಷಾ ಅವರು ಮುಂಚೆ ದಿನಕ್ಕೆ 1ಸಾವಿರದ 200 ರೂಪಾಯಿ ದುಡಿಯುತ್ತಿದ್ದರಂತೆ. ಆಗ ಅವರ ತಾಯಿ, ನೀನು ದಿನಕ್ಕೆ ಸಾವಿರ ರೂಪಾಯಿ ದುಡಿಯುತ್ತಿದ್ದರೆ,...
Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು 1 ಸಿನಿಮಾ ಅಂದ್ರೆ ಹೇಗಿರಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ.
https://www.youtube.com/watch?v=ve5-7Ak_yEg
ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಹೇಳುವುದೇನೆಂದರೆ, ಸಿನಿಮಾ ಅಂದ್ರೆ ಬಜೆಟ್ ಕಡಿಮೆ ಇದ್ದರೂ, ಕಂಟೆಂಟ್ ಉತ್ತಮವಾಗಿರಬೇಕು. ನೂತನ ಕಲಾವಿದರು, ನಬತನ ತಂತ್ರಜ್ಞರು ಇರಬೇಕು. ಉತ್ತಮ ಪ್ರತಿಭೆಗಳಿಗೆ ಅವಕಾಶ ನೀಡಬೇಕು. ಇಂಥ ವಿಭಿನ್ನ ಕಂಟೆಂಟ್ ಇರುವ ಕಥೆಗಳನ್ನು ಜನ ಸ್ವಾಗತಿಸಬೇಕು ಅಂತಾರೆ...
Tumakuru News: ತುಮಕೂರು: ಬಿಹಾರ್ ಎಲೆಕ್ಷನ್ ಬಳಿಕ ರಾಜ್ಯ ರಾಜಕಾರಣ ಬದಲಾವಣೆ ವಿಚಾರದ ಬಗ್ಗೆ ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಮಾತನಾಡಿದ್ದು, ರಾಜಕಾರಣ ಎಂಬುದು ನಿಂತ ನೀರಲ್ಲ. ಅದು ಯಾವಾಗಲು ಚಲನಾಶೀಲತೆ ಹೊಂದಿರುವಂತಹದ್ದು ಎಂದಿದ್ದಾರೆ.
ಅಲ್ಲದೇ, ಆ ಚಲನಾಶೀಲತೆ ಹೊಂದಿರುತಕ್ಕಂತೆ, ನಮ್ಮ ರಾಜ್ಯದಲ್ಲಿ ಬದಲಾವಣೆಗಳು ಆಗುಹೋಗುಗಳು ಆಗ್ತವರ. ಬೇರೆ ರಾಜ್ಯದಲ್ಲೂ ಆಗುವುದಿಲ್ಲ ಅಂತೇನಿಲ್ಲ. ಬದಲಾವಣೆ ರಾಜಕಾರಣದಲ್ಲಿ ಆಗೋದಿಲ್ಲ ಅಂತಿಲ್ಲ....
Mandya News: ಮಂಡ್ಯ : ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ, ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ಅಭಿಪ್ರಾಯಪಟ್ಟರು.
ಅವರು ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ರವರ 150 ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ...
Mandya News: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಎಂದೇ ಪ್ರಖ್ಯಾತರಾಗಿದ್ದ 89 ವರ್ಷದ ಚನ್ನೇಗೌಡ, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಚನ್ನೇಗೌಡ ಎಂಬ ಹೆಸರಿದ್ದರೂ ಕೂಡ, ತಿಥಿ ಸಿನಿಮಾ ಬಂದ ಬಳಿಕ ಇವರು ಗಡ್ಡಪ್ಪ ಅಂತಲೇ ಫೇಮಸ್ ಆಗಿದ್ದರು. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರಾದ ಇವರು,...
Sandalwood: ನಟಿ ತನೀಷಾ ಕುಪ್ಪಂಡ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಬೋಲ್ಡ್ ಆಗಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ.
https://www.youtube.com/watch?v=9DZNIrAXfKo
ನಟಿ ತನೀಷಾ ಅವರು ಬೋಲ್ಡ್ ಆಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗಾಗಿ ಅವರಿಗೆ ಕೆಲವರು ಸಂದರ್ಶನ ಮಾಡುವಾಗ, ಇದನ್ನು ಮಾಡಿದ್ದಾರೆ, ಇದೇ ರೀತಿ ಬೇರೆ ರೀತಿಯ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕರೆ ನಟಿಸುತ್ತೀರಾ ಅಂತಾ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...