Political News: ಧಾರವಾಡ: ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬರದಿಂದ ತತ್ತಿರಿಸಿ ಹೋಗಿರುವ ಕರುನಾಡಿನ ಜನರ ಸಮಸ್ಯೆಗೆ ಮಿಡಿಯುವ ಮೂಲಕ ಹಾಲಿ ಶಾಸಕ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಇಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ ಸಹಾಯ ಮಾಡಿ ಎನ್ನುವ ಮೂಲಕ ಬಡವರ ಪರ ಕಾಳಜಿ ಮೆರೆದಿದ್ದಾರೆ.
ನನ್ನ...
ನಾಯಕನಹಟ್ಟಿ : ನಾವೆಲ್ಲರೂ ಕನ್ನಡದಲ್ಲಿ ಮಾತನಾಡಬೇಕು. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾರ್ವಜನಿಕರು ಬಂದಾಗ ತೆಲುಗು ಭಾಷೆಯಲ್ಲಿ ಮಾತನಾಡಿಸದೆ, ಕನ್ನಡದಲ್ಲಿ ಮಾತನಾಡಿಸಿ ಎಂದು ಪಟ್ಟಣ ಪಂಚಾಯತ್ ಸದಸ್ಯರಾದ ರವಿಕುಮಾರ್ ಹೇಳಿದರು.
ನಾಯಕನಹಟ್ಟಿ ಪಟ್ಟಣ ಪಂಚಾಯತಿಯಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದವರು ಪ್ರತಿಯೊಬ್ಬರೂ ಮೊದಲು ನಮ್ಮ ಕನ್ನಡ ಭಾಷಣ ಪ್ರೀತಿಸಬೇಕು. ಮತ್ತು ಚೆನ್ನಾಗಿ ಮಾತನಾಡಬೇಕು ನಾವೆಲ್ಲರೂ...
Hubballi political News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ, ಕಾಂಗ್ರೆಸ್ ಒಳಜಗಳದ ಆರೋಪದ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದ್ದಾರೆಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ್ ಸಮಯ. ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಪಕ್ಷದ ನಾಯಕರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ತಾರೆ. ಕಳೆದ ವಿಧಾನಮಂಡಲದಲ್ಲಿ ಸಮರ್ಪಕವಾಗಿ ಕಾಂಗ್ರೆಸ್‌ನ ಕಟ್ಟಿ ಹಾಕಿದ್ವಿ. ದೇಶದಲ್ಲಿ ಅನೇಕ ನಾಯಕರಿದ್ದಾರೆ, ಯಾವ ಸಮಯದಲ್ಲಿ ಏನು ಮಾಡಬೇಕು ಅಂತ ಅವರಿಗೆ ಗೊತ್ತು....
Bengaluru Political News: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈಗಾಗಲೇ ವಿರೋಧ ಪಕ್ಷದ ಆಯ್ಕೆ ತಡವಾಗಿದೆ. ಆದಷ್ಟು ಬೇಗ ಮಾಡಲು ನಾನು ಒತ್ತಾಯ ಮಾಡ್ತೀನಿ. ಚಳಿಗಾಲದ ಅಧಿವೇಶನದ ಒಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ನೂರಕ್ಕೆ ನೂರು ಆಯ್ಕೆ ಆಗಲಿದೆ, ಹೈಕಮಾಂಡ್ ಗೆ...
Bengaluru political news: ಬೆಂಗಳೂರಿನಲ್ಲಿಂದು ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದು ಆರು ತಿಂಗಳಾಗಿದೆ. ಚಕ್ರ ಮುಂದಕ್ಕೆ ಹೋಗ್ತಿಲ್ಲ. ಆಶ್ವಾಸನೆ ಈಡೇರಿಸಲು ಪರದಾಡ್ತಿದೆ. ಸಿದ್ದರಾಮಯ್ಯ ಅವರಿಗೆ ಎರಡನೇ ಅವಧಿಯಲ್ಲಿ ಸರ್ಕಾರದ ಮೇಲೆ ಹಿಡಿತ ಇಲ್ಲ. ಪಕ್ಷದ ಮೇಲೂ ಹಿಡಿತ ಇಲ್ಲ. ಗೃಹ ಲಕ್ಷ್ಮಿ ಯೋಜನೆ ಅರ್ಧದಷ್ಟು...
Tumakuru News: ತುಮಕೂರು: ಹಳೆಯ ವಸ್ತುಗಳು ತುಂಬಿದ್ದ ಕೊಠಡಿಗೆ ಬೆಂಕಿ ಬಿದ್ದಿದ್ದು, ಕೊಠಡಿಯಲ್ಲಿ ಮಲಗಿದ್ದ ವ್ಯಕ್ತಿ ಸುಟ್ಟು, ಕರಕಲಾಗಿದ್ದಾನೆ.
ತುಮಕೂರಿನ ಕ್ಯಾತಸಂದ್ರದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಘಟನೆ ನಡೆದ ಕಾರಣಕ್ಕೆ, ಕೊಠಡಿಯಲ್ಲೇ ಮಲಗಿದ್ದ ವ್ಯಕ್ತಿ, ಮಲಗಿದ್ದಲ್ಲೇ, ಸುಟ್ಟು ಹೋಗಿದ್ದಾನೆ. ಘಟನೆ ತಿಳಿದ ತಕ್ಷಣ, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿನ ನಂದಿಸಿದ್ದಾನೆ. ಬಳಿಕ ಕೊಠಡಿಯಲ್ಲಿ...
kalaburagi News: ಕಲಬುರಗಿ: ಲಾರಿಗೆ ರಭಸವಾಗಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೊಳ್ಳಿ ಕ್ರಾಸ್ ಬಳಿ ನಡೆದಿದೆ.
ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ.
ದುದನಿಯಿಂದ...
Hubballi News: ಹುಬ್ಬಳ್ಳಿ: ಹಿಂದಿನಿಂದ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕನೋರ್ವ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಧಾರವಾಡದ ನಿಜಾಮುದ್ದಿನ ಕಾಲೋನಿ ಫಸ್ಟ್ ಕ್ರಾಸ್ ನಿವಾಸಿ ಇಜಾಝ ಹಾವೇರಿಪೇಟ (20) ಎಂಬ ಯುವಕ, ಸಾವನ್ನಪ್ಪಿದ್ದು, ಹುಬ್ಬಳ್ಳಿಯ ಪ್ರೆಸಿಡೆಂಟ್ ಹೊಟೇಲ್ ಬಳಿ, ಈ ಘಟನೆ ನಡೆದಿದೆ.
ಮೃತ ದೇಹ ಹುಬ್ಬಳ್ಳಿ ಕೆ ಎಂ ಸಿ ಆಸ್ಪತ್ರೆಗೆ...
Hassan News: ಹಾಸನದ ರಾಜೀವ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಇದೇ ಕಾಲೇಜಿನ ಆವರಣದಲ್ಲಿ ನಡೆದಿದೆ.
ಮೊದಲ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಡಿಪ್ಲೋಮೋ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮಾನ್ಯ(19), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಳು ಎಂಬ ಆರೋಪ ಹಿನ್ನೆಲೆಯಲ್ಲಿ ಉಪನ್ಯಾಸಕರು ಬುದ್ಧಿವಾದ ಹೇಳಿದ್ದರು.
ಎಲ್ಲರ ಮುಂದೆ ಅವಮಾನ ಆಯ್ತು...