Sunday, August 16, 2026

pm modi

Chanakya Neeti: ಯಾರನ್ನು ಕರೆದರೂ ಈ 5 ಜನರನ್ನು ಮಾತ್ರ ನಿಮ್ಮ ಮನೆಗೆ ಕರೆಯಬೇಡಿ..

Chanakya Neeti: ಮನೆಗೆ ಅತಿಥಿಯನ್ನು ಕರೆದು ಉಣ ಬಡಿಸುವುದು ನಮ್ಮ ಭಾರತೀಯ ಪದ್ಧತಿ. ಹಾಗಾಗಿಯೇ ನಾವು ಅತಿಥಿ ದೇವೋಭವ, ವಸುದೈವ ಕುಟುಂಬಕಂ ಎಂದು ಹೇಳುತ್ತೇವೆ. ಆದರೆ ಚಾಣಕ್ಯರ ಪ್ರಕಾರ, ನಾವು ಯಾರನ್ನು ಮನೆಗೆ ಕರೆದರೂ, ಕೆಲವರನ್ನು ಮಾತ್ರ ಯಾವುದೇ ಕಾರಣಕ್ಕೂ ಮನೆಗೆ ಕರೆಯಬಾರದಂತೆ. ಹಾಗಾದ್ರೆ ನಾವು ಯಾರನ್ನು ಮನೆಗೆ ಕರೆಯಬಾರದು ಅಂತಾ ತಿಳಿಯೋಣ ಬನ್ನಿ.. ಸಮಯ...

Political News: ಜನರ ಬಗ್ಗೆ ಕಳಕಳಿ ಇದ್ದರೆ ರಾಜ್ಯದ ಪಾಲಿನ ತೆರಿಗೆ ಕಡಿ‌ಮೆ ಮಾಡುತ್ತಾರೆ: ಬಸವರಾಜ ಬೊಮ್ಮಾಯಿ

Political News: ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಮೇಲ್ನೋಟಕ್ಕೆ ಬಹಳ ಸುಗಮವಾಗಿ ಆಯಿತು ಎನ್ನುವಂತೆ ಕಾಣಿಸುತ್ತಿದೆ. ಆದರೆ, ಒಳ ಬೇಗುದಿ ಇನ್ನೂ ಕೆಂಡದಂತೆ ಜೀವಂತ ಆಗಿದೆ. ಅದರ ಲಕ್ಷಣಗಳೇ ಖಾತೆಗೊಂದಲ ನಡೆಯುತ್ತಿದೆ. ಎರಡನೇಯದಾಗಿ ಸಿದ್ದರಾಮಯ್ಯ ನಾಯಕತ್ವ...

Uttara Kannada News: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹ*ತ್ಯೆ

Uttara Kannada News: ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಒಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇಂದು ಸಂಜೆ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯ ಬಟ್ಟೆ ಒಣಗಿಸುವ ಕೋಣೆಯಲ್ಲಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ (15) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ...

ರಾಣೆಬೆನ್ನೂರಿನಲ್ಲಿ ದುರಂತ: ಬ್ರೇಕ್ ಬದಲು ಎಕ್ಸಲೇಟರ್ ಒತ್ತಿದ ಮಹಿಳೆ, ವ್ಯಕ್ತಿ ಸಾ*ವು

Highlights  ಚೌಡಯ್ಯದಾನಪುರದಲ್ಲಿ ಭೀಕರ ಅಪಘಾತ; ಕಾರು ಹರಿದು ಸಾವು. *ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳಾ ಚಾಲಕಿ. *ರಸ್ತೆ ಬದಿ ನಿಂತಿದ್ದ ಅಜ್ಜಪ್ಪ ದುರ್ಮರಣ. *ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ. News: ರಸ್ತೆಯಲ್ಲಿ ನಾವು ಎಷ್ಟೇ ಎಚ್ಚರಿಕೆಯಿಂದ ನಿಯಮಗಳನ್ನು ಪಾಲಿಸಿಕೊಂಡು ಹೋದರೂ ಅಥವಾ ರಸ್ತೆಯ ಬದಿಯಲ್ಲಿ ಸುಮ್ಮನೆ ನಿಂತಿದ್ದರೂ ಸಾಕು, ಯಾರದೋ ಒಂದು ಸಣ್ಣ ತಪ್ಪು ನಮ್ಮ ಪ್ರಾಣವನ್ನೇ...

Horoscope: ಈ 5 ರಾಶಿಯವರು ಅಡುಗೆ ಮಾಡುವುದರಲ್ಲಿ ನಿಸ್ಸೀಮರು

Horoscope: ಇಂದು ನಾವು ಯಾವ 5 ರಾಶಿಯವರಿಗೆ ಅಡುಗೆ ಮಾಡಿ, ಉಣ ಬಡಿಸಲು ಬಲು ಇಷ್ಟ ಅಂತಾ ಹೇಳಲಿದ್ದೇವೆ. ವೃಷಭ: ವೃಷಭ ರಾಶಿಯವರಿಗೆ ಅಡುಗೆ ಮಾಡುವುದೆಂದರೆ ಬಲು ಇಷ್ಟ. ಆದರೆ ಇವರು ಮಾಡರ್ನ್‌ ಅಡುಗೆಗಿಂತ ಹೆಚ್ಚಾಗಿ ಸಾಂಪ್ರದಾಯಿಕ ಅಡುಗೆಯನ್ನು ಬಲು ರುಚಿಯಾಗಿ ತಯಾರಿಸುತ್ತಾರೆ. ಅದರಲ್ಲೂ ಸಿಹಿ ತಿಂಡಿ ತಯಾರಿಸುವುದರಲ್ಲಿ ಇವರು ನಿಸ್ಸೀಮರು. ಕರ್ಕ: ಕರ್ಕ ರಾಶಿಯವರು ತಮ್ಮ...

ದೇವೇಗೌಡರ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಹರಿಪ್ರಸಾದ್ ಮತ್ತು ಸೂರ್ಜೇವಾಲಾಗೆ ಬಿ.ವೈ.ವಿಜಯೇಂದ್ರ ತಿರುಗೇಟು

Political News: ದೇವೇಗೌಡರಿಗೆ ರಾಜ್ಯಸಭಾ ಟಿಕೇಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಉಸ್ತುವಾರಿ ಸೂರ್ಜೇವಾಲಾ ಮತ್ತು ಹರಿಪ್ರಸಾದ್ ಅವರು ವ್ಯಂಗ್ಯವಾಡುವ ರೀತಿಯಲ್ಲಿ ಬೇಸರ ವ್ಯಕ್ತಪಡಿಸಿ, ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಕರ್ನಾಟಕದ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ಸೂರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರು ಹರಿಪ್ರಸಾದ್ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ...

Hubli News: ಗಾಂಜಾ ಮಾರಾಟ ಆರೋಪದಡಿ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲು

Hubli News: ಹುಬ್ಬಳ್ಳಿಯ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಮಹ್ಮದ್ ಹಾಸೀಮ್ ಬಿಜಾಪೂರ ಎಂಬಾತನ ವಿರುದ್ಧ ಹಳೇಹುಬ್ಬಳ್ಳಿ...

Dharwad News: ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

Dharwad: ಕಾಮಗಾರಿ ನಡೆಸದೇ ಬಿಲ್ ಪಾಸ್ ಮಾಡಿರುವುದು ಹಾಗೂ ಕಳಪೆ ಕಾಮಗಾರಿ ಆರೋಪಗಳ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದಿರುವ ಕಾಮಗಾರಿಗಳ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಾಮಗಾರಿ...

Political News: ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ, ಬ್ರೋಕನ್ ಬೆಂಗಳೂರು: ಆರ್.ಅಶೋಕ್ ವ್ಯಂಗ್ಯ

Political News: ಕೃಷ್ಣಭೈರೇಗೌಡರು ತಮಗೆ ನಗರಾಭಿವೃದ್ಧಿ ಖಾತೆ ಬೇಡವೆಂದು ಹೇಳಿ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ತೀವ್ರವಾಗಿದೆ. ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿ ಬಗ್ಗೆ ವ್ಯಂಗ್ಯವಾಡಿದ್ದಾರೆ. ಬ್ರ್ಯಾಂಡ್ ಬೆಂಗಳೂರು' ಅಲ್ಲ, ಇದು ಡಿ.ಕೆ.ಶಿವಕುಮಾರ್ ಹಾಗೂ ಕೃಷ್ಣ ಬೈರೇಗೌಡರ...

Hubli: ಉದ್ಯಮಿ ಮನೆಯಲ್ಲಿ ಕಳ್ಳತನ: 50 ಲಕ್ಷ ಮೌಲ್ಯದ ಬಂಗಾರ, 6 ಲಕ್ಷ ನಗದು ಕಳುವು

Hubli News: ಹುಬ್ಬಳ್ಳಿಯಲ್ಲಿ ಮತ್ತೊಂದು ಬಾರಿ ಮನೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಕೇಶ್ವಾಪುರ ಪೊಲೀಸ್ ಠಾಣೆ ಸಮೀಪದ ನವೀನ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಹೋಟೆಲ್ ಉದ್ಯಮಿ ಬಾಲಕೃಷ್ಣ ಶೆಟ್ಟಿ ಅವರ ಮನೆಯಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ಕೂಗಳತೆಯಲ್ಲೇ ಭಾರಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img