Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ. ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು....
Bengaluru News: ಬೆಂಗಳೂರು: ಮೊನ್ನೇ ಅಷ್ಟೇ ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿದೆ. ಆದ್ರೆ, ಅರಣ್ಯಾಧಿಕಾರಿಗಳ ಕೈಗೆ ಸಿಗದೇ ಅತ್ತ ಬೋನಿಗೆ ಬೀಳದೇ ಆಟವಾಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಣೆಗಳಿದ ಅರಣ್ಯಾಧಿಕಾರಿಗಳು, ಅರವಳಿಕೆ ಮದ್ದನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ,...
Dharwad News: ಧಾರವಾಡ : ರಾಯಾಪೂರದಲ್ಲಿನ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಕಳ್ಳತನ ಪ್ರರಕಣಕ್ಕೆ ಸಂಬಂಧಿಸಿದಂತೆ, ೧೦ ಜನರನ್ನು ಬಂಧಿಸಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯಕ್ತರಾದ ರೇಣುಕಾ ಸುಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರ, ನವಲಗುಂದದ ಬಸವರಾಜ ಶೇಖಪ್ಪ ಬಾಬಜಿ, ಜಿಲಾನಿ...
Anekal news: ಆನೇಕಲ್: ಬೊಮ್ಮನಹಳ್ಳಿಯ ಕೂಡ್ಲು ಗೇಟ್ ಬಳಿ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹುಡುಕುವ ಕಾರ್ಯಾಚರಣೆ ಸತತ ಮೂರನೇ ದಿನವಾದ ಬುಧವಾರವೂ ಮುಂದುವರಿದಿದೆ. ಬುಧವಾರ ಹೊಸದಾಗಿ ಶಾರ್ಪ್ ಶೂಟರ್‌ಗಳನ್ನು (Sharp Shooters) ಕರೆತರಲಾಗಿದೆ.
ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು...
Mandya Political News: ಮಂಡ್ಯ: ಕಾಗೆ ಚರ್ಚೆಗಳಿಂದ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ಅದರ ಬದಲು ನನ್ನ ಸರ್ಕಾರದ ತಪ್ಪುಗಳಿದ್ದರೆ ಅದನ್ನು ನೀವು ಬರೆಯಿರಿ, ತೋರಿಸಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಸಲಹೆ ನೀಡಿದರು.
ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ...
Mangaluru Crime news: ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ....
Political News: ಕರ್ನಾಟಕ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ...
Political News: ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಆಪರೇಷನ್ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ...
Belagavi News: ಚಿಕ್ಕೋಡಿ : ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು...
Mysuru News: ಮೈಸೂರು: ಜಿಲ್ಲೆಯಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದೆ. ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದೆ. ದನ ಮೇಯಿಸುತ್ತಿದ್ದ ರೈತ ವೀರಭದ್ರ ಭೋವಿ (70) ಎಂಬುವವರ ಮೇಲೆ ಹುಲಿ ದಾಳಿ ಮಾಡಿದ್ದು ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗ್ರಾಮದ ಮತ್ತಿಮರದ ಜೇನುಕಟ್ಟೆಯ...