ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ.
ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್...
ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ, ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್ ನಲ್ಲೇ ಇದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆಗೆ ರೈತರು ಹೋರಾಟ ಮಾಡ್ತಿದ್ದಾರೆ. ರೈತರನ್ನ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಸಿಎಂ ಜೊತೆ ಚರ್ಚಿಸಿ ರೈತರ...
ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...
ಬೆಂಗಳೂರು: ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ವಿಶೇಷ ವಿಮಾನದಲ್ಲಿ ಆಗಮಿಸಿದರು. ಮೋದಿ ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು.
ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ..
ಹೆಚ್ಎಎಲ್ ನಿಂದ ಮೇಖ್ರಿ ಸರ್ಕಲ್ ನಿಂದ ಹೊರಟು ಮೋದಿ ಶಾಸಕರ ಭವನಕ್ಕೆ ತೆರಳುತ್ತಿದ್ದಾರೆ. ಬೃಹತ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿರುವ...
ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು.
ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...
ಹಾಸನ: ಕಳೆದ 8 ತಿಂಗಳ ನಂತರ ನಡೆಯುತ್ತಿರುವ ನಗರಸಭೆಯ ಸಾಮಾನ್ಯ ಸಭೆಯ ವಿಚಾರಗಳು ಪ್ರಸ್ತಾಪವಾಗುವ ಮೊದಲೇ ವಿಘ್ನ ಎಂಬಂತೆ ಸ್ಥಾಯಿ ಸಮಿತಿ ರಚನೆ ಮಾಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದಲ್ಲದೇ ಕಾಟಚಾರದ ಸಭೆ ಎಂದು ದೂರಿದಲ್ಲದೇ ಇತರೆ ವಿಚಾರಗಳನ್ನಿಟ್ಟಿಕೊಂಡು ಸಭೆಯು ವಾಗ್ವಾದದಲ್ಲೆ ಕೆಲ ಗಂಟೆಗಳ ಕಾಲ ಕಳೆಯಲಾಯಿತು.
ಸಂತೇಪೇಟೆ ವೃತ್ತದ ಬಳಿ ಇರುವ ನಗರಸಭೆಯ ಕುವೆಂಪು...
ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...
ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ...
ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು.
ಉತ್ತಮ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...