Thursday, February 19, 2026

pm modi

“ಟೆಕ್ನೋ-ಸಾಂಸ್ಕೃತಿಕ ಉತ್ಸವ -2023 ರ” ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ್ ಭಾಗಿ

Bengaluru News: ಬೆಂಗಳೂರು: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಅವರು ಇಂದು ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಮತ್ತು ನಟ ತುಗೂದೀಪ್ ದರ್ಶನ್ ಕೂಡ ಭಾಗವಹಿಸಿದ್ದರು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಹಂಚಿಕೊಂಡ ಸಚ್ಚಿದಾನಂದ, ಇಂದು ಬೆಂಗಳೂರಿನ ಮಹಾಲಕ್ಷ್ಮಿಪುರಂನ ಬಿ.ಜಿ.ಎಸ್, ಸಿ.ಇ.ಟಿ...

ರೈಲ್ವೇ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷ ಲಕ್ಷ ಪಂಗನಾಮ ಹಾಕಿ; ಜೈಲು ಸೇರಿದ ಪ್ರಶಾಂತ ದೇಶಪಾಂಡೆ

Hubballi News: ಹುಬ್ಬಳ್ಳಿ: ಈಗಿನ ಕಾಲದಲ್ಲಿ ಸರ್ಕಾರಿ ನೌಕರಿ ಯಾರಿಗೆ ಬೇಡ ಹೇಳಿ ಜೀವನದಲ್ಲಿ ಒಮ್ಮೆ ಸರ್ಕಾರಿ ನೌಕರಿ ಸಿಕ್ಕರೆ ಸಾಕು ನಮ್ಮ ಜೀವನ ಸೆಟ್ಲ್ ಆಗತ್ತೆ ಎಂದುಕೊಳ್ತಾರೆ. ಹೀಗಾಗಿ ದುಡ್ಡು ಕೊಟ್ಟು ಆದ್ರೂ ಕೂಡಾ ಸರ್ಕಾರಿ ನೌಕರಿ ಪಡೆಯಲು ನಮ್ಮಲ್ಲಿ ಸಾಕಷ್ಟು ಜನ ಕೈಯಲ್ಲಿ ಹಣ ಹಿಡಿದುಕೊಂಡು ಕ್ಯೂ ನಿಂತಿರ್ತಾರೆ. ಇಂತವರನ್ನ ಟಾರ್ಗೆಟ್...

‘ಈ ಹುದ್ದೆಯನ್ನು ಖಾಯಂ ಮಾಡಲು ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತೇನೆ’

Hassan News: ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ಹೊನವಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಆನೆ ದಾಳಿಯಿಂದ ಸಾವನ್ನಪ್ಪಿದ ವೆಂಕಟೇಶ್ ಕುಟುಂಬಸ್ಥರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಾಂತ್ವನ ಹೇಳಿದ್ದಾರೆ. ಮೃತ ವೆಂಕಟೇಶ್ ಕಳೆದುಕೊಂಡಿದ್ದು ನನಗೆ ಅತೀವ ನೋವು ಆಗಿದೆ. ರಾಜ್ಯದಲ್ಲಿ ಶಾರ್ಪ್ ಶೂಟರ್ ಅಂತ ಹೆಸರು ವಾಸಿ ಆಗಿದ್ರು. ಆನೆ ಕಾರ್ಯಾಚರಣೆಯಲ್ಲಿ ಕೆಲಸ ವಿಫಲ...

‘ಸನಾತನವನ್ನು ಕೊರೋನ ಎನ್ನುವವರು ಸನಾತನ ಎಷ್ಟು ಪುರಾತನ ಎನ್ನುವುದು ತಿಳಿದುಕೊಳ್ಳಲಿ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ, ಮೂರು ಸಾವಿರ ಮಠದ ಪೀಠಾಧ್ಯಕ್ಷ ಮೂಜಗು ಸ್ವಾಮೀಜಿ, ಸನಾತನ ಧರ್ಮ ನಮ್ಮ ಭಾರತ ದೇಶ ಹುಟ್ಟಿದಾಗಿನಿಂದಲೂ ಇದೆ. ಸನಾತನ ಎಂದರೆ ಬಹಳ ಪುರಾತನವಾದದ್ದು ಅಂತಾ ಅರ್ಥ. ಸನಾತನ ಅನ್ನುವುದರಲ್ಲಿ ಜಾತಿ ವ್ಯವಸ್ಥೆಯೂ ಇಲ್ಲಾ. ಸನಾತನವನ್ನು ಕೊರೋನ ಎನ್ನುವವರು ಸನಾತನ ಎಷ್ಟು ಪುರಾತನ ಎನ್ನುವುದು ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ. ತಿಳುವಳಿಕೆ...

‘ಒಂದು ರಾಷ್ಟ್ರ ಒಂದು ಚುನಾವಣೆ’ ಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಿರೋಧ

Political News: ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ...

ಹುಣಸೂರಿನಲ್ಲಿ ಕರ್ತವ್ಯನಿರತ ಹೋಂಗಾರ್ಡ್ ಮೇಲೆ ಹಲ್ಲೆ, ಆರೋಪಿ ಬಂಧನ

Hunasuru: ಹುಣಸೂರು: ಕರ್ತವ್ಯ ನಿರತ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಣಸೂರು ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ಮೂರ್ತಿರಾವ್ ಪುತ್ರ ಅರವಿಂದ್ ಬಂಧಿತ ಆರೋಪಿ. ಮಂಗಳವಾರ ಸಂಜೆ ಸ್ನೇಹಿತನೊಂದಿಗೆ ಬಂದಿದ್ದ ಅರವಿಂದ ನೋ ಪಾರ್ಕಿಗ್ ಸ್ಥಳದಲ್ಲಿ ತನ್ನ ಬೈಕ್...

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ: ಸಂಗ್ರಹ ಘಟಕದ ಬಳಿ ಚರಂಡಿಗೆ ಪೋಲಾಗುತ್ತಿರುವ ನೀರು

Mysuru: ಹುಣಸೂರು: ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ಕಾವೇರಿ ನೀರು ಇಲ್ಲಿನ ನಗರಸಭೆ ನೀರು ಸಂಗ್ರಹ ಘಟಕದ ಬಳಿ ಹೆಚ್ಚಿನ ಪ್ರಮಾಣದಲ್ಲಿ ಪೋಲಾಗಿ ಚರಂಡಿ ಸೇರುತ್ತಿದೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿ ವಾರದಲ್ಲಿ ಎರಡು ಮೂರು ದಿನ ಬಿಡುವ ವ್ಯವಸ್ಥೆ ಇದ್ದು, ನಿವಾಸಿಗರು ಪರದಾಡುತ್ತಿದ್ದಾರೆ. ಆದರೆ ಇದೀಗ ಶುದ್ಧ ನೀರು ಸಮರ್ಪಕವಾಗಿ...

‘ಅಧರ್ಮ ಅಳಿಸಲು ಶ್ರೀಕೃಷ್ಣನ ಅವತಾರದಂತೆ ನರೇಂದ್ರ ಮೋದಿಯವರು ದೇಶದಲ್ಲಿ ಇದ್ದಾರೆ’

Kolar: ಕೋಲಾರ: ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಪಾಕಿಸ್ತಾನ ಪರ ಇರುವವರು ನಮಗೆ ಮತ ಹಾಕುತ್ತಾರೆ ಅಂತ ಕೆಲವರು ಅನ್ಕೊಂಡಿದ್ದಾರೆ. ಬಿಜೆಪಿ ಹಿಂದೂಪರ ಇದ್ದು, I.N.D.I.A ಒಕ್ಕೂಟ ಪಾಕಿಸ್ತಾನ ಪರ ಹೋಗ್ತಿದೆ ಎಂದು ಸನಾತನ ಧರ್ಮದ ಕುರಿತು ಮಾತನಾಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಸಂಸದ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬಿಇ...

ಅವ್ವೇರಹಳ್ಳಿ ಪಿಕೆಪಿಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್: ಕಾಂಗ್ರೆಸ್‌ಗೆ ಮುಖಭಂಗ

Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...

ಸಾಮಾನ್ಯ ಕಾನೂನು ಹಾಗೂ ಡ್ರಗ್ಸ್ ಕುರಿತು ಹುಬ್ಬಳ್ಳಿ – ಧಾರವಾಡ ಪೊಲೀಸರಿಂದ ಜಾಗೃತಿ

Hubballi News: ಹುಬ್ಬಳ್ಳಿ : ಗೃಹ ಸಚಿವರ ನಿರ್ದೇಶನದ ಮೇಲೆ ಮತ್ತು ಪೋಲಿಸ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ, ಮೇರೆಗೆ ಹುಬ್ಬಳ್ಳಿ ಪ್ರೇರಣಾ ಕಾಲೇಜ ಸೇರಿದಂತೆ ಇತರ ಶಾಲಾ ಕಾಲೇಜುಗಳಲ್ಲಿ ಹುಬ್ಬಳ್ಳಿ - ಧಾರವಾಡ ಪೋಲೀಸರು ವಿದ್ಯಾರ್ಥಿಗಳಿಗೆ ಸಾಮಾನ್ಯ ಕಾನೂನೂಗಳ, ಪೋಸ್ಕೊ , ಡ್ರಗ್ಸ್ ಜಾಗೃತಿ , ಸೈಬರ್ ಅಪರಾಧಗಳಂಥಹ ವಿವಿಧ ವಿಷಯಗಳ ಬಗ್ಗೆ...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img