political news: ಬೆಂಗಳೂರು: ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ...
Bengaluru News: ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.
...
Hubballi News: ಹುಬ್ಬಳ್ಳಿ: ಇನ್ಸ್ಟಾಗ್ರಾಮ್ನಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಪೋಸ್ಟ್ ಹಾಕಿದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ (Instagram) ಖಾಸಗಿ ಕಾಲೇಜಿನ (Private) ವಿದ್ಯಾರ್ಥಿನಿಯರ (Students) ಅಶ್ಲೀಲ ಫೋಟೋ ಪೋಸ್ಟ್ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಜನಿಕಾಂತ್ ತಳವಾರ ಬಂಧಿತ ಆರೋಪಿ. ಆರೋಪಿ ಇದೇ ಖಾಸಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾನೆ. ಕಳೆದ...
Dharwad News: ಧಾರವಾಡ: ವಿಶ್ವವಿಖ್ಯಾತಿ ಸ್ಪಿನ್ ಬೌಲಿಂಗ್ ಮಾಂತ್ರಿಕ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (muttiah muralitharan) ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚುಮೆಚ್ಚು. ಆದರೆ ಈ ಬೌಲರ್ ಓರ್ವ ಉದ್ಯಮಿ ಅನ್ನುವುದು ಬಹಳ ಜನರಿಗೆ ಗೊತ್ತಿಲ್ಲ. ಶ್ರೀಲಂಕಾದಲ್ಲಿ ಈಗಾಗಲೇ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ಮುತ್ತಯ್ಯ ಮುರಲೀಧರನ್, ಇದೀಗ ಕರ್ನಾಟಕದಲ್ಲಿಯೂ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಅದರಲ್ಲೂ ಧಾರವಾಡದಲ್ಲಿ...
Dharwad News: ಧಾರವಾಡ: ಧಾರವಾಡ ನಗರದ ಗೌಡರ ಓಣಿ ನಿವಾಸಿ ಕಿರಣ ಗಿರಿಯಪ್ಪನವರ್ ಅವರ ಅಜ್ಜ ವಿರೂಪಾಕ್ಷಪ್ಪ ಗಿರಿಯಪ್ಪನವರ್ ಎಂಬುವವರು ಧಾರವಾಡದ ಕೆಸಿಸಿ ಬ್ಯಾಂಕಿನಲ್ಲಿ (KCC Bank) 9 ಲಕ್ಷ ರೂ.ಗಳ ಠೇವಣಿ ಇರಿಸಿದ್ದರು. ಈ ಠೇವಣಿ ಅವಧಿ 2023 ರ ಜುಲೈ 27 ರಂದು ಮುಕ್ತಾಯವಾಗುವುದಿತ್ತು. ಈ ಅವಧಿಯೊಳಗೆ ವಿರೂಪಾಕ್ಷಪ್ಪ 2022 ರ...
Dharwad News: ಧಾರವಾಡ : ಧಾರವಾಡ ಜಿಲ್ಲೆಯ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗನೊಬ್ಬ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ. ಅಗ್ನಿವೀರ ಯೋಧನಾಗಿ ಉತ್ತರಪ್ರದೇಶದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಮೊದಲ ಪರೆಡ ಕಮಾಂಡರ್ ಎನ್ನುವ ಹೆಗ್ಗಳಿಕೆಗೆ ಧಾರವಾಡ ಜಿಲ್ಲೆಯ ಯೋಧ ಕಾಸೀಮ ಕುತುಬುದ್ದೀನ ಭಾವಿಮನಿ ಪಾತ್ರನಾಗಿದ್ದಾನೆ.
ಇವರು ಧಾರವಾಡ ತಾಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಾದಂಬಿ ಭಾವಿಮನಿ...
Political News: ಬೆಂಗಳೂರು: ಕಾಮಗಾರಿಗಳ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಕೆಂಪಣ್ಣ ಅವರು ದೂರು ನೀಡಿದ್ದು ಅವರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಕಾನೂನು ಪ್ರಕಾರ ತನಿಖೆ ಮಾಡಲು ಹೇಳಿದ್ದೇವೆ." ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುತ್ತಿಗೆದಾರರು ಪ್ರತಿ ಪಕ್ಷ ನಾಯಕರ ಭೇಟಿ ವಿಚಾರವಾಗಿ ಪ್ರಶ್ನೆ ಮಾಡಿದಾಗ ಉತ್ತರಿಸಿದ ಶಿವಕುಮಾರ್...
Hubballi news: ಹುಬ್ಬಳ್ಳಿ: ಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಶನ್ ವತಿಯಿಂದ ತಮ್ಮ ಛಾಯಾ ವೃತ್ತಿಯ ಬೆಲೆಗಳನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ ಸಂಘದ ಅಧ್ಯಕ್ಷ ಕಿರಣ್ ಬಾಕಳೆ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಛಾಯಾವೃತ್ತಿಯ ಉಪಕರಣಗಳು, ಲೆನ್ಸ್, ಡಿಜಿಟಲ್ ಕ್ಯಾಮರಾ ಹಾಗೂ ಇನ್ನಿತರ ಸಾಮಗ್ರಿಯ...
Hubballi News: ಹುಬ್ಬಳ್ಳಿ: ವಾಯುಪುತ್ರ ಸ್ಪೋರ್ಟ್ ಫೌಂಡೇಶನ್ ಮತ್ತು ಶ್ರೀ ಶಂಕ್ರಣ್ಣ ಚಿಲ್ಲಣ್ಣವರ ಸಂಯುಕ್ತಾಶ್ರಯದಲ್ಲಿ ದೆಹಲಿ ಸ್ಪೋರ್ಟ್ಸ್ ಯೂನಿವರ್ಸಿಟಿಗೆ ಆಯ್ಕೆಯಾದ ಕು. ಮಡಿವಾಳೇಶ ಅಶೋಕ ಚಿಲ್ಲಣ್ಣವರರಿಂದ ಗುರುವಂದನಾ ಕಾರ್ಯಕ್ರಮವನ್ನು ನಗರದ ಉಣಕಲ್ ನ ಕಲ್ಮೇಶ್ವರ ಓಣಿಯ ಶ್ರೀ ಕಲ್ಮೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಅಗಷ್ಟ್ ೧೨ ರಂದು ಬೆಳಿಗ್ಗೆ ೧೨ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...
Hubballi News: ಹುಬ್ಬಳ್ಳಿ: ರಾಜ್ಯದ ಮೊದಲ ಮಹಿಳಾ ಪೋಲಿಸ್ ಕಮೀಷನರ್ ಆಗಿ ಹಾಗೂ ಹುಬ್ಬಳ್ಳಿ ಧಾರವಾಡ ನೂತನ ಪೋಲಿಸ್ ಕಮೀಷನರ್ ಆಗಿ ಐಪಿಎಸ್ ಹಿರಿಯ ಅಧಿಕಾರಿ ರೇಣುಕಾ ಸುಕುಮಾರ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಸಂತೋಷ ಬಾಬು ಅವರಿಂದ ತೆರವಾದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಸ್ಥಾನಕ್ಕೆ ಈ ಹಿಂದೆ ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ನಲ್ಲಿ...