Dharwad News: ಧಾರವಾಡ :ಧಾರವಾಡ ಪ್ರಸಕ್ತ ವರ್ಷ ಈ ಭಾರಿ ಮುಂಗಾರು ಬೆಳೆ ಬರುತ್ತೆ, ಅನ್ನದಾತರ ಸಂಕಷ್ಟ ಕೈ ಬಿಡುತ್ತೆ ಎಂದು ರೈತರು ಕನಸು ಕಂಡಿದ್ದರು. ಆದರೆ ಈ ಭಾರಿ ಧಾರವಾಡ ಜಿಲ್ಲೆಯಲ್ಲಿ ಎಲ್ಲ ತಾಲೂಕಿಗಳು ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿರುವ ಬೆನ್ನಲ್ಲೆ ಸದ್ಯ ಅಲ್ಪಸ್ವಲ್ಪ ಬೆಳೆದ ಬೆಳೆಗಳಿಗೆ ಕಳ್ಳರ ಕಾಟ...
Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಲೆಕ್ಕಗಳ ಸ್ಥಾಯಿ ಸಮಿತಿಗೆ ಖಾಲಿ ಉಳಿದಿದ್ದ ಏಕೈಕ ಸದಸ್ಯ ಸ್ಥಾನಕ್ಕೆ ಬಿಜೆಪಿಯ ರತ್ನಾಬಾಯಿ ನಾಝುರೆ ಅವಿರೋಧವಾಗಿ ಆಯ್ಕೆಯಾದರು.
ಇಲ್ಲಿಯ ಪಾಲಿಕೆ ಸಭಾಭವನದಲ್ಲಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ರತ್ನಾಬಾಯಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿಂದೆ ಆಯ್ಕೆ ಸಂದರ್ಭದಲ್ಲಿ...
Hubballi News: ಹುಬ್ಬಳ್ಳಿ: ನಮ್ಮ ಕಂಪನಿಯಿಂದ ಕೋ ಆಪರೇಟಿವ್ ಬ್ಯಾಂಕ್ ಮತ್ತು ಸಾಫ್ಟ್ವೇರ್ಗಳಲ್ಲಿ ಹಣ ತೊಡಗಿಸುತ್ತಿದ್ದು, ನೀವು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದೆಂದು ನಂಬಿಸಿ ಬೆಂಗಳೂರು ಮೂಲದ ನಾಲ್ವರು, ಹುಬ್ಬಳ್ಳಿಯ 20ಕ್ಕೂ ಹೆಚ್ಚು ಜನರಿಂದ ಒಟ್ಟು 1.05 ಕೋಟಿ ರೂ. ಪಡೆದು ವಂಚಿಸಿದ್ದಾರೆ.
ಶ್ರೀಕಂಠ ಮಗಜಿ, ಸತೀಶ ಮಗಜಿ, ದೀಪಕ ಕಬಾಡೆ, ರೂಪಾ ಕಲಬುರ್ಗಿ...
Dharwad News: ಧಾರವಾಡ: ನವರಾತ್ರಿ ಹಬ್ಬ ಬಂತೆಂದರೆ ನಾಡಿನೆಲ್ಲೆಡೆ ದೇವಿಯರ ಆರಾಧನೆಯ ಸಂಭ್ರಮ ಮನೆ ಮಾಡುತ್ತದೆ. ಅದರಲ್ಲಿಯೂ ಪ್ರಮುಖ ದೇವಸ್ಥಾನಗಳಲ್ಲಿಂತೂ ಜಾತ್ರಾ ಸಂಭ್ರಮವೇ ಇರುತ್ತದೆ. ಧಾರವಾಡದಲ್ಲಿ ಕಿತ್ತೂರು ಸಂಸ್ಥಾನದ ರಾಜಗುರುಗಳ ವಂಶಸ್ಥರ ಕುಟುಂಬವಿದ್ದು, ಇವರ ಮನೆಯ ನವರಾತ್ರಿ ಸಂಭ್ರಮದ ಜೋರಾಗಿಯೇ ಇರುತ್ತೆ. ಇಂಥ ರಾಜಗುರು ಮನೆಯಲ್ಲಿ ಈ ವರ್ಷ ಮಿನಿ ವಾರಾಣಸಿಯನ್ನೇ ಸೃಷ್ಟಿಸಲಾಗಿದೆ.
ಧಾರವಾಡ...
Hubballi News: ರೈಲು ಒಟ್ಟು ಹತ್ತೊಂಬತ್ತು ಕೋಚ್‌ಗಳನ್ನು ಹೊಂದಿರುತ್ತದೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಅಲ್ಲದೇ ಈ ರೈಲಿನ ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ದಸರಾ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಕಾರಣ ನೈಋತ್ಯ ರೈಲ್ವೆ (SWR) ದಸರಾ ವಿಶೇಷ ರೈಲು ಸೇವೆಗಳನ್ನು ಆರಂಭಿಸಿದೆ. ಹುಬ್ಬಳ್ಳಿ-ಮಂಗಳೂರು-ಬೆಂಗಳೂರಿನ ಪ್ರಯಾಣಿಕರಿಗಂತೂ ಈ ವಿಶೇಷ ರೈಲುಗಳು ಉತ್ತಮ ಸೌಲಭ್ಯ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ನಿರ್ಗತಿಕ ಬಡ ಮಕ್ಕಳಿಗೆ ಹಬ್ಬ ಗೊತ್ತಾಗಲಿ, ಎಲ್ಲರಂತೆ ಅವರು ಹಬ್ಬ ಮಾಡಲಿ ಅನ್ನುವ ಕಾರಣಕ್ಕೆ ಇವತ್ತು ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ ಮಾಡಾಲಾಯ್ತು. ಮಾತೃ ಛಾಯಾ ಬಾಲ ಕಲ್ಯಾಣ ಕೇಂದ್ರದ ಜೊತೆ ಅಕ್ಕ ಪಕ್ಕದ ನಿವಾಸಿಗಳೆಲ್ಲ ಸೇರಿ ಆ ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ ಮಾಡಿದರು.
ಹುಬ್ಬಳ್ಳಿ ಮಾತೃ ಛಾಯಾ...
Hubballi news: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬರುವ ಅ.21 ರಂದು ಹುಬ್ಬಳ್ಳಿಯಿಂದ ಧರವಾದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಸಂಘದ ಮಹಾಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅನುದಾನರಹಿತ ಶಾಲಾ ಕಾಲೇಜು ನೌಕರರ ಕನಿಷ್ಠ ಮೂಲ ವೇತನ ಮತ್ತು ಸೇವಭದ್ರತೆ ಹಾಗೂ ಇತರೆ...
Hubballi News: ಕೊರೋನಾ ಸೇರಿದಂತೆ ಅನೇಕ ಕ್ಲಿಷ್ಟಕರ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಕುಂದಗೋಳ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮವೊಂದರಲ್ಲಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ. ವರ್ಗಾವಣೆಗೊಂಡ ಕುಂದಗೋಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅನ್ನಪೂರ್ಣ ಸಂಗಳದರನ್ನು ಬೀಳ್ಕೊಡುವ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಂಗನವಾಡಿ...
Belagavi Political News: ಚಿಕ್ಕೋಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪ ಹಿನ್ನೆಲೆ, ಲಕ್ಷ್ಮಣ್ ಸವದಿ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅದೆಲ್ಲವೂ ಉಹಾಪೋಹ ಅಷ್ಟೇ. ಈ ಕುರಿತಂತೆ ಪಕ್ಷದ ವರಿಷ್ಠರು, ಸಿಎಂ, ಡಿಸಿಎಂ ನನ್ನ ಜತೆ ಚರ್ಚೆ ಮಾಡಿಲ್ಲ. ಇದೆಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ. ನಾನು ಸಿಎಂ ಹಾಗೂ ಡಿಸಿಎಂ...
Ballary News: ಬಳ್ಳಾರಿ: ಬಳ್ಳಾರಿಯಲ್ಲಿ 1150 ಪ್ಯಾಕೇಟ್ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ನಡೆದು ಹಲವು ದಿನಗಳಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತೆಕ್ಕಲಕೋಟೆ ಸುಂದರೇಶ ಅವರ ಮಾರ್ಗದರ್ಶನದಲ್ಲಿ, ಸಿರಿಗೇರಿ ಪೋಲೀಸರು ಪಡಿತರ ಅಕ್ಕಿ ತುಂಬಿದ ಲಾರಿ ವಶಪಡಿಸಿಕೊಂಡಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾನವಾಶಪುರ ಗ್ರಾಮದ ಸ್ಪೈಸಿ ಡಾಬಾದ ಬಳಿ ಘಟನೆ...
ಚಿಕ್ಕೋಡಿ ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶಿಲ್ದಾರ್ ರಾಜೇಶ್ ಬುರ್ಲಿ ಅವರು ಬೈಕ್ ಮುಖಾಂತರ ತೆರಳಿ ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಮತ್ತು ಮಾರುಕಟ್ಟೆ, ಬೀದಿಗಳಿಗೆ ತೆರಳಿ...