Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಚುನಾವಣೆ ಸಂದರ್ಭದಲ್ಲಿ ಅದು ಈಗ ನಿಜವಾಗಿದೆ. ಈಗ ಐಟಿ ದಾಳಿಯಲ್ಲಿ ಹಣ ಸಿಕ್ಕಿದೆ. ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ರಾಜ್ಯದಲ್ಲಿ ಬರಗಾಲ ಇದೆ. ಆದರೂ ಸರ್ಕಾರ ಹಣ...
Hassan News: ಹಾಸನ: ಹಾಸದ ಅರಸೀಕೆರೆಯಲ್ಲಿ ಇಂದು ಹೈಡ್ರಾಮಾ ನಡೆದಿದ್ದು, ಜನರು ಇವರೆಲ್ಲ ಶಾಸಕರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ಸಚಿವರ ಎದುರೇ, ಶಾಸಕರಿಬ್ಬರು ಜನತಾ ದರ್ಶನದ ವೇಳೆ ಕಿತ್ತಾಡಿಕೊಂಡಿದ್ದಾರೆ.
ಅರಸೀಕೆರೆ ತಾಲೂಕು ಮಟ್ಟದಲ್ಲಿ ನಡೆದ ಸಭೆಯಲ್ಲಿ, ಸಚಿವ ರಾಜಣ್ಣ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೇಲೂರು ಶಾಸಕ ಹೆಚ್.ಕೆ.ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ಈ ವೇಳೆ...
Hassan News: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಘಟನೆಯೊಂದು ನಡೆದಿದ್ದು, ಸಾರಿಗೆ ಬಸ್ ಚಾಲಕ ಮನೆಗೆ ಬಸ್ ನುಗ್ಗಿಸಿದ್ದಾನೆ.
ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಕುಳಿತಿದ್ದ ನಾಲ್ಕೈದು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಬಸ್...
Hubballi News: ಹುಬ್ಬಳ್ಳಿ: ಬಸ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯ ಮೊಬೈಲ್ ಕಳ್ಳತನ ಮಾಡಿದ ಕಳ್ಳರು, ಮೊಬೈಲ್‌ನಿಂದ ದುಡ್ಡು ಟ್ರಾನ್ಸ್‌ಫರ್ ಮಾಡಿದ್ದಾರೆ. 78,000 ಹಣವನ್ನು ವರ್ಗಾವಣೆಯಾದ ಬಗ್ಗೆ ನಾಲ್ಕು ದಿನ ತಡವಾಗಿ ದೂರು ದಾಖಲಾಗಿದೆ..
ಚಾಲಕ ವೃತ್ತಿ ಮಾಡುವ ಸಂಜೀವ್ ಮುಳುಗುಂದ ಅವರು ಅಕ್ಟೋಬರ್ 8ರಂದು ಹುಬ್ಬಳ್ಳಿಯಿಂದ ಹೆವಸೂರಿಗೆ ಸಂಚರಿಸುತ್ತಿದ್ದಾಗ ತಮ್ಮ ಮೊಬೈಲ್ ಫೋನ್ ಕಳ್ಳತನವಾಗಿದೆ. ಇದು...
Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ,...
Bengaluru News: ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ. ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ...
Hubballi News: ಹುಬ್ಬಳ್ಳಿ: ಹಮಾಸ್ ಮೇಲಿನ ಯುದ್ಧದಿಂದಾಗಿ ನಮಗೆಲ್ಲ ಆರಂಭದಲ್ಲಿ ಬಹಳಷ್ಟು ಭಯ ಆಗಿತ್ತು. ಯುದ್ಧ ಘೋಷಣೆಯಾದ ನಂತರ ಎಲ್ಲ ಕಡೆ ಸೈರನ್ ಸೌಂಡ್ ವಿಪರೀತವಾಗಿತ್ತು. ಮುಂದೆ ಏನಾಗುತ್ತದೆಯೋ ಎಂಬ ಹೆದರಿಕೆಯಲ್ಲಿ ಎರಡು ದಿನ ಕಳೆದೆವು.
ಇದು ಇಸ್ರೇಲ್‌ನ ಟೆಲ್ ಅವೀವ ಎಂಬ ಪ್ರದೇಶದಲ್ಲಿ ವಾಸವಾಗಿದ್ದ ವೈದ್ಯ ದಂಪತಿ ಡಾ. ಅಖಿಲೇಶ ಕಾರಗದ್ದೆ ಹಾಗೂ ಕೃತಿ...
Hassan News: ಹಾಸನ: ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ.
ನಗರಸಭೆ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕರಿಗೆ ವಿದ್ಯುತ್ ಶಾಕ್ ಹೊಡೆಯುತ್ತಲೇ ವಿದ್ಯುತ್ ಕೂಡ ಹೋಗಿದೆ.
ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿ ಸಭೆಯನ್ನು...
Hassan Political News: ಹಾಸನ: ಹಾಸನದ ಸಕಲೇಶಪುರದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು, ಕಾಂಗ್ರೆಸ್ ಅನೈತಿಕ ಮಾರ್ಗದಿಂದ ಸಾವಿರಾರು ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಅವರ ಕೈಯಲ್ಲೆ ಇನ್ಕಮ್ ಟ್ಯಾಕ್ಸ್ , ಇಡಿ ಇದೆ. ಈಗ ಪರಿಶೀಲನೆ ಮಾಡುತ್ತಿದ್ದಾರೆ. ನಾವೇನು ಬೇಡಾ ಎನ್ನಲ್ಲ. ಬಿಜೆಪಿ ಜೆಡಿಎಸ್ ಸೇರಿಕೊಂಡು...
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...