Political News: ಬೆಂಗಳೂರು: ಜು. 23: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ದೇವಾಂಗ...
Hubballi News: ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಲೇ ಇದೆ. ಹಣ ಹೂಡಿಕೆ ಮಾಡುವ ಮೂಲಕ ದುಪ್ಪಟ್ಟು ಲಾಭ ಪಡೆಯಲು ಹೋಗಿ ಜನರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಅಂತಹುದೇ ಪ್ರಕರಣವೊಂದು ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ನಿದ್ದೆಗೆಡಿಸಿದೆ.
ಗಿರಿಜಾ ಹಿರೇಮಠ ಹಾಗೂ ವಿಜೇತಾ, ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್...
Bidar News: ಬೀದರ್: ಬೀದರ್ ಜಿಲ್ಲೆಯ ಹುಲಸೂರು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು, ಖುದ್ದು ಚರಂಡಿ ಸ್ವಚ್ಛ ಮಾಡಿದ ಘಟನೆ ನಡೆದಿದೆ.
ಈ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಿ ಮಲೇರಿಯಾ, ಕಾಲರಾ ರೋಗಗಳು ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೆ ಇಲ್ಲಿನ ಜನ ಹಲವಾರು ಬಾರಿ ಗ್ರಾಮ...
Dharwad News: ಧಾರವಾಡ : ಕಂಬಾರ ಗಣವಿ ಗ್ರಾಮದ ಸೇತುವೆ ಮಳೆಯಿಂದ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಂಬಾರಗಣವಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.
ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಕಂಬಾರ ಗಣವಿ ಗ್ರಾಮದ ಸೇತುವೆ ಸಮಸ್ಯೆಯಿಂದ ಪ್ರತಿನಿತ್ಯ...
Hubballi News: ಹುಬ್ಬಳ್ಳಿ: ನನ್ನ ಮಗನನ್ನು ಏಕಾಏಕಿ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಎಲ್ಲಿದ್ದಾನೆ ನನ್ನ ಮಗ ಮನೆಗೆ ಕಳಿಸಿಕೊಡಿ ಪ್ಲೀಸ್ ಎಂದು ಹೆತ್ತ ತಾಯಿಯೊಬ್ಬಳು ಮಾಧ್ಯಮದ ಮುಂದೆ ಕಣ್ಣೀರು ಹಾಕಿದ್ದಾಳೆ.
ಏಕಾಏಕಿ ಮಗನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಕ್ಕೆ ತಾಯಿ ಕಣ್ಣೀರು ಹಾಕುತಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಮನೆಗೆ ಬಂದು ಮಗನನ್ನು ಕರೆದುಕೊಂಡು ಹೋಗಿದ್ದಕ್ಕೆ ತಾಯಿ ಕಣ್ಣೀರು...
Hubballi News: ಹುಬ್ಬಳ್ಳಿ: ರಾಜ್ಯಾದ್ಯಂತ ಗೃಹಲಕ್ಷ್ಮೀ ನೋಂದಣಿಗಾಗಿ ಸರ್ವರ್ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಗೃಹ ಲಕ್ಷ್ಮೀ ಅರ್ಜಿ ಆಪರೇಟರ್ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ವೀರಾಪೂರ ಓಣಿಯಲ್ಲಿನ ಕರ್ನಾಟಕ ಒನ್ ಕೇಂದ್ರದಲ್ಲಿ ನಡೆದಿದೆ.
ಇಂದು ಭಾನುವಾರ ಗೃಹಲಕ್ಷ್ಮೀ ಸರ್ವರ ಬಂದ್ ಇರುವುದಾಗಿ ಸರ್ಕಾರ ನಿನ್ನೆ ರಾತ್ರಿ ಆದೇಶ ಹೊರಡಿಸಿತ್ತು. ಆದರೆ ಬೆಳಗಿನ...
Hubballi News: ಹುಬ್ಬಳ್ಳಿ: ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬೈಕ್ ಸವಾರರೊಬ್ಬರಿಗೆ ರಶೀದಿ ನೀಡದೆ ಲಂಚದ (Bribe) ರೂಪದಲ್ಲಿ ಹಣ ಪಡೆದ ಆರೋಪದ ಮೇಲೆ ಉತ್ತರ ಸಂಚಾರ ಠಾಣೆ ಎಎಸ್‌ಐ (ASI) ರಮ್ಜಾನಬಿ ಅಳಗವಾಡಿ ಅವರನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ (Hubballi) ಹೊಸೂರಿನ ಗಾಳಿ ದುರ್ಗಮ್ಮ ದೇವಸ್ಥಾನದ ಎದುರು ಹೆಲ್ಮೆಟ್ ಧರಿಸದೆ ಬೈಕ್ ಸವಾರರೊಬ್ಬರು ತೆರಳುತ್ತಿದ್ದರು....
Political News: ಬೆಂಗಳೂರು, ಜುಲೈ 23: "ಕಠಿಣ ಪರಿಶ್ರಮವೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಕೀಲಿಕೈ" ಎಂದು ಸಚಿವ ಕೃಷ್ಣಭೈರೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ಭಾನುವಾರ ಕುವೆಂಪುನಗರ ವಾರ್ಡ್ ನಲ್ಲಿ "ನಮ್ಮೂರ ಹೆಮ್ಮೆ-2023 " ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ...
Spiritual: ಕಾಂಗ್ರೆಸ್ ಗೆದ್ದಾಗ ಸಿಎಂ ಯಾರಾಗ್ತಾರೆ ಅನ್ನೋ ಗೊಂದಲ ಎಲ್ಲರಲ್ಲೂ ಇತ್ತು. ಸಿಎಂ ಪಟ್ಟ ಸಿದ್ದರಾಮಯ್ಯನವರಿಗೆ ಕೊಡುವುದಾ ಅಥವಾ ಡಿಕೆಶಿಗೆ ಕೊಡುವುದಾ ಅಂತಾ ಹೈಕಮಾಂಡ್ ಕೂಡ ತಲೆಕೆಡಿಸಿಕೊಂಡಿತ್ತು. ಹಾಗಾಗಿ ಒಂದು ವಾರದ ಬಳಿಕ ಸಿಎಂ ಪದಗ್ರಹಣ ಕಾರ್ಯಕ್ರಮ ಮಾಡಲಾಯಿತು. ಫೈನಲಿ ಸಿದ್ದರಾಮಯ್ಯರನ್ನ ಸಿಎಂ ಮಾಡಲಾಯಿತು. ಹಾಗಾದರೆ ಡಿಕೆಶಿಗೆ ಸಿಎಂ ಪದವಿ ಸಿಗುವ ಭಾಗ್ಯವಿಲ್ಲವಾ ಅನ್ನೋ...
Spiritual: ಯಾರೂ ಕೂಡ ಪ್ರದೀಪ್ ಈಶ್ವರ್ ಅಂಥ ಹುಡುಗ, ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅಂಥವರನ್ನು ಸೋಲಿಸಿ, ಚಿಕ್ಕಬಳ್ಳಾಪುರದ ಶಾಸಕ ಪಟ್ಟಕ್ಕೇರುತ್ತಾರೆಂದು ಊಹಿಸಿರಲಿಲ್ಲ. ತಮ್ಮದೇ ಅಕಾಡೆಮಿ ಮೂಲಕ ಹೆಸರು ಮಾಡಿದ್ದ ಪ್ರದೀಪ್, ಇದೀಗ ಶಾಸಕರಾಗಿ, ತಮ್ಮ ಭಾಷಣ, ಕೆಲಸದಿಂದ ಸದ್ದು ಮಾಡುತ್ತಿದ್ದಾರೆ.
ಇವರ ಬಗ್ಗೆ ಜ್ಯೋತಿಷಿಗಳಾದ ನಾರಾಯಣ ರೆಡ್ಡಿ ಗುರೂಜಿ ಮಾತನಾಡಿದ್ದು, ಪ್ರದೀಪ್ ಈಶ್ವರ್‌ಗೆ ಧ್ವಜ ಕೀರ್ತಿ ಯೋಗ...