Friday, February 20, 2026

pm modi

‘ನಾನೇ ಅಂತರ್ಜಾತಿ ವಿವಾಹ ಆಗಿದ್ದೇನೆ. ನಾನೇನು ಚೇಂಜ್ ಆಗಿದ್ದೀನಾ..?’

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜು, ಒರಿಜಿನಲ್ ಜೆಡಿಎಸ್ ನಮ್ದು ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಹಾಗೂ ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ಹಾಗೂ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಅವರವರ ಪಕ್ಷ ಅವರವರು ತೀರ್ಮಾನ ತಗೋತಾರೆ. ಕೆಲವರದ್ದು ವೈಯುಕ್ತಿಕ ನಿರ್ಧಾರ ಇರುತ್ತೆ. ಇಬ್ರಾಹಿಂ ಯಾಕೆ ಆ ರೀತಿ ಹೇಳಿದ್ದಾರೆ...

ಕೊಲೆ ಮಾಡಿ ಕಾಣೆಯಾದಳೆಂದು ಕಥೆ ಕಟ್ಟಿದವರು 3 ವರ್ಷದ ಬಳಿಕ ಅಂದರ್‌..

Belagavi crime News: ಬೆಳಗಾವಿ : ಕೊಲೆ ಮಾಡಿ ಕಾಣೆಯಾದ ಕಥೆ ಕಟ್ಟಿದವರು ಮೂರು ವರ್ಷದ ಬಳಿಕ ಅಂದರ್ ಆದ ಘಟನೆ ಬೆಳಗಾವಿಯ, ಮೂಡಲಗಿಯಲ್ಲಿ ನಡೆದಿದೆ. ಶೀವಲೀಲಾ ವಿಠ್ಠಲ್ ಬಂಗಿ (32) ಕೊಲೆಯಾದ ದುರ್ದೈವಿಯಾಗಿದ್ದು, ಈಕೆಯನ್ನು ಕೊಲೆಗೈದವರು, ಈಕೆ ಕಾಣೆಯಾಗಿದ್ದಾಳೆಂದು ಕಥೆ ಕಟ್ಟಿದ್ದರು. ಆದರೆ ಕೊನೆಗೂ ಸತ್ಯ ಹೊರಬಿದ್ದಿದ್ದು, ಆ ಮಹಿಳೆ ಕಾಣೆಯಾಗಿಲ್ಲ. ಬದಲಾಗಿ ಆಕೆಯ...

ಹುಬ್ಬಳ್ಳಿಯ ಐಇಎಂಎಸ್ಎಮ್‌ಬಿಎ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

Hubballi News: ಹುಬ್ಬಳ್ಳಿ: ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಇನ್ ಮ್ಯಾನೇಜ್‌ಮೆಂಟ್ ಸೈನ್ಸ್, ಹುಬ್ಬಳ್ಳಿ ಮತ್ತು ಪ್ರೇಮಬಿಂದು ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಸಹಯೋಗದಲ್ಲಿ ದಿನಾಂಕ 20.10.2023 ರಂದು ತನ್ನ ಕ್ಯಾಂಪಸ್‌ನಲ್ಲಿ ಸ್ಥಾಪಕ ಅಧ್ಯಕ್ಷ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಡಾ.ಎನ್.ಎ.ಚರಂತಿಮಠ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ಶಿಬಿರವನ್ನು ಮುಖ್ಯ ಅತಿಥಿಗಳಾದ ಶ್ರೀ. ಶರಣಪ್ಪ ಕೊಟಗಿ, ಅಧ್ಯಕ್ಷರು...

40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ.

Belagavi News: ಬೆಳಗಾವಿ: ಬೆಳಗಾವಿ ಜಿಲ್ಲೆಯ, ಕಿತ್ತೂರು ತಾಲೂಕಿನ, ತುರುಮುರಿ ಗ್ರಾಮದಲ್ಲಿ, ಡಿಡಿಪಿಐ 40 ಸಾವಿರ ಲಂಚ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ‌ಡಿಡಿಪಿಐ ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ಇವರು ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೇ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ...

ಜನತಾ ದರ್ಶನದಲ್ಲಿ ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಭರವಸೆ ಮೂಡಿಸಿದ ಜಿಲ್ಲಾಧಿಕಾರಿ

ಅಣ್ಣಿಗೇರಿ : ಇಂದಿನ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜನರ ಅಹವಾಲು, ಸಮಸ್ಯೆಗಳನ್ನು ಸಹನೆ, ಕಾಳಜಿಯಿಂದ ಆಲಿಸಿ, ಜನರ ಪ್ರತಿಯೊಂದು ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿ, ಉತ್ತಮ ಆಡಳಿತ ಮತ್ತು ಸಮಸ್ಯೆ ಪರಿಹಾರದ ಭರವಸೆ ಮೂಡಿಸುದರು. ಶಾಸಕ ಎನ್.ಎಚ್.ಕೋನರಡ್ಡಿ ಅವರು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಲಹೆ, ಸೂಚನೆ ನೀಡಿದರು. ಜನತಾ...

‘ಯಾರೋ ಅದು ಎಂಎಲ್‌ಎ ಬಂದಿಲ್ಲವೆಂದು ತರ್ಲೆ ಪ್ರಶ್ನೆ ಕೇಳ್ತಿದ್ದೀಯಾ’

Belagavi Political News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.  ನಾನು ಇಲ್ಲಿ ಸನ್ಮಾನ ಮಾಡಿಸಿಕೊಳ್ಳಲು ಬಂದಿಲ್ಲ. ಅಧಿಕಾರಕ್ಕೆ ತಂದ ನಿಮಗೆ ಸನ್ಮಾನ ಮಾಡಲು ಬಂದಿದ್ದೇನೆ.‌ ಕಳೆದ ಚುನಾವಣೆಯಲ್ಲಿ ನೀವೆಲ್ಲ ಸೇರಿ ಎಂ.ಬಿ.ಪಾಟೀಲ್ ಅವರನ್ನು ಗೆಲ್ಲಿಸುವ ವಿಶ್ವಾಸ ಇತ್ತು . ಸೋತಿದ್ದು ವಿಸ್ಮಯ. ಕಾರ್ಯಕರ್ತರನ್ನು ಭೇಟಿಯಾಗಲು...

‘ಹಾಸನಾಂಬ ಹೆಸರು ಹೇಳಿಕೊಂಡು ನಮ್ಮ ರೈತರ ಮನೆ ಹಾಳ್ಮಾಡ್ಬೇಡಿ’

Hassan Political News: ಹಾಸನ: ಹಾಸನದ ಸಂಸದರ ನಿವಾಸದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಜಿಲ್ಲಾಧಿಕಾರಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಜಿಲ್ಲಾಧಿಕಾರಿ ನೀವು ದಯಮಾಡಿ ನಿಮ್ಮ ಕಚೇರಿ ಕೆಲಸ ನಿಲ್ಲಿಸಿ. ಬೇರೆ ಯಾವುದಾದರೂ ಕೆಲಸ ಇದ್ರೆ ಆಮೇಲೆ ಮಾಡಿಕೊಳ್ಳಿ ರೈತರ ಜೊತೆ ಆಟ ಆಡೋಕೆ ಹೋಗ್ಬೇಡಿ. ತಾಲೂಕು ಅಧಿಕಾರಿಗಳನ್ನೆಲ್ಲ, ರಾತ್ರಿ 8 ಗಂಟೆಯವರೆಗೂ ಆಫೀಸಿನಲ್ಲಿ ಕೂರಿಸಿಕೊಂಡರೆ, ಇಲ್ಲಿ...

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಗೌರವ ಡಾಕ್ಟರೇಟ್

Bengaluru Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ, ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ದೊಡ್ಡ ಗೌಡರಿಗೆ ಪ್ರಶಸ್ತಿ ನೀಡಲಾಗಿದ್ದು, ಈ ಬಗ್ಗೆ ಗೌಡರು ಟ್ವೀಟ್ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಗೌಡರು, ನನಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಬೆಂಗಳೂರು ವಿಶ್ವ ವಿದ್ಯಾನಿಲಯ ಲಕ್ಷಾಂತರ ವಿದ್ಯಾರ್ಥಿಗಳ...

ರಜಾಕ್ ಕವಲಗೇರಿ ಹತ್ಯೆ ಪ್ರಕರಣ ನಾಲ್ವರನ್ನು ಬಂಧಿಸಿದ ಶಹರ ಠಾಣೆ ಪೊಲೀಸರು

Dharwad Crime news: ಧಾರವಾಡ: ಮೊನ್ನೆಯಷ್ಟೇ ಧಾರವಾಡದ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಮಾರಕಸ್ತ್ರಗಳಿಂದ ರಜಾಕ್ ಕವಲಗೇರೆ ಎಂಬುವರನ್ನು ಕೊಚ್ಚಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಧಾರವಾಡದ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಅಣ್ಣ,ತಮ್ಮಂದಿರೇ ಸೇರಿಕೊಂಡು ರಜಾಕ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಗೆ ಆಸ್ತಿ ವಿಚಾರವೇ ಕಾರಣ ಎಂದು ಗೊತ್ತಾಗಿದೆ. ಕೆಇಬಿ ನಲ್ಲಿ ಬಿಲ್...

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಲಘು ಶಸ್ತ್ರ ಚಿಕಿತ್ಸೆ..

Bengaluru Political News: ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ನಗರ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು...
- Advertisement -spot_img

Latest News

ಸೈಲೆಂಟ್ ಆಗಿ ಬಂದು ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿ!

ಚಿಕ್ಕೋಡಿ ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶಿಲ್ದಾರ್ ರಾಜೇಶ್ ಬುರ್ಲಿ ಅವರು ಬೈಕ್ ಮುಖಾಂತರ ತೆರಳಿ ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಮತ್ತು ಮಾರುಕಟ್ಟೆ, ಬೀದಿಗಳಿಗೆ ತೆರಳಿ...
- Advertisement -spot_img