Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಆದ್ರೆ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಸದಸ್ಯರಿಗೆ ಹಣದ ಆಮೀಷವೊಡ್ಡಿ ತಮ್ಮತ್ತ ಸೆಳೆಯುವ ಕುತಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಹಾಗೂ ಮೇಯರ್ ಈರೇಶ ಅಂಚಟಗೇರಿ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿಯಲ್ಲಿಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
Hassan News: ಬೇಲೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೇಲೂರು ದೇಗುಲಕ್ಕೆ ಆಗಮಿಸಿ ಶಿಲ್ಪಕಲಾ ವೈಭವವನ್ನು ವೀಕ್ಷಿಸಿದರು.
ಇತ್ತೀಚಿನ ಬಿಜೆಪಿ ಪಕ್ಷದಲ್ಲಿ ನಾವೇ ಹಿಂದುತ್ವವಾದಿ ಎಂಬ ಮುಖವಾಡವನ್ನು ಹಾಕಿಕೊಂಡು ಜನತಗೆ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಇಂದಿನ ಬಿಜೆಪಿ ಪಕ್ಷದಲ್ಲಿನ ಯಾವುದೇ ತತ್ವ ಸಿದ್ದಾಂತವಿಲ್ಲದ ಬಿಜೆಪಿಗೆ ಮುಂದಿನ...
Gadag News: ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಇಲ್ಲಿನ ಮೇಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಕ್ಕಳೊಂದಿಗೆ, ಬಿಸಿಯೂಟ ಸೇವನೆ ಮಾಡಿದ್ದಾರೆ. ಈ ಮೂಲಕ ಸರಳತೆ ಮೆರೆದಿದ್ದಾರೆ.
ಇಂದು ಶಾಸಕರು ಶಾಲೆಗೆ ಆಗಮಿಸಿದ್ದು, ಮಕ್ಕಳೆಲ್ಲ ಸಾಲಾಗಿ ನಿಂತು ಶಾಸಕರಿಗೆ ವೆಲ್‌ಕಮ್ ಮಾಡಿದ್ದಾರೆ. ಇದಾದ ಬಳಿಕ, ಶಾಲಾ ಶಿಕ್ಷಕರು, ಮಕ್ಕಳೊಂದಿಗೆ ಕೆಲ ಸಮಯ...
Gadag News: ಗದಗ : ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಜಿಗುಪ್ಸೆ ಹೊಂದಿರೋ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಕನ್ಯೆ ಹುಡುಕಿ ಕೊಡಿ ಅಂತಾ ಪತ್ರ ಬರೆದಿದ್ದಾನೆ, ಸದ್ಯ ಈ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿದೆ..
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕ...
Political News: ಟೋಲ್ ದರ ಏರಿಸಿದ್ದಕ್ಕಾಗಿ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನ್ಯಾಷನಲ್ ಹೈವೇ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳೆರಡೂ...
Kolar Political News: ಕೋಲಾರ : ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಸರ್ಕಾರಜ ಗ್ಯಾರಂಟಿ ಯೋಜನೆಗಳ ಕುರಿತು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಟೋಪಿ ಹಾಕಿದೆ. ಕಳೆದ 60 ವರ್ಷಗಳಿಂದ ಹಾಕಿದ ಟೋಪಿ ಮತ್ತೊಮ್ಮೆ ಹಾಕಿದೆ. ಜನರಿಗೆ ಕಾಂಗ್ರೆಸ್‌ನವರು ಟೋಪಿ ಹಾಕೋದು ಮೈಗೂಡಿಸಿಕೊಂಡಿದ್ದಾರೆ. ರಾಜ್ಯದ ಜನತೆ ಮುಂದಿನ ದಿನಗಳಲ್ಲಿ...
ChikkaBallapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ತಾಲೂಕಿನ ಆರ್.ನಲ್ಲಗುಟ್ಲಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 04/06/2023ರಂದು ಚುನಾವಣೆ ನಡೆದಿದ್ದು , ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರು ಗೆಲುವು ಸಾಧಿಸಿದ್ದು, ವಿಜೇತರಾದ ನಿರ್ದೇಶಕರುಗಳಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಸದಸ್ಯರಾದ ಶ್ರೀ...
Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆಗೂ ಮುನ್ನ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು.
ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ...
Movie news: ಅಭಿಷೇಕ್ ಅಂಬರೀಷ್ ಮತ್ತು ಅವಿವಾ ವಿವಾಹವಾಗಿದ್ದು, ಪ್ರಧಾನಿ ಮೋದಿ ಪತ್ರ ಕಳಿಸುವ ಮೂಲಕ ಶುಭ ಕೋರಿದ್ದಾರೆ. ಸುಮಲತಾ ಅಂಬರೀಷ್, ಪ್ರಧಾನಿ ಮೋದಿಗೆ ವಿವಾಹಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿದ್ದರು. ಆದರೆ ವಿವಾಹಕ್ಕೆ ಬರಲಾಗದ ಕಾರಣ, ಮೋದಿ, ಅಭಿಷೇಕ್ ಮತ್ತು ಅವಿವಾಗೆ ಶುಭಕೋರಿ ಪತ್ರ ಬರೆದಿದ್ದಾರೆ.
ಅಭಿಷೇಕ್-ಅವಿವಾ ವಿವಾಹದ ಬಗ್ಗೆ ಕೇಳಿ ಸಂತೋಷವಾಯಿತು. ನನ್ನನ್ನು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ...
Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ.
https://youtu.be/WIvawKO2Qdg
ಬಂಗು ಕಲೆ...