Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...
Kolar News: ಕೋಲಾರ : ಇಂದು 9ನೇ ಅಂತರಾಷ್ಟ್ರೀ ಯೋಗ ದಿನಾಚರಣೆ ಹಿನ್ನೆಲೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ ಕೋಲಾರ ವತಿಯಿಂದ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು. ಕೋಲಾರ ನಗರದ ಒಳಕ್ರಿಡಾಂಗಣ ಹಾಗೂ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರು ಯೋಗಭ್ಯಾಸ ಮಾಡಿದರು.
ಕೋಲಾರ...
Hubballi News: ಹುಬ್ಬಳ್ಳಿ: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ. ಜನರಿಗೆ ಮೋಸ ಮಾಡೋ ಕೆಲಸ ಮಾಡ್ತೀದೀರಿ. ಅದಕ್ಕೆ ಮೋದಿ ,ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸವನ್ನು ಕಾಂಗ್ರೆಸನವರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಏನೆ ಆದ್ರೂ ಮೋದಿಗೆ ಬೈದು ಬಿಡೋದು. ಜನರಿಗೆ ಮಾತು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು.
ಈ ಕಟ್ಟಡದ ಕಾಮಗಾರಿ...
Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಜನಜೀವನಕ್ಕೆ ವಾರೆಂಟಿ ಸಿಕ್ಕಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಣಿಜ್ಯೋದ್ಯಮಗಳಿಗೆ ದೊಡ್ಡಮಟ್ಟದ ಹೊಡೆತವಂತೂ ಬಿದ್ದಿದೆ. ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯೋದ್ಯಮ ಸಂಸ್ಥೆಗಳು ಸರ್ಕಾರಕ್ಕೆ ಹಾಗೂ ಕೆ.ಇ.ಆರ್.ಸಿಗೆ ವಾರದ ಗಡುವು ನೀಡಿತ್ತು. ಆದರೆ ಗಡುವು ಮುಗಿದಿದ್ದು, ಈಗ ಗುಡುಗು ಹಾಕಲು ಮುಂದಾಗಿವೆ. ಅಷ್ಟಕ್ಕೂ ಏನಿದು...
Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...
Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು.
ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು. ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...
Kolar News: ಕೋಲಾರ: ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೋಲಾರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಪಂಚಾಯತ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕೋಲಾರ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮಾಡಲಾಯಿತು.
ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರು:
ಜಿಲ್ಲಾಡಳಿತ...
Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ.
ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ...
Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....
Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ.
https://youtu.be/WIvawKO2Qdg
ಬಂಗು ಕಲೆ...